ನ್ಯೂಯಾರ್ಕ್‌ನಲ್ಲಿ ಮೊಟ್ಟೆ ವರ್ಲ್ಡ್ ಪ್ರೀಮಿಯರ್‌

Team Udayavani, Mar 21, 2017, 12:00 PM IST

ONU-MOTHE.jpg

ಕನ್ನಡಿಗರ ಹಾಗೂ ವಿದೇಶಿ ಜನರ ಮನಗೆದ್ದು ಹಲವು ಪ್ರಶಸ್ತಿಗಳನ್ನು ಪಡೆದ “ಲೂಸಿಯಾ’ ಹಾಗೂ “ಯು ಟರ್ನ್’ ನಿರ್ಮಾಪಕರು ಸದ್ದಿಲ್ಲದೆಯೇ “ಒಂದು ಮೊಟ್ಟೆಯ ಕಥೆ’ ಚಿತ್ರ ಮಾಡಿದ್ದು ಗೊತ್ತೇ ಇದೆ. ಈಗ ಹೊಸ ವಿಷಯ ಏನೆಂದರೆ,  ಮೇ ತಿಂಗಳಲ್ಲಿ ಆ ಚಿತ್ರ ನ್ಯೂಯಾರ್ಕ್‌ನಲ್ಲಿ ವರ್ಲ್ಡ್ ಪ್ರೀಮಿಯರ್‌ ಆಗುತ್ತಿದೆ.

ಅಂದಹಾಗೆ, “ಲೂಸಿಯಾ’ ಹಾಗೂ “ಯು ಟರ್ನ್’ ಚಿತ್ರವನ್ನು ಪವನ್‌ಕುಮಾರ್‌ ನಿರ್ದೇಶನ ಮಾಡಿದ್ದರು. ನಿರ್ಮಾಣದಲ್ಲೂ ತೊಡಗಿದ್ದರು. ಆದರೆ, “ಒಂದು ಮೊಟ್ಟೆಯ ಕಥೆ’ ಚಿತ್ರವನ್ನು ಪವನ್‌ ಕಮಾರ್‌ ಸ್ಟುಡಿಯೋಸ್‌ ಅರ್ಪಿಸುತ್ತಿದ್ದು, ಮ್ಯಾಂಗೋ ಪಿಕ್ಚರ್‌ ಎಂಟರ್‌ಟೇನ್ಮೆಂಟ್‌ ಬ್ಯಾನರ್‌ನಲ್ಲಿ ನಿರ್ಮಾಣ ಮಾಡುತ್ತಿದ್ದಾರೆ ಪವನ್‌ ಕುಮಾರ್‌.

ಇವರೊಂದಿಗೆ ಸುಹಾನ್‌ ಪ್ರಸಾದ್‌ ಕೂಡ ನಿರ್ಮಾಣದಲ್ಲಿ ಕೈ ಜೋಡಿಸಿದ್ದಾರೆ. ಇನ್ನು, ರಾಜ್‌ ಬಿ.ಶೆಟ್ಟಿ ಈ ಚಿತ್ರಕ್ಕೆ ನಿರ್ದೇಶಕರು.  ಈಗಾಗಲೇ “ಒಂದು ಮೊಟ್ಟೆಯ ಕಥೆ’ ನ್ಯೂಯಾರ್ಕ್‌ ಇಂಡಿಯನ್‌ ಫಿಲ್ಮ್ ಫೆಸ್ಟಿವಲ್‌ಗೆ ಅಫಿಷಿಯಲ್‌ ಆಗಿ ಆಯ್ಕೆಯಾಗಿದ್ದು, ಮೇ ತಿಂಗಳಲ್ಲಿ ವರ್ಲ್ಡ್ ಪ್ರೀಮಿಯರ್‌ ಆಗಲಿದೆ. ಈ ಮೂಲಕ ಪವನ್‌ಕುಮಾರ್‌ ಅವರ ನಿರ್ಮಾಣದ ಮೂರು ಚಿತ್ರಗಳು ಹ್ಯಾಟ್ರಿಕ್‌ ವರ್ಲ್ಡ್ ಪ್ರೀಮಿಯರ್‌ ಆದಂತಾಗಿವೆ.

“ಲೂಸಿಯಾ’ ಲಂಡನ್‌ನಲ್ಲಿ ಪ್ರೀಮಿಯರ್‌ ಆಗಿತ್ತು. “ಯು ಟರ್ನ್’ ನ್ಯೂಯಾರ್ಕ್‌ನಲ್ಲಿ ಪ್ರೀಮಿಯರ್‌ ಆಗಿತ್ತು. ಈಗ “ಒಂದು ಮೊಟ್ಟೆಯ ಕಥೆ’ ಕೂಡ ಪುನಃ ನ್ಯೂಯಾರ್ಕ್‌ನಲ್ಲಿ ವರ್ಲ್ಡ್ ಪ್ರೀಮಿಯರ್‌ ಆಗುತ್ತಿದೆ. ಸದ್ಯಕ್ಕೆ ಈ ಚಿತ್ರದ ಮಾಹಿತಿ ಇಷ್ಟೇ. ಉಳಿದಂತೆ ಪವನ್‌ಕುಮಾರ್‌, ಮೊದಲು ವಿದೇಶದಲ್ಲಿ ಸುತ್ತಾಡಿದ ಬಳಿಕ ಇಲ್ಲಿಗೆ ಬಂದು “ಮೊಟ್ಟೆ’ ಕಥೆ ಹೇಳಿಕೊಳ್ಳಲಿದ್ದಾರೆ.

ಟಾಪ್ ನ್ಯೂಸ್

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

AB-Vajapaee

A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್‌ ಬಿಹಾರಿ ವಾಜಪೇಯಿ

ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ: ಚುನಾವಣಾ ಆಯೋಗ

Election Commission: ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ

electricity

Financial Status: 42,000 ಕೋಟಿ ರೂ. ಸಾಲದ ಸುಳಿಯಲ್ಲಿ ಎಸ್ಕಾಂಗಳು!

Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!

Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!

CT-Ravi-BJP

Derogatary Term: ಸಿ.ಟಿ.ರವಿ ಪ್ರಕರಣಗಳು ಸಿಐಡಿ ತನಿಖೆಗೆ

ABV3

A.B.Vajapayee Birth Century: ಸರಳತೆಯ ಸಾಕಾರಮೂರ್ತಿ ನಮ್ಮ ವಾಜಪೇಯಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

OTT Release Date: ಸೂಪರ್‌ ಹಿಟ್‌ ʼಭೈರತಿ ರಣಗಲ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

OTT Release Date: ಸೂಪರ್‌ ಹಿಟ್‌ ʼಭೈರತಿ ರಣಗಲ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Lacchi Kannada Movie: ಲಚ್ಚಿ ಚಿತ್ರಕ್ಕೆ ಪ್ರಶಸ್ತಿ ಗರಿ

Lacchi Kannada Movie: ಲಚ್ಚಿ ಚಿತ್ರಕ್ಕೆ ಪ್ರಶಸ್ತಿ ಗರಿ

14

Chowkidar Movie: ಶೂಟಿಂಗ್‌ ಮುಗಿಸಿದ ಚೌಕಿದಾರ್‌

KD Movie: ಪ್ರೇಮ್‌ ಕೆಡಿಗೆ ಅಜಯ್‌ ದೇವಗನ್‌ ಸಾಥ್‌; ಶಿವನ ಹಾಡಿಗೆ ಧ್ರುವ ಭರ್ಜರಿ ಸ್ಟೆಪ್ಸ್

KD Movie: ಪ್ರೇಮ್‌ ಕೆಡಿಗೆ ಅಜಯ್‌ ದೇವಗನ್‌ ಸಾಥ್‌; ಶಿವನ ಹಾಡಿಗೆ ಧ್ರುವ ಭರ್ಜರಿ ಸ್ಟೆಪ್ಸ್

Rajendra Babu: ನಟರಿಗೆ ಪ್ಯಾನ್‌ ಇಂಡಿಯಾ ಭೂತ ಹಿಡಿದಿದೆ: ಬಾಬು

Rajendra Babu: ನಟರಿಗೆ ಪ್ಯಾನ್‌ ಇಂಡಿಯಾ ಭೂತ ಹಿಡಿದಿದೆ: ಬಾಬು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

AB-Vajapaee

A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್‌ ಬಿಹಾರಿ ವಾಜಪೇಯಿ

ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ: ಚುನಾವಣಾ ಆಯೋಗ

Election Commission: ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ

electricity

Financial Status: 42,000 ಕೋಟಿ ರೂ. ಸಾಲದ ಸುಳಿಯಲ್ಲಿ ಎಸ್ಕಾಂಗಳು!

Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!

Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.