ಪುನೀತ್ ಬ್ಯಾನರ್‌ನಲ್ಲಿ ಹೊಸ ಸಿನಿಮಾ
ಹೊಸ ಬಗೆಯ ಕಥೆ ಒಪ್ಪಿದ ಪವರ್‌ಸ್ಟಾರ್
Team Udayavani, May 4, 2020, 10:28 AM IST
ಪುನೀತ್‌ರಾಜಕುಮಾರ್ ಅವರ ಪಿಆರ್‌ಕೆ ಬ್ಯಾನರ್‌ನಲ್ಲಿ ಈಗ ಸದಭಿರುಚಿಯ ಸಿನಿಮಾಗಳೇ ಬರುತ್ತಿವೆ. ಆ ಬ್ಯಾನರ್‌ನಲ್ಲಿ ನಿರ್ದೇಶಕ ಸತ್ಯಪ್ರಕಾಶ್ ಒಂದು ಸಿನಿಮಾ ನಿರ್ದೇಶನ ಮಾಡುತ್ತಾರೆ ಎಂದು ಈ ಹಿಂದೆ ಸುದ್ದಿಯಾಗಿತ್ತು. ಆದರೆ, ಯಾವ ಜಾನರ್‌ನ ಕಥೆ ಎಂಬುದನ್ನು ನಿರ್ದೇಶಕ ಸತ್ಯಪ್ರಕಾಶ್ ಹೇಳಿರಲಿಲ್ಲ. ಈಗ ಪುನೀತ್ ರಾಜಕುಮಾರ್ ಬ್ಯಾನರ್‌ನಲ್ಲಿ ತಯಾರಾಗುತ್ತಿರುವ ಚಿತ್ರ ಫ್ಯಾಂಟಸಿ ಕಥೆ ಹೊಂದಿದೆ ಎಂಬುದು ಸತ್ಯಪ್ರಕಾಶ್ ಹೇಳಿಕೊಂಡ ಸತ್ಯ.
ಸದ್ಯಕ್ಕೆ ಸತ್ಯಪ್ರಕಾಶ್, ಪಿಆರ್‌ಕೆ ಬ್ಯಾನರ್‌ಗೆ ಫ್ಯಾಂಟಸಿ ಕಥೆ ಮಾಡುತ್ತಿದ್ದಾರೆ. ಆ ಕುರಿತು ಸ್ಕ್ರಿಪ್ಟ್ ಅನ್ನು ತಿದ್ದುತ್ತಲೇ ಇದ್ದಾರೆ.ಪುನೀತ್ ಅವರಿಗೆ ಇಷ್ಟವಾಗುವಂತಹ ಸ್ಕ್ರಿಪ್ಟ್ ಇದಾಗಲಿದೆ ಎಂದಿರುವ ಅವರು, ಇಲ್ಲಿ ಸೋಶಿಯಲ್ ಡ್ರಾಮಾವೊಂದನ್ನು ಫ್ಯಾಂಟಸಿ ಶೈಲಿಯಲ್ಲಿ ಹೇಳುವ ಪ್ರಯತ್ನ ಮಾಡುತ್ತಿದ್ದಾರಂತೆ ಸತ್ಯಪ್ರಕಾಶ್. ಇನ್ನು, ಈ ಕಥೆ ಕುರಿತಂತೆ ಸತ್ಯಪ್ರಕಾಶ್ ಜೊತೆ ಪುನೀತ್ ಅವರು ಸಾಕಷ್ಟು ಸಲ ಚರ್ಚೆ ನಡೆಸಿದ್ದಾರೆ. ಪುನೀತ್ ಕೂಡ ಈ ಬಗ್ಗೆ ಖುಷಿಯಾಗಿದ್ದಾರೆ. ಲಾಕ್‌ಡೌನ್ ತೆರವಾದ ಬಳಿಕ ಹೊಸ ಚಿತ್ರಕ್ಕೆ ಜೋರು ತಯಾರಿ ನಡೆಯಲಿದೆಯಂತೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Max Movie: ಸಖತ್ ರೆಸ್ಪಾನ್ಸ್ ಪಡೆದ ಕಿಚ್ಚನ ʼಮ್ಯಾಕ್ಸ್ʼ ಮೊದಲ ದಿನ ಗಳಿಸಿದ್ದೆಷ್ಟು?
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್ ನೀಲ್
UI Movie: ಉಪ್ಪಿ ಯುಐ ಮೆಚ್ಚಿದ ಯಶ್
Shivaraj Kumar: ಶಿವರಾಜ್ ಕುಮಾರ್ ಅವರ ಆಪರೇಷನ್ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ
Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ
Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!
Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ
Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.