ಜುಲೈ 24ರಂದು “ನನ್ನ ಪ್ರಕಾರ’ ಹಾಡು ಬಿಡುಗಡೆ

Team Udayavani, Jul 23, 2019, 3:01 AM IST

nanna-prakara

ಗುರುರಾಜ್‌ ಎಸ್‌. ಅವರು ನಿರ್ಮಾಣ ಮಾಡಿರುವ “ನನ್ನ ಪ್ರಕಾರ’ ಚಿತಕ್ಕಾಗಿ ಕಿರಣ್‌ ಕಾವೇರಪ್ಪ ಅವರು ಬರೆದಿರುವ “ಹೂ ನಗೆ ಆಮಂತ್ರಿಸಿದೆ” ಎಂಬ ಹಾಡು ಜುಲೈ 24ರ ಬುಧವಾರ ಸಂಜೆ 5ಗಂಟೆಗೆ ಬಿಡುಗಡೆಯಾಗಲಿದೆ.

ಕಾರ್ತಿಕ್‌ ಹಾಗೂ ಅನುರಾಧ ಭಟ್‌ ಹಾಡಿರುವ ಈ ಹಾಡಿಗೆ ಅರ್ಜುನ್‌ ರಾಮು ಸಂಗೀತ ನೀಡಿದ್ದಾರೆ. ಕಿಶೋರ್‌ ಹಾಗೂ ಪ್ರಿಯಾಮಣಿ ಈ ಹಾಡಿನಲ್ಲಿ ಅಭಿನಯಿಸಿದ್ದಾರೆ. ನಯ್‌ ಬಾಲಾಜಿ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ ಈ ಚಿತ್ರಕ್ಕೆ ಹುಲಿರಾಯ ಖ್ಯಾತಿಯ ಅರ್ಜುನ್‌ ರಾಮು ಸಂಗೀತ ಸಂಯೋಜನೆ ಮಾಡಿದ್ದಾರೆ.

ಮನೋಹರ್‌ ಜೋಷಿ ಛಾಯಾಗ್ರಹಣ, ಸತೀಶ್‌ ಸಂಕಲನ ಡಿಫ‌ರೆಂಟ್‌ ಡ್ಯಾನಿ, ಥ್ರಿಲ್ಲರ್‌ ಮಂಜು ಸಾಹಸ, ಮದನ್‌ – ಹರಿಣಿ, ನಾಗೇಶ್‌ ನೃತ್ಯ ನಿರ್ದೇಶ‌ನ ಹಾಗೂ ವಿನೋದ್‌ ರಾವ್‌ ಅವರ ಕಲಾ ನಿರ್ದೇಶನವಿರುವ ಈ ಚಿತ್ರದ ಹಾಡುಗಳನ್ನು ಕವಿರಾಜ್‌, ಬಹದ್ದೂರ್‌ ಚೇತನ್‌, ಕಿರಣ್‌ ಕಾವೇರಪ್ಪ ಬರೆದಿದ್ದಾರೆ. ಕಿಶೋರ್‌, ಪ್ರಿಯಾಮಣಿ, ಮಯೂರಿ, ಅರ್ಜುನ್‌ ಯೋಗಿ, ನಿರಂಜನ್‌ ದೇಶಪಾಂಡೆ, ಗಿರಿಜಾ ಲೋಕೇಶ್‌, ವೈಷ್ಣವಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಟಾಪ್ ನ್ಯೂಸ್

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು

Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು

ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು

Drone Prathap: ಸಿನಿಮಾರಂಗಕ್ಕೆ ಡ್ರೋನ್‌ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ

Drone Prathap: ಸಿನಿಮಾರಂಗಕ್ಕೆ ಡ್ರೋನ್‌ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

1-wqewe

Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.