ನೀತು ಕಣ್ಣಲ್ಲಿ ರಾಜಕೀಯ ಕನಸು!


Team Udayavani, Apr 28, 2020, 10:26 AM IST

ನೀತು ಕಣ್ಣಲ್ಲಿ ರಾಜಕೀಯ ಕನಸು!

ಚಿತ್ರರಂಗಕ್ಕೆ ಬರುವ ಪ್ರತಿಯೊಬ್ಬ ನಟ-ನಟಿಯರಿಗೂ ಬೇರೆ ಬೇರೆ ರೀತಿಯ ಪಾತ್ರಗಳನ್ನು ಮಾಡಬೇಕು. ಈ ಮೂಲಕ ಕಲಾವಿದರಾಗಿ ತೃಪ್ತಭಾವ ಪಡಬೇಕು ಎಂಬ ಆಸೆ ಇರುತ್ತದೆ. ಹಾಗಾಗಿಯೇ ಬೇರೆ ಬೇರೆ ಪಾತ್ರಗಳ ತಲಾಶ್‌ನಲ್ಲಿರುತ್ತಾರೆ. ನಟಿ ನೀತು ಕೂಡಾ ಇಂತಹದ್ದೇ ಆಸೆಯಿಂದಲೇ ಹೊಸ ಪಾತ್ರಗಳತ್ತ ಎದುರುನೋಡುತ್ತಿರುತ್ತಾರೆ. ಈಗ ಅವರಿಗೆ ಸಿಕ್ಕಿರುವ ಪಾತ್ರವೊಂದರ ಕುರಿತು ನೀತು ಎಕ್ಸೈಟ್ ‌ ಆಗಿದ್ದಾರೆ.

ಹೌದು, ನೀತು 1888 ಎಂಬ ಚಿತ್ರವೊಂದರಲ್ಲಿ ನಟಿಸುತ್ತಿದ್ದು, ಈ ಚಿತ್ರದಲ್ಲಿ ರಾಜಕಾರಣಿಯಾಗಬೇಕೆಂದು ಕನಸು ಕಂಡು, ಆ ನಿಟ್ಟಿನಲ್ಲಿ ಸಾಗುವ ಪಾತ್ರ ಮಾಡುತ್ತಿದ್ದಾರಂತೆ. ಈ ಪಾತ್ರ ನೀತು ಅವರಿಗೆ ತುಂಬಾ ಖುಷಿ ನೀಡಿದೆಯಂತೆ. ಸಾಮಾನ್ಯವಾಗಿ ನಟಿಯರಿಗೆ ಚಿತ್ರರಂಗದಲ್ಲಿ ಹೆಚ್ಚು ವರ್ಷ ಅವಕಾಶಗಳು ಸಿಗೋದಿಲ್ಲ ಎಂಬ ಮಾತಿದೆ. ಆದರೆ, ನೀತು ವಿಷಯದಲ್ಲಿ ಅದು ಸುಳ್ಳಾಗಿದೆ.

ನೀತು ಕನ್ನಡ ಚಿತ್ರರಂಗ ಪ್ರವೇಶಿಸಿ ಹತ್ತು ವರ್ಷ ಕಳೆದಿದೆ. ಈ ಹತ್ತು ವರ್ಷಗಳಲ್ಲಿ ಸಾಕಷ್ಟು ಪಾತ್ರಗಳನ್ನು ಮಾಡಿದ್ದಾರೆ. ಸೋಲು-ಗೆಲುವು, ಕೆರಿಯರ್‌ನಲ್ಲಾಗುವ ಏರಿಳಿತಗಳನ್ನು ನೋಡಿದ್ದಾರೆ. ಆದರೆ, ನೀತು ಮಾತ್ರ ಆ ಬಗ್ಗೆ ತಲೆಕೆಡಿಸಿಕೊಳ್ಳದೇ ಸಿಕ್ಕ ಪಾತ್ರಗಳಿಗೆ ನ್ಯಾಯ ಒದಗಿಸುತ್ತಾ ಬಂದಿದ್ದಾರೆ. ಇನ್ನು, 1888 ಎಂಬ ಟೈಟಲ್‌ ಕೂಡಾ ಭಿನ್ನವಾಗಿದೆ. ಅದಕ್ಕೆ ಕಾರಣವೇನು ಎಂಬುದನ್ನು ತೆರೆಮೇಲೆಯೇ ನೋಡಬೇಕು. ಈ ಚಿತ್ರದ ಟೀಸರ್‌ ಬಿಡುಗಡೆಗೆ ಚಿತ್ರತಂಡ ತಯಾರಿ ನಡೆಸಿದ್ದು, ಈ ಬಗ್ಗೆ ನಟಿ ನೀತು ಸೋಶಿಯಲ್‌ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಚಿತ್ರದ ಟೀಸರ್‌ ಶೀಘ್ರದಲ್ಲಿ ಬಿಡುಗಡೆಯಾಗಲಿದೆ ಎಂದು ನಟಿ ನೀತು ಬರೆದುಕೊಂಡಿದ್ದಾರೆ. ಈ ಚಿತ್ರವನ್ನು ಸಾಫ್ಟ್ವೇರ್‌ ಮಂದಿ ಸೇರಿಕೊಂಡು ಮಾಡಿದ್ದಾರೆ. ಚಿತ್ರದ ಕಥೆ ಬಹುತೇಕ ನೀತು ಸುತ್ತವೇ ಸುತ್ತುವುದರಿಂದ ಈ ಸಿನಿಮಾ ಮೇಲೆ ನೀತು ಅವರ ನಿರೀಕ್ಷೆ ಕೂಡಾ ಹೆಚ್ಚಿದೆ.

ಈ ನಡುವೆಯೇ ನೀತು ಒಂದಷ್ಟು ಮಂದಿ ಸಮಾನ ಮನಸ್ಕರ ಜೊತೆ ಸೇರಿಕೊಂಡು ಕೋವಿಡ್ 19 ದಿಂದ ಸಂಕಷ್ಟಕ್ಕೀಡಾಗಿರುವವರಿಗೆ ಆಹಾರದ ವ್ಯವಸ್ಥೆ ಕೂಡಾ ಮಾಡುತ್ತಾ ತಮ್ಮ ಕೈಲಾದ ಸೇವೆ ಮಾಡುತ್ತಿದ್ದಾರೆ.

ಟಾಪ್ ನ್ಯೂಸ್

Missile Strike: ಉಕ್ರೇನ್‌ ಮೇಲೆ ರಷ್ಯಾ ದಾಳಿ:2 ಮಕ್ಕಳು ಸೇರಿ 11 ಜನ ಸಾವು

Missile Strike: ಉಕ್ರೇನ್‌ ಮೇಲೆ ರಷ್ಯಾ ದಾಳಿ:2 ಮಕ್ಕಳು ಸೇರಿ 11 ಜನ ಸಾವು

Gaviyappa-MLA

Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್‌ ಶಾಸಕ

Chennai: ತೆರಿಗೆಯಲ್ಲಿ ಶೇ.50 ಪಾಲಿಗೆ ತಮಿಳ್ನಾಡು ಮತ್ತೆ ಆಗ್ರಹ

Chennai: ತೆರಿಗೆಯಲ್ಲಿ ಶೇ.50 ಪಾಲಿಗೆ ತಮಿಳ್ನಾಡು ಮತ್ತೆ ಆಗ್ರಹ

Punjab Farmers: ಡಿ.6ರಂದು ರೈತ ಸಂಘಟನೆಗಳಿಂದ ದೆಹಲಿ ಚಲೋ

Punjab Farmers: ಡಿ.6ರಂದು ರೈತ ಸಂಘಟನೆಗಳಿಂದ ದೆಹಲಿ ಚಲೋ

Education Co operation: ಶೈಕ್ಷಣಿಕ ಸಹಕಾರದಲ್ಲಿ ಹೊಸ ಎತ್ತರಕ್ಕೇರಿದ ಅಮೇರಿಕ ಮತ್ತು ಭಾರತEducation Co operation: ಶೈಕ್ಷಣಿಕ ಸಹಕಾರದಲ್ಲಿ ಹೊಸ ಎತ್ತರಕ್ಕೇರಿದ ಅಮೇರಿಕ ಮತ್ತು ಭಾರತ

Education Co operation: ಶೈಕ್ಷಣಿಕ ಸಹಕಾರದಲ್ಲಿ ಹೊಸ ಎತ್ತರಕ್ಕೇರಿದ ಅಮೇರಿಕ ಮತ್ತು ಭಾರತ

Snake

Vitla: ಹಾವು ಕಡಿದು ಪೆರುವಾಯಿ ಯುವಕ ಮೃತ್ಯು

ಆ್ಯಂಬುಲೆನ್ಸ್‌ ಓಡಾಟಕ್ಕೆ ಅಡ್ಡಿ: ಕಾರು ಮಾಲೀಕನ ಲೈಸೆನ್ಸ್‌ ರದ್ದು!

Kerala: ಆ್ಯಂಬುಲೆನ್ಸ್‌ ಓಡಾಟಕ್ಕೆ ಅಡ್ಡಿ: ಕಾರು ಮಾಲೀಕನ ಲೈಸೆನ್ಸ್‌ ರದ್ದು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

naa ninna bidalaare movie releasing on Nov 29

Kannada Cinema: ‘ನಾ ನಿನ್ನ ಬಿಡಲಾರೆ’ ಟ್ರೇಲರ್‌ ಬಂತು: ನ.29ಕ್ಕೆ ಸಿನಿಮಾ ತೆರೆಗೆ

Suri Loves Sandhya movie teaser

Suri Loves Sandhya: ಟೀಸರ್‌ನಲ್ಲಿ ಸೂರಿ ಲವ್‌ ಸ್ಟೋರಿ

Baaghi 4: ಟೈಗರ್‌ ಶ್ರಾಫ್‌ ʼಬಾಘಿ – 4ʼ ಗೆ ಕನ್ನಡದ ಎ.ಹರ್ಷ ಆ್ಯಕ್ಷನ್ ಕಟ್; ಪೋಸ್ಟರ್‌ ಔಟ್

Baaghi 4: ಟೈಗರ್‌ ಶ್ರಾಫ್‌ ʼಬಾಘಿ – 4ʼ ಗೆ ಕನ್ನಡದ ಎ.ಹರ್ಷ ಆ್ಯಕ್ಷನ್ ಕಟ್; ಪೋಸ್ಟರ್‌ ಔಟ್

rai

BBK11: ಇಷ್ಟು ಬೇಗ ಬರುತ್ತೇನೆ ಅನ್ಕೊಂಡಿರಲಿಲ್ಲ- ಬಿಗ್ ಬಾಸ್ ಜರ್ನಿ ಮುಗಿಸಿದ ಅನುಷಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Missile Strike: ಉಕ್ರೇನ್‌ ಮೇಲೆ ರಷ್ಯಾ ದಾಳಿ:2 ಮಕ್ಕಳು ಸೇರಿ 11 ಜನ ಸಾವು

Missile Strike: ಉಕ್ರೇನ್‌ ಮೇಲೆ ರಷ್ಯಾ ದಾಳಿ:2 ಮಕ್ಕಳು ಸೇರಿ 11 ಜನ ಸಾವು

Belthangady: ಅಡಿಕೆ ವ್ಯಾಪಾರಿಯ ಬ್ಯಾಗಿನಲ್ಲಿದ್ದ 2 ಲಕ್ಷ ರೂ. ಕಳವು

Gaviyappa-MLA

Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್‌ ಶಾಸಕ

missing

Mangaluru: ಎಂಜಿನಿಯರಿಂಗ್‌ ವಿದ್ಯಾರ್ಥಿನಿ ನಾಪತ್ತೆ

15

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಆಮಿಷ; 21 ಲ.ರೂ. ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.