Kannada Serial; ಪ್ರೀತಿ ಕಥೆ ‘ಅವನು ಮತ್ತೆ ಶ್ರಾವಣಿ’; ಮುಖ್ಯ ಪಾತ್ರದಲ್ಲಿ ಶ್ವಾನ
Team Udayavani, Oct 2, 2023, 5:55 PM IST
ಹೊಸದೊಂದು ಲವ್ ಸ್ಟೋರಿಯನ್ನು ಖಾಸಗಿ ವಾಹಿನಿಯೊಂದು ಪ್ರಸಾರ ಮಾಡಲು ಸಜ್ಜಾಗಿದೆ. ಅದು ಅವನು ಮತ್ತು ಶ್ರಾವಣಿ.
ಬದುಕಿನಲ್ಲಿ ನಡೆದಿದ್ದ ಕಹಿ ಘಟನೆಗಳಿಂದಾಗಿ ಕಥಾನಾಯಕಿ ಶ್ರಾವಣಿ ವಿದೇಶದಲ್ಲಿ ವಾಸವಾಗಿರ್ತಾಳೆ. 4 ವರ್ಷಗಳ ಬಳಿಕ ಶ್ರಾವಣಿ ತನ್ನ ದೊಡ್ಡಪ್ಪನ ಮಗಳ ಮದುವೆಯ ಸಲುವಾಗಿ ವಿದೇಶದಿಂದ ಭಾರತಕ್ಕೆ ಬರುತ್ತಾಳೆ. ತಾನು ಪ್ರೀತಿಸಿ ಮದುವೆಯಾಗಿ ವಿಚ್ಛೇದನ ಪಡೆದ ಅಭಿಮನ್ಯು, ತನ್ನ ತಂಗಿಯನ್ನು ಮದುವೆಯಾಗಲಿರುವ ಹುಡುಗ ಎಂಬ ಸತ್ಯ ಶ್ರಾವಣಿಗೆ ತಿಳಿಯುತ್ತದೆ. ವರ್ಷಗಳ ಬಳಿಕ ಇವರಿಬ್ಬರು ಮುಖಾಮುಖಿಯಾಗ್ತಾರೆ.
ಇನ್ನು ಈ ಕತೆಯಲ್ಲಿ ಇನ್ನೊಂದು ಮುಖ್ಯಪಾತ್ರ ನಿರ್ವಹಿಸುತ್ತಿರುವುದು “ಚೀಕು’ ಎಂಬ ನಾಯಿ. ಮಗುವಿನಂತಿರುವ ಈ ನಾಯಿ ಅಭಿಮನ್ಯು ಹಾಗು ಶ್ರಾವಣಿಯನ್ನು ಮತ್ತೆ ಹೇಗೆ ಒಂದು ಮಾಡುತ್ತದೆ? ಈ ಪ್ರೇಮಿಗಳಿಬ್ಬರು ದೂರವಾಗಲು ಕಾರಣವಾದರೂ ಏನು? ಈ ಎರಡಕ್ಷರದ ಪ್ರೀತಿಗೆ.. ಸಿಗಲಿದೆಯೇ ಎರಡನೇ ಅವಕಾಶ ? ಅನ್ನೋದೇ “ಅವನು ಮತ್ತೆ ಶ್ರಾವಣಿ’ ಧಾರಾವಾಹಿಯ ಮುಖ್ಯ ಕಥಾ ಹಂದರ.
ಇನ್ನು ಈ ಧಾರಾವಾಹಿಯ ಅಶೋಕ್, ನಾಯಕಿಯಾಗಿ ಅನುಷಾ ರಮೇಶ್ ಅಭಿನಯಿಸುತ್ತಿದ್ದಾರೆ.”ಅವನು ಮತ್ತೆ ಶ್ರಾವಣಿ’ ಇದೇ ಅಕ್ಟೋಬರ್ 2ರಿಂದ ರಾತ್ರಿ 10 ಗಂಟೆಗೆ ಪ್ರಸಾರ ಆಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.