ನಮ್ಮೂರ ಹಾಡು ಬಂತು

Team Udayavani, Jun 22, 2017, 4:07 PM IST

41.jpg

ಶ್ರೀಮಂತ ಮನೆತನದ ಹುಡುಗಿ, ಬಡ ಹುಡುಗನ ನಡುವಿನ ಲವ್‌, ಪ್ರೀತಿಗೆ ಅಡ್ಡ ಬರುವ ಹುಡುಗಿಯ ಮಾವ, ಜೊತೆಗೆ ಆಸ್ತಿ-ಅಂತಸ್ತು … ಇಂತಹ ಸಿನಿಮಾಗಳು ಕನ್ನಡ ಚಿತ್ರರಂಗಕ್ಕಂತೂ ಹೊಸದಲ್ಲ. ಈಗಾಗಲೇ ಸಾಕಷ್ಟು ಸಿನಿಮಾಗಳು ಬಂದಿವೆ. ಈಗ ಆ ಸಾಲಿಗೆ ಹೊಸ ಸೇರ್ಪಡೆ “ನಮ್ಮೂರಲ್ಲಿ’. ಇದು ಕೂಡಾ ಶ್ರೀಮಂತ ಮನೆತನದ ಹುಡುಗಿಯನ್ನು ಇಷ್ಟಪಟ್ಟು ಮದುವೆಯಾಗಲು ಹೋದಾಗ ಏನೆಲ್ಲಾ 
ಅಡೆತಡೆ ಹಾಗೂ ತೊಂದರೆ, ತಾಪತ್ರಯಗಳನ್ನು ಎದುರಿಸಬೇಕಾಗುತ್ತದೆ ಎಂಬ ಅಂಶದೊಂದಿಗೆ ತಯಾರಾದ ಸಿನಿಮಾ.

ಎಲ್‌.ಎಂ.ಗೌಡ ಈ ಸಿನಿಮಾದ ನಿರ್ದೇಶಕರು. ಈ ಹಿಂದೆ “ಲೀಲಾ’ ಎಂಬ ಸಿನಿಮಾ ಮಾಡಿದ್ದ ಇವರು ಈಗ ಕೋಲಾರ ಸಮೀಪದ ಹಳ್ಳಿಯೊಂದರಲ್ಲಿ ನಡೆದ ನೈಜ ಘಟನೆಯನ್ನಾಧರಿಸಿ “ನಮ್ಮೂರಲ್ಲಿ’ ಸಿನಿಮಾ ಮಾಡಿದ್ದಾರೆ. ಇತ್ತೀಚೆಗೆ ಈ ಚಿತ್ರದ ಆಡಿಯೋ ಬಿಡುಗಡೆಯಾಯಿತು. ಚಿತ್ರಕ್ಕೆ ಹರ್ಷ ಕೋಗೂಡು ಸಂಗೀತ ನೀಡಿದ್ದಾರೆ.

ಶೇಖರ್‌ ರಾಜ್‌ ಈ ಚಿತ್ರದ ನಾಯಕ. ಹಳ್ಳಿಯ ಮುಗ್ಧ ಹುಡುಗನಾಗಿ ಕಾಣಿಸಿಕೊಂಡ ಅವರು, ಯಾವ ರೀತಿ ಪ್ರೀತಿಯಿಂದ ಮೋಸ ಹೋಗುತ್ತಾರೆ, ಏನೆಲ್ಲಾ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂಬ ಅಂಶದೊಂದಿಗೆ ಅವರ ಪಾತ್ರ ಸಾಗುತ್ತದೆಯಂತೆ. ಚಿತ್ರದಲ್ಲಿ ರಚಿತಾ ಗೌಡ ನಾಯಕಿ. ಹಳ್ಳಿ ಹುಡುಗಿಯ ಪಾತ್ರವಾಗಿದ್ದು, ಏನೂ ತಿಳಿಯದ ಹಳ್ಳಿ ಹುಡುಗನಿಗೆ ಪ್ರೀತಿ ಪಾತ್ರ ಪಾಠ ಹೇಳುವ ಶ್ರೀಮಂತ ಕುಟುಂಬದ ಹುಡುಗಿಯಾಗಿ ನಟಿಸಿದ್ದಾರಂತೆ.

ಚಿತ್ರದಲ್ಲಿ ತನುಜಾ ನಾಯಕನ ತಾಯಿಯಾಗಿ ನಟಿಸಿದ್ದಾರೆ. ಬೆಂಗಳೂರು, ಮಡಿಕೇರಿ ಹಾಗೂ ಚಿಕ್ಕಮಂಗಳೂರು ಸುತ್ತಮುತ್ತ ಸುಮಾರು 28 ದಿನಗಳ ಕಾಲ ಈ ಚಿತ್ರಕ್ಕೆ ಚಿತ್ರೀಕರಣ ನಡೆಸಲಾಗಿದೆ. ನಾಗೇಂದ್ರ ಈ ಸಿನಿಮಾದ ನಿರ್ಮಾಪಕರು.

ಟಾಪ್ ನ್ಯೂಸ್

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

Rajbhavana

Derogatory Term: ರಾಜಭವನ ಅಂಗಳಕ್ಕೆ ತಲುಪಿದ ಲಕ್ಷ್ಮೀ ಹೆಬ್ಬಾಳ್ಕರ್‌- ಸಿ.ಟಿ.ರವಿ ವಾಗ್ವಾದ

Horoscope:‌ ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ

Horoscope:‌ ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ

MB-Patil-Minister

Session: ಹೊಸ ವರ್ಷಕ್ಕೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಹೈಕಮಾಂಡ್‌ “ಕೈ’ ಹಾಕಲಿದೆಯೇ?

Police-logo

CEN Police Station: ದಕ್ಷಿಣ ಕನ್ನಡ ಜಿಲ್ಲಾ ಸೆನ್‌ ಪೊಲೀಸ್‌ ಠಾಣೆ ಬಂಟ್ವಾಳಕ್ಕೆ

Parliment

ಜಂಟಿ ಸಂಸದೀಯ ಸಮಿತಿ ತನಿಖಾಸ್ತ್ರ!; ಇದು ಹೇಗೆ ಕಾರ್ಯನಿರ್ವಹಿಸುತ್ತದೆ? ಅಧಿಕಾರವೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

Rachel David hope on Unlock Raghava Movie

Unlock Raghava Movie: ರಾಘವನ ಮೇಲೆ ಕಣ್ಣಿಟ್ಟ ರಚೆಲ್‌

Shivanna cinema in Vallarasu director’s film

N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ

FIR 6 to 6 Kannada movie

FIR 6to6 movie: ಆ್ಯಕ್ಷನ್‌ ಚಿತ್ರದಲ್ಲಿ ವಿಜಯ ರಾಘವೇಂದ್ರ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

Rajbhavana

Derogatory Term: ರಾಜಭವನ ಅಂಗಳಕ್ಕೆ ತಲುಪಿದ ಲಕ್ಷ್ಮೀ ಹೆಬ್ಬಾಳ್ಕರ್‌- ಸಿ.ಟಿ.ರವಿ ವಾಗ್ವಾದ

Horoscope:‌ ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ

Horoscope:‌ ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ

MB-Patil-Minister

Session: ಹೊಸ ವರ್ಷಕ್ಕೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಹೈಕಮಾಂಡ್‌ “ಕೈ’ ಹಾಕಲಿದೆಯೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.