Sandalwood: ʼನೀ ನಂಗೆ ಅಲ್ಲವಾ’ ಚಿತ್ರಕ್ಕೆ ಮುರಳಿ ಸಾಥ್
Team Udayavani, Dec 16, 2024, 3:45 PM IST
“ನೀ ನಂಗೆ ಅಲ್ಲವಾ’ ಎಂಬ ಸಿನಿಮಾವೊಂದು ಆರಂಭವಾಗುತ್ತಿದ್ದು, ಇತ್ತೀಚೆಗೆ ಈ ಚಿತ್ರದ ಟೈಟಲ್ ಅನ್ನು ನಟ ಶ್ರೀಮುರಳಿ ಅನಾವರಣಗೊಳಿಸಿದರು.
ಎಸ್ ಪಾರ್ವತಿ ಗೌಡ, ಪವನ್ ಪರಮಶಿವಂ ಹಾಗೂ ಮನೋಹರ್ ಕಾಂಪಲ್ಲಿ ನಿರ್ಮಿಸುತ್ತಿರುವ ಈ ಚಿತ್ರವನ್ನು ಮನೋಜ್ ಪಿ ನಡಲುಮನೆ ನಿರ್ದೇಶಿಸುತ್ತಿದ್ದಾರೆ.
ರಾಹುಲ್ ಅರ್ಕಾಟ್ ಎಂಬ ನೂತನ ಪ್ರತಿಭೆ ಈ ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಈ ಹಿಂದೆ ಆನಾ ಹಾಗೂ ಮೇರಿ ಚಿತ್ರಗಳನ್ನು ನಿರ್ದೇಶಿಸಿದ್ದ ಮನೋಜ್ ಪಿ ನಡಲುಮನೆ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದು, ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಯನ್ನು ಮನೋಜ್ ಅವರೆ ಬರೆದಿದ್ದಾರೆ.
ಸೂರಜ್ ಜೋಯಿಸ್ ಈ ಚಿತ್ರಕ್ಕೆ ಸಂಗೀತ ನಿರ್ದೇಶನ ಹಾಗೂ ರಾಷ್ಟ್ರಪ್ರಶಸ್ತಿ ವಿಜೇತ ಸಂಕಲನಕಾರ ನಾಗೇಂದ್ರ ಉಜ್ಜನಿ ಅವರ ಸಂಕಲನ ಈ ಚಿತ್ರಕ್ಕಿದೆ. ನಟ ಶ್ರೀಮುರಳಿ ಹಾಗೂ ವಿದ್ಯಾ ಶ್ರೀಮುರಳಿ ಅವರು ಅರ್ಪಿಸುತ್ತಿರುವ ಮೊದಲ ಚಿತ್ರ ನೀ ನಂಗೆ ಅಲ್ಲವಾ ಸಂಕ್ರಾಂತಿ ನಂತರ ಚಿತ್ರೀಕರಣ ಆರಂಭವಾಗಲಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tirumala:ಇನ್ಮುಂದೆ ಭಕ್ತರು ಒಂದೇ ಗಂಟೆಯಲ್ಲಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆಯಬಹುದು..!
Farmers: ವಂಚನೆ ದೂರು ನೀಡುವ ರೈತರಿಗೆ 1 ಲಕ್ಷ ರೂ.ನಗದು ಬಹುಮಾನ – ಸಚಿವ ಶಿವಾನಂದ ಪಾಟೀಲ
Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ
Karnataka; ಸಿಸೇರಿಯನ್ ಹೆರಿಗೆ ತಡೆಯಲು ಹೊಸ ಕಾರ್ಯಕ್ರಮ ಘೋಷಿಸುತ್ತೇವೆ
Amazon,Flipkart ವಿರುದ್ಧ ತನಿಖೆ: ಸುಪ್ರೀಂನಿಂದ ಎಲ್ಲಾ ಪ್ರಕರಣಗಳು ಕರ್ನಾಟಕ ಹೈಕೋರ್ಟ್‌ಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.