ನಾನೊಂಥರ ಇದು ಡಾಕ್ಟರ್ಸ್ ಸಿನಿಮಾ
Team Udayavani, Apr 28, 2020, 10:10 AM IST
ಕೋವಿಡ್ 19 ಎಂಬ ಹೆಮ್ಮಾರಿ ಎಲ್ಲರನ್ನೂ ಕಂಗೆಡಿಸಿದೆ. ಅದೆಷ್ಟೋ ಜೀವಗಳು ಸಾವು-ಬದುಕಿನ ಜೊತೆ ಹೋರಾಡುತ್ತಲೇ ಇವೆ. ಅಂತಹವರ ಪಾಲಿಗೆ ಈಗ ಇರೋದು, ಜೀವ ಉಳಿಸುವ ಕೆಲಸಕ್ಕೆ ಮುಂದಾಗಿರೋದು ಮಾತ್ರ ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿ . ಈಗಾಗಲೇ ಅವರ ಕುರಿತ ಅನೇಕ ಹಾಡುಗಳು ಬಂದಿವೆ. ಆ ಮೂಲಕ ಅವರನ್ನು ಗೌರವಿಸುವ ಕೆಲಸಗಳೂ ಆಗುತ್ತಿವೆ. ಈಗ ಹೊಸ ಸುದ್ದಿಯೆಂದರೆ, ರಾತ್ರಿ-ಹಗಲು ದುಡಿಯುತ್ತಿರುವ ಡಾಕ್ಟರ್ಸ್ ಕೂಡ ಸಿನಿಮಾ ನಿರ್ಮಾಣ, ನಟನೆಗೆ ಇಳಿದರೆ ಹೇಗೆ?
ಹೌದು, “ನಾನೊಂಥರಾ ‘ ಚಿತ್ರದ ಮೂಲಕ ಅವರು ಸಿನಿಮಾರಂಗಕ್ಕೂ ಎಂಟ್ರಿಯಾಗಿದ್ದಾರೆ. ಹಾಗಂತ, ವೈದ್ಯರು ಕನ್ನಡ ಸಿನಿಮಾರಂಗಕ್ಕೆ ಬಂದಿರುವುದು ಇದೇ ಮೊದಲೇನಲ್ಲ. ಈಗಾಗಲೇ ಅಂತಹ ಹಲವು ವೈದ್ಯರು ಸಿನಿಮಾ ಮಾಡುವ ಮೂಲಕ ಕನ್ನಡ ಸಿನಿಮಾರಂಗದಲ್ಲಿ ಗುರುತಿಸಿಕೊಂಡಿ ದ್ದಾರೆ.”ನಾನೊಂಥರ ‘ ಚಿತ್ರದ ಮೂಲಕ ಇಬ್ಬರುವೈದ್ಯರು ಕನ್ನಡ ಚಿತ್ರ ರಂಗಕ್ಕೆ ಎಂಟ್ರಿಯಾಗಿದ್ದಾರೆ ಎಂಬುದು ಈ ಹೊತ್ತಿನ ಸುದ್ದಿ. ಡಾ.ಜಾಕ್ವಲಿನ್ ಫ್ರಾನ್ಸಿಸ್ ಈ ಚಿತ್ರವನ್ನು ನಿರ್ಮಿಸಿದರೆ, ಡಾ.ತಾರಕ್ ಶೇಖರಪ್ಪ ಚಿತ್ರದ ನಾಯಕರಾಗಿ ಕಾಣಿಸಿಕೊಂಡಿದ್ದಾರೆ. ಇನ್ನು, ಈ ಚಿತ್ರವನ್ನು ರಮೇಶ್ ಕಗ್ಗಲು ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ದೇವರಾಜ್ ಅವರು ವಿಶೇಷ ಪಾತ್ರದ ಮೂಲಕ ಗಮನಸೆಳೆಯಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.