ಹೊಸತನದ ನನ್ನಪ್ರಕಾರಕ್ಕೀಗ ಇಪ್ಪತೈದರ ಸಂಭ್ರಮ!


Team Udayavani, Sep 21, 2019, 5:01 PM IST

21-Sepctember–12

ಪ್ರಿಯಾಮಣಿ, ಕಿಶೋರ್ ಥರದ ಪ್ರತಿಭಾವಂತ ನಟನಟಿಯರ ತಾರಾಗಣದೊಂದಿಗೆ, ಪೋಸ್ಟರ್ ಮೂಲಕವೇ ಥಳಥಳಿಸಿದ ತಾಜಾತನದೊಂದಿಗೆ ಸದ್ದು ಮಾಡುತ್ತಾ ತೆರೆ ಕಂಡಿದ್ದ ಚಿತ್ರ ನನ್ನಪ್ರಕಾರ. ಈ ಚಿತ್ರತಂಡವೀಗ ಭರ್ಜರಿ ಗೆಲುವಿನ ಖುಷಿಯಲ್ಲಿ ಮಿಂದೇಳುತ್ತಿದೆ. ಭಾರೀ ನಿರೀಕ್ಷೆಗಳ ಒಡ್ಡೋಲಗದಲ್ಲಿಯೇ ಬಿಡುಗಡೆಯಾಗಿದ್ದರೂ, ಅದಕ್ಕೆ ತಕ್ಕುದಾದ ಓಪನಿಂಗ್ ಸಿಕ್ಕಿದ್ದರೂ ಕೂಡಾ ಪರಭಾಷಾ ಚಿತ್ರಗಳ ಹಾವಳಿಯಿಂದ ಈ ನಿನಿಮಾಗೂ ಒಂದಷ್ಟು ಅಡೆತಡೆಗಳು ಎದುರಾಗಿದ್ದವು. ಆದರೂ ಛಲ ಬಿಡದೆ ಮುಂದುವರೆದು ಬಂದ ನನ್ನಪ್ರಕಾರಕ್ಕೆ ಕನ್ನಡ ಪ್ರೇಕ್ಷಕರ ಕಡೆಯಿಂದ ಪ್ರೀತಿ ಸಿಕ್ಕಿದೆ. ಈ ಕಾರಣದಿಂದಲೇ ಇಪ್ಪತೈದರ ಸಂಭ್ರಮವನ್ನು ಚಿತ್ರತಂಡ ಎದುರುಗೊಳ್ಳುವಂತಾಗಿದೆ.

ಇದು ವಿನಯ್ ಬಾಲಾಜಿ ನಿರ್ದೇಶನದ ಚಿತ್ರ. ಅವರ ಪಾಲಿನ ಮೊದಲ ಪ್ರಯತ್ನವೂ ಹೌದು. ಆದರೆ ಸಸ್ಪೆನ್ಸ್ ಥ್ರಿಲ್ಲರ್ ಜಾನರಿನ ಈ ಕಥೆಯನ್ನವರು ರೂಪಿಸಿದ ರೀತಿಗೆ ಪ್ರೇಕ್ಷಕರು ಅತೀವ ಪ್ರೀತಿಯನ್ನೇ ತೋರಿಸಿದ್ದಾರೆ. ಇಂಥಾ ಸಕಾರಾತ್ಮಕ ಅಂಶಗಳೊಂದಿಗೆ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದ್ದ ಈ ಸಿನಿಮಾಗೆ ಸಾಹೋ ಕಂಟಕದಂತೆ ಬಂದೆರಗಿತ್ತು. ಆದರೂ ಸಾವರಿಸಿಕೊಂಡು ನಿಂತ ಈ ಸಿನಿಮಾಗೆ ಆ ನಂತರದಲ್ಲಿ ಹೆಚ್ಚು ಹೆಚ್ಚು ಚಿತ್ರಮಂದಿರಗಳನ್ನು ಪಡೆದುಕೊಳ್ಳುತ್ತಾ, ಮತ್ತೆ ಹೌಸ್‌ಫುಲ್ ಪ್ರದರ್ಶನ ಕಾಣುತ್ತಾ ಇದೀಗ ಇಪ್ಪತೈದನೇ ದಿನವನ್ನು ಸಮರ್ಥವಾಗಿ ದಾಟಿಕೊಂಡಿದೆ.

ಇದೀಗ ಕರ್ನಾಟಕದಲ್ಲಿ ಗೆಲುವು ಕಂಡಿರೋ ನನ್ನಪ್ರಕಾರ ವಿದೇಶಗಳಲ್ಲಿಯೂ ತೆರೆಕಾಣಲು ರೆಡಿಯಾಗಿದೆ. ಇದರೊಂದಿಗೇ ಹಿಂದಿಗೆ ಕೂಡಾ ರೀಮೇಕ್ ಆಗಲಿದೆಯಂತೆ. ಇದು ಕನ್ನಡ ಚಿತ್ರರಂಗದ ಘನತೆ ಮಿರುಗುವಂಥಾ ಸಂಗತಿ. ಬೇರೆ ಭಾಷೆಗಳಲ್ಲಿ ರೀಮೇಕ್ ಆಗುವಷ್ಟು ಚೆಂದದ ಕಥೆಯನ್ನೊಳಗೊಂಡಿರೋ ನನ್ನಪ್ರಕಾರ ಇಪ್ಪತೈದು ದಿನದಾಚೆಗೂ ಯಶಸ್ವಿ ಯಾನ ಕೈಗೊಂಡಿದೆ. ಈ ವರ್ಷದ ಸೂಪರ್ ಹಿಟ್ ಚಿತ್ರಗಳ ಸಾಲಿನಲ್ಲಿ ಸೇರ್ಪಡೆಯಾಗೋ ಹುಮ್ಮಸ್ಸಿನೊಂದಿಗೆ ಮುಂದವರೆಯುತ್ತಿದೆ.

ಟಾಪ್ ನ್ಯೂಸ್

Delhi; Roads should be like Priyanka Gandhi’s cheeks: BJP leader’s statement criticized

Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ

14-

Snuff: ನಶ್ಯ ತಂದಿಟ್ಟ ಸಮಸ್ಯೆ

Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್‌ʼ ಟ್ರೇಲರ್‌ ಔಟ್- ಮಿಂಚಿದ ಅಕ್ಷಯ್

Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್‌ʼ ಟ್ರೇಲರ್‌ ಔಟ್- ಮಿಂಚಿದ ಅಕ್ಷಯ್

Six Naxalites to be brought into the mainstream soon: Process is fast

Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು

11-heart

Heart Rate Control: ಹೃದಯ ಬಡಿತದ ನಿಯಂತ್ರಣದಲ್ಲಿ ಆಧುನಿಕ ಹೃದಯ ಲಯ ಸಾಧನಗಳ ಅಗತ್ಯ ಪಾತ್ರ

Davanagere: Opposition parties should not make baseless allegations: CM Siddaramaiah

Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ

Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagavalli Bangale Movie

Nagavalli Bangale Movie: ಸೆನ್ಸಾರ್‌ ಪಾಸಾದ ನಾಗವಲ್ಲಿ

shreyas manju’s Vishnupriya movie releasing on Feb 21

ಫೆ.21ರಂದು ತೆರೆಗೆ ಬರಲಿದೆ ʼವಿಷ್ಣು ಪ್ರಿಯಾʼ

31 days kannada movie

Kannada Movie: ನಿರಂಜನ್‌ ಶೆಟ್ಟಿಯ ʼ31 ಡೇಸ್‌ʼ ಚಿತ್ರ

kuladalli keelyavudo movie

Sandalwood: ಫಸ್ಟ್‌ಲುಕ್‌ನಲ್ಲಿ”ಕುಲದಲ್ಲಿ ಕೀಳ್ಯಾವುದೋ’

Royal Movie; ಜ.24ರಿಂದ ʼರಾಯಲ್‌ʼ; ಟ್ರೇಲರ್‌ ರಿಲೀಸ್‌ಗೆ ತಂಡ ರೆಡಿ

Royal Movie; ಜ.24ರಿಂದ ʼರಾಯಲ್‌ʼ; ಟ್ರೇಲರ್‌ ರಿಲೀಸ್‌ಗೆ ತಂಡ ರೆಡಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Delhi; Roads should be like Priyanka Gandhi’s cheeks: BJP leader’s statement criticized

Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ

14-

Snuff: ನಶ್ಯ ತಂದಿಟ್ಟ ಸಮಸ್ಯೆ

Nagavalli Bangale Movie

Nagavalli Bangale Movie: ಸೆನ್ಸಾರ್‌ ಪಾಸಾದ ನಾಗವಲ್ಲಿ

Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್‌ʼ ಟ್ರೇಲರ್‌ ಔಟ್- ಮಿಂಚಿದ ಅಕ್ಷಯ್

Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್‌ʼ ಟ್ರೇಲರ್‌ ಔಟ್- ಮಿಂಚಿದ ಅಕ್ಷಯ್

13-ghati-1

Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.