ನಿರ್ಭಯಾ ಕೇಸ್‌: ಹ್ಯಾಂಗ್‌ಮ್ಯಾನ್‌ಗೆ ಜಗ್ಗೇಶ್‌ 1 ಲಕ್ಷ ದೇಣಿಗೆ


Team Udayavani, Mar 21, 2020, 7:02 AM IST

Jaggesh

ಇತ್ತೀಚೆಗಷ್ಟೇ ಜಗ್ಗೇಶ್‌ ಅಂಧ ಸಹೋದರಿಯರಿಗೆ ಮನೆ ನಿರ್ಮಿಸಿ ಕೊಡುವ ಮೂಲಕ ತಮ್ಮ ಮಾತು ಉಳಿಸಿಕೊಂಡಿದ್ದರು. ಈಗ ಮತ್ತೂಂದು ಕೊಟ್ಟ ಮಾತನ್ನು ಉಳಿಸಿಕೊಂಡಿದ್ದಾರೆ. ಹೌದು, ಸಾಮೂಹಿಕ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 7 ವರ್ಷಗಳ ನಂತರ ನಿರ್ಭಯಾ ಹಂತಕರನ್ನು ಶುಕ್ರವಾರ ಗಲ್ಲಿಗೇರಿಸಿದ ಹ್ಯಾಂಗ್‌ಮ್ಯಾನ್‌ಗೆ 1 ಲಕ್ಷ ದೇಣಿಗೆ ನೀಡಿದ್ದಾರೆ.

ಅಷ್ಟಕ್ಕೂ ಜಗ್ಗೇಶ್‌ ನಿರ್ಭಯಾ ಹಂತಕರನ್ನು ನೇಣಿಗೇರಿಸಿದ ಹ್ಯಾಂಗ್‌ಮ್ಯಾನ್‌ಗೆ 1 ಲಕ್ಷ ಕೊಟ್ಟಿದ್ದು ಯಾಕೆ? ಈ ಪ್ರಶ್ನೆಗೆ ಉತ್ತರ, ನಿರ್ಭಯಾ ಹಂತಕರನ್ನು ಗಲ್ಲಿಗೇರಿಸಿದ ನಂತರ ಸಿಗುವ ಒಂದು ಲಕ್ಷ ರುಪಾಯಿ ಸಂಭಾವನೆಯಿಂದ ತನ್ನ ಮಗಳ ಮದುವೆ ಮಾಡುವುದಾಗಿ ಹ್ಯಾಂಗ್‌ಮ್ಯಾನ್‌ ಪವನ್‌ ಜಲ್ಲಾದ್‌ ಹೇಳಿದ್ದರು. ಆ ವಿಷಯ ತಿಳಿಯುತ್ತಿದ್ದಂತೆಯೇ, ಜಗ್ಗೇಶ್‌ ಕೂಡ ಟ್ವೀಟ್‌ ಮಾಡಿ, “ಮಾನ್ಯರೆ ರಾಕ್ಷಸರ ಸಂಹಾರ ದೇವರ ನಿಯಮ! ಆ ಕಾರ್ಯದಿಂದ ಬರುವ ಹಣದಲ್ಲಿ ಮಗಳ ಮದುವೆ ಮಾಡುವೆ ಎಂದ ನಿಮ್ಮ ಅನಿಸಿಕೆ ಕೇಳಿ ಭಾವುಕನಾದೆ,

ನೀವೇ ಆ ಪಾಪಿಗಳ ನೇಣಿಗೇರಿಸಿದರೆ, ನಾನು ಕಲೆಯಿಂದ ದುಡಿದ ಒಂದು ಲಕ್ಷ ರೂಪಾಯಿಯನ್ನು ನಿಮಗೆ ದೇಣಿಗೆಯಾಗಿ ನಿಮ್ಮ ಮಗಳ ಮದುವೆಗೆ ನೀಡುವೆ. ಇಂದೇ ಆ ಹಣವನ್ನು ನಿಮಗಾಗಿ ಮೀಸಲಿಟ್ಟೆ. ಇದು ದುರುಳ ನಿಗ್ರಹ ದೇವರ ಸೇವೆ. ಹರಿ ಓಂ’ ಎಂದು ಜಗ್ಗೇಶ್‌ ಟ್ವೀಟ್‌ ಮಾಡಿದ್ದರು. ಶುಕ್ರವಾರ ಅತ್ಯಾಚಾರಿಗಳ ನೇಣಿಗೇರಿಸಲಾಗುತ್ತೆ ಎಂಬ ವಿಷಯ ತಿಳಿಯುತ್ತಿದ್ದಂತೆ ಜಗ್ಗೇಶ್‌, ಈ ಸುದ್ದಿ ಕೇಳಲು ರಾತ್ರಿಯೆಲ್ಲ ನಿದ್ದೆ ಮಾಡದೆ ಎದ್ದು ಕೂತಿದ್ದ ಅವರು,

ಆ ನಾಲ್ವರು ಅತ್ಯಾಚಾರಿಗಳನ್ನು ಗಲ್ಲಿಗೇರಿಸುತ್ತಿದ್ದಂತೆಯೇ ಅವರು ಹಿಂದೆ ಮಾತು ಕೊಟ್ಟಂತೆ 1 ಲಕ್ಷ ರು.ದೇಣಿಗೆ ನೀಡಿ, “ಕೊಟ್ಟ ಮಾತಿನಂತೆ 1 ಲಕ್ಷ ರು. ನಿರ್ಭಯ ಹಂತಕರ ಹ್ಯಾಂಗ್‌ಮ್ಯಾನ್‌ಗೆ ನನ್ನ ದೇಣಿಗೆ. ದೇವನೊಬ್ಬನಿರುವ ಅವ ಎಲ್ಲ ನೋಡುತಿರುವ. ಸತ್ಯದ ಹಾದಿಯಲ್ಲಿ ನಡೆದವಗೆ ಭಯವಿಲ್ಲ. ಅಸತ್ಯದ ಮಾರ್ಗಕ್ಕೆ ಶಿಕ್ಷೆ ತಪ್ಪಲ್ಲಾ. ಈ ದಿನಕ್ಕೆ ಕಾಯುತ್ತಿದ್ದೆ. ಸುದ್ದಿ ಕೇಳಲು ನಿದ್ರೆ ಮಾಡದೆ ಕಾದೆ. ಹರಿ ಓಂ. ಶುಭದಿನ’ ಎಂದು ಟ್ವೀಟ್‌ ಮಾಡಿದ್ದಾರೆ.

ಟಾಪ್ ನ್ಯೂಸ್

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು

Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು

ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು

Drone Prathap: ಸಿನಿಮಾರಂಗಕ್ಕೆ ಡ್ರೋನ್‌ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ

Drone Prathap: ಸಿನಿಮಾರಂಗಕ್ಕೆ ಡ್ರೋನ್‌ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

1-wqewe

Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.