ಹೊಸ ಬದಲಾಣೆಯಲ್ಲಿ ಹೊಸಬರು

Team Udayavani, Aug 16, 2018, 11:55 AM IST

mundina-badalaavane-1.jpg

ಕನ್ನಡದಲ್ಲೀಗ ಹೊಸಬರದೇ ಕಲರವ. ಅದರಲ್ಲೂ ವಿಭಿನ್ನ ಶೀರ್ಷಿಕೆಗಳನ್ನು ಹೊತ್ತು ಬರುತ್ತಿರುವ ಪ್ರತಿಭಾವಂತ ಯುವಕರು, ತಮ್ಮದೇ ಪ್ರಯೋಗದ ಮೂಲಕ ಗಟ್ಟಿ ನೆಲೆ ಕಂಡುಕೊಳ್ಳುವ ಪ್ರಯತ್ನ ಮಾಡುತ್ತಲೇ ಇದ್ದಾರೆ. ಈಗಾಗಲೇ ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಆಕರ್ಷಕ ಶೀರ್ಷಿಕೆವುಳ್ಳ ಚಿತ್ರಗಳೇ ಗಮನಸೆಳೆದಿವೆ.

ಕೆಲವು ಶೀರ್ಷಿಕೆ ಮೂಲಕ ಗಮನಸೆಳೆದದ್ದಷ್ಟೇ ಅಲ್ಲ, ಪ್ರೇಕ್ಷಕರ ಮನಸ್ಸನ್ನೂ ಗೆಲ್ಲುವಲ್ಲಿ ಯಶಸ್ವಿಯಾಗಿವೆ. ಈಗಂತೂ ಬದಲಾವಣೆ ಸಮಯ ಎಂಬ ಮಾತು ಜನಜನಿತ. ಆ ನಿಟ್ಟಿನಲ್ಲಿ ಹೊಸಬರೆಲ್ಲಾ ಸೇರಿಕೊಂಡು ಈಗ “ಮುಂದಿನ ಬದಲಾವಣೆ’ ಎಂಬ ಚಿತ್ರ ಮಾಡಿ ಮುಗಿಸಿದ್ದಾರೆ.

ಸದ್ದಿಲ್ಲದೆಯೇ ಚಿತ್ರೀಕರಣ ಮುಗಿಸಿರುವ ಚಿತ್ರತಂಡ, ಈಗ ಡಬ್ಬಿಂಗ್‌ ಮುಗಿಸಿದೆ ಎಂಬುದೇ ಸುದ್ದಿ. “ಮುಂದಿನ ಬದಲಾವಣೆ’ ಚಿತ್ರ ಒಂದು ಹಾಸ್ಯ ಪ್ರಧಾನ ಚಿತ್ರ ಎಂಬುದನ್ನು ಹೊರತುಪಡಿಸಿದರೆ, ಚಿತ್ರದ ಕಥೆಯ ಗುಟ್ಟು ಇತ್ಯಾದಿ ವಿಷಯಗಳಿಗೀಗ ಉತ್ತರವಿಲ್ಲ.

ಸಿರಪ್‌ ಕ್ರಿಯೇಷನ್ಸ್‌ ಬ್ಯಾನರ್‌ನಲ್ಲಿ ಫ‌ಣಿಭೂಷಣ್‌ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಪ್ರವೀಣ್‌ ಭೂಷನ್‌ ಕಥೆ, ಚಿತ್ರಕಥೆ, ಸಂಭಾಷಣೆ ಮತ್ತು ಸಾಹಿತ್ಯ ರಚಿಸಿದ್ದಾರೆ. ಚಿತ್ರದಲ್ಲಿ ಪ್ರವೀಣ್‌ ಭೂಷಣ್‌, ಸಂಗೀತಾ, ಸತೀಶ್‌, ಪಂಚಗೌರಿ, ಆರ್ಯನ, ಮಾಲಾಶ್ರೀ, ಚಕ್ರವರ್ತಿ, ಲಕ್ಷ್ಮಣ್‌ಗೌಡ ಸೇರಿದಂತೆ ಹಲವರು ನಟಿಸಿದ್ದಾರೆ. ಕೋಟಿಶ್ವರ್‌ ಅವರ ಛಾಯಾಗ್ರಹಣ ಚಿತ್ರಕ್ಕಿದೆ. ಕಾರ್ತಿಕ್‌ ವೆಂಕಟೇಶ್‌ ಸಂಗೀತ ನೀಡಿದ್ದಾರೆ.

ಟಾಪ್ ನ್ಯೂಸ್

CM-Meeting

Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Sathish Ninasam: ಅಶೋಕನಿಗೆ ನೀನಾಸಂ ಸತೀಶ್‌ ಸಾಥ್‌

Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ

Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ

Sandalwood: ಸ್ಪಾನ್ಸರ್ಸ್ ಇ‌ದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್‌

Sandalwood: ಸ್ಪಾನ್ಸರ್ಸ್ ಇ‌ದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್‌

ಒಳ್ಳೆಯ ಸ್ಕ್ರಿಪ್ಟ್ ಗಾಗಿ ಎದುರು ನೋಡುತ್ತಿದ್ದೇನೆ – ಕಂಬ್ಯಾಕ್‌ ಬಗ್ಗೆ ರಮ್ಯಾ ಮಾತು

ಒಳ್ಳೆಯ ಸ್ಕ್ರಿಪ್ಟ್ ಗಾಗಿ ಎದುರು ನೋಡುತ್ತಿದ್ದೇನೆ – ಕಂಬ್ಯಾಕ್‌ ಬಗ್ಗೆ ರಮ್ಯಾ ಮಾತು

Toxic Movie: ಫ್ಯಾನ್ಸ್‌ ನಶೆಯೇರಿಸಿದ ಯಶ್‌; ಹಾಲಿವುಡ್‌ ರೇಂಜ್‌ನಲ್ಲಿ ಮಿಂಚಿದ ರಾಕಿಭಾಯ್.!

Toxic Movie: ಫ್ಯಾನ್ಸ್‌ ನಶೆಯೇರಿಸಿದ ಯಶ್‌; ಹಾಲಿವುಡ್‌ ರೇಂಜ್‌ನಲ್ಲಿ ಮಿಂಚಿದ ರಾಕಿಭಾಯ್.!

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

CM-Meeting

Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.