ಹೊಸ ಸಿನಿಮಾ ಸ್ಟೋರಿ ಆಫ್ ರಂಗಶಂಕರ

ಇದು ಶಂಕರ್‌ನಾಗ್‌ ಕಥೆನಾ?

Team Udayavani, May 2, 2020, 11:02 AM IST

ಹೊಸ ಸಿನಿಮಾ ಸ್ಟೋರಿ ಆಫ್  ರಂಗಶಂಕರ

ಕನ್ನಡ ಚಿತ್ರರಂಗ ಕಂಡ ಅದ್ಭುತ ಪ್ರತಿಭೆ ಶಂಕರ್‌ನಾಗ್‌. ಇಂದಿಗೂ ಅವರು ಅನೇಕ ಸಿನಿಮಾಗಳಿಗೆ ಸ್ಪೂರ್ತಿ. ಹೊಸಬರ ಚಿತ್ರಗಳಲ್ಲಂತೂ ಅವರ ಛಾಯೆ ಇದ್ದೇ ಇರುತ್ತೆ. ಅವರ ಹೆಸರಿನ ಅನೇಕ ಸಿನಿಮಾಗಳು ಬಂದಿವೆ. ಈಗ ಮತ್ತೂಂದು ಸಿನಿಮಾ ಕೂಡ ಬಿಡುಗಡೆಗೆ ಸಜ್ಜಾಗುತ್ತಿದೆ. ಅದರ ಹೆಸರು “ಸ್ಟೋರಿ ಆಫ್ ರಂಗಶಂಕರ ‘. ಈ ಸಿನಿಮಾವನ್ನು ಎ.ಆರ್‌.ಶಾನ್‌ ನಿರ್ದೇಶನ ಮಾಡಿದ್ದಾರೆ. ಗುರು ಜಗ್ಗೇಶ್‌ ಹೀರೋ. ಉಳಿದಂತೆ ಶೀತಲ್‌ ಶೆಟ್ಟಿ, ನೀತು ಇತರರು ಇದ್ದಾರೆ.

ಇನ್ನು, ಚಿತ್ರದ ಹೆಸರು ಕೇಳಿದವರಿಗೆ ಇದೊಂದು ಶಂಕರ್‌ನಾಗ್‌ ಅವರಿಗೆ ಸಂಬಂಧಿಸಿದ ಸಿನಿಮಾ ಇರಬಹುದಾ ಎಂಬ ಪ್ರಶ್ನೆ ಕಾಡುತ್ತದೆ. ಆದರೆ, ಇಲ್ಲೊಂದು ವಿಶೇಷವೂ ಇದೆ. ಸಿನಿಮಾ ಕುರಿತು ನಿರ್ದೇಶಕ ಎ.ಆರ್‌.ಶಾನ್‌ ಹೇಳುವುದು ಹೀಗೆ.  “ಇದೊಂದು ಡಾರ್ಕ್‌ ಕಾಮಿಡಿ ಥ್ರಿಲ್ಲರ್‌ ಸಿನಿಮಾ. ಈಗಾಗಲೇ ಸಿನಿಮಾ ಚಿತ್ರೀಕರಣ ಮುಗಿದಿದ್ದು, ಈಗ ಹಿನ್ನೆಲೆ ಸಂಗೀತ ಕೆಲಸದಲ್ಲಿ ನಿರತವಾಗಿದೆ. ಹಿಂದೆ ನಾನು “ಬಾಸು ಅದೇ ಹಳೇ ಕಥೆ ‘ ಸಿನಿಮಾ ಮಾಡಿದ್ದೆ. ಅದಾದ ನಂತರ “ಆರ್‌ಜಿವಿ’ ಸಿನಿಮಾ ಮಾಡಿದ್ದೆ. ಅದು ಡಬ್ಬಿಂಗ್‌ನಲ್ಲಿದೆ. ಈಗ “ಸ್ಟೋರಿ ಆಫ್ ರಂಗಶಂಕರ ‘ ಸಿನಿಮಾ ಮಾಡಿದ್ದೇನೆ. ಇಲ್ಲಿ ಆ್ಯಕ್ಸಿಡೆಂಟ್‌ ವಿಷಯ ಹೈಲೈಟ್‌ ಆಗಿದೆ. ಆ ಮೂಲಕವೇ ಕಥೆ ಸಾಗಲಿದೆ. ಸಸ್ಪೆನ್ಸ್‌ ಥ್ರಿಲ್ಲರ್‌ ಜಾನರ್‌ ಸಿನಿಮಾದಲ್ಲಿ ಎಲ್ಲವೂ ಇದೆ ಎನ್ನುತ್ತಾರೆ ಶಾನ್‌.

ಚಿತ್ರದಲ್ಲಿ ಹೊಸ ಪ್ರತಿಭೆ ರಜನೀಶ್‌, ಬ್ಯಾಂಕ್‌ ಜನಾರ್ದನ್‌, ಕಾಮಿಡಿ ಕಿಲಾಡಿಗಳು ಖ್ಯಾತಿಯ ಪ್ರವೀಣ್‌ ಸೇರಿದಂತೆ ಇತರರು ಇದ್ದಾರೆ. ಇನ್ನು ರೈಟ್‌ ಬ್ರದರ್ಸ್‌ ಸ್ಟುಡಿಯೋ ಮೂಲಕ ಲಾಯಡ್‌ ಎಸ್‌ ಫ‌ರ್ನಾಂಡೀಸ್‌ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಬೆಂಗಳೂರು, ಚಿಕ್ಕಮಗಳೂರು ಸುತ್ತಮುತ್ತ ಚಿತ್ರೀಕರಣಗೊಂಡಿದೆ. ಕಥೆ, ಚಿತ್ರಕಥೆ, ಸಂಭಾಷಣೆ ಜೊತೆಗೆ ನಿರ್ದೇಶನದ ಜವಾಬ್ದಾರಿಯೂ ಶಾನ್‌ ಅವರದೇ. ಚಿತ್ರಕ್ಕೆ ಯೋಗಿ ಛಾಯಾಗ್ರಹಣವಿದೆ. ಕೌಶಿಕ್‌ ಹರ್ಷ ಮೂರು ಹಾಡುಗಳಿಗೆ ಸಂಗೀತ ನೀಡುತ್ತಿದ್ದಾರೆ. ವಿಕ್ರಮ್‌ ಮೋರ್‌ ಸಾಹಸವಿದೆ. ಮುಂದಿನ ತಿಂಗಳು ಚಿತ್ರದ ಮೋಷನ್‌ ಪೋಸ್ಟರ್‌ ಬಿಡುಗಡೆ ಮಾಡುವ ಯೋಚನೆ ಚಿತ್ರತಂಡಕ್ಕಿದೆ.

ಟಾಪ್ ನ್ಯೂಸ್

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ

Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ

Adhipatra Movie: ರೂಪೇಶ್‌ ಅಧಿಪತ್ರ ಫೆ.7ಕ್ಕೆ ಬಿಡುಗಡೆ

Adhipatra Movie: ರೂಪೇಶ್‌ ಅಧಿಪತ್ರ ಫೆ.7ಕ್ಕೆ ಬಿಡುಗಡೆ

ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ

ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.