Sandalwood; ‘ಎಡಗೈಯೇ ಅಪಘಾತಕ್ಕೆ ಕಾರಣ’ ಚಿತ್ರದಲ್ಲಿ ನಿರೂಪ್‌ ಭಂಡಾರಿ


Team Udayavani, Sep 28, 2023, 2:31 PM IST

nirup-bhandari-in-edagaiye-apaghatakke-karana-movie

ನಟ ದಿಗಂತ್‌ ಅಭಿನಯದ “ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ತೆರೆಗೆ ಬರಲು ತಯಾರಾಗುತ್ತಿದೆ. ಇದೀಗ ಈ ಸಿನಿಮಾದಲ್ಲಿ ನಾಯಕ ನಟ ದಿಗಂತ್‌ ಜೊತೆಗೆ ಮತ್ತೂಬ್ಬ ನಟನ ಆಗಮನವಾಗಿದೆ ಅವರೇ ನಿರೂಪ್‌ ಭಂಡಾರಿ. “ಎಡಗೈ’ ತಂಡಕ್ಕೆ “ರಂಗಿತರಂಗ’ ಖ್ಯಾತಿಯ ನಟ ನಿರೂಪ್‌ ಭಂಡಾರಿ ಎಂಟ್ರಿಕೊಟ್ಟಿದ್ದಾರೆ. ಇದೇ ಮೊದಲ ಬಾರಿಗೆ ನಿರೂಪ್‌ ಮತ್ತು ದಿಗಂತ್‌ ಒಂದೇ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಸ್ಟಾರ್‌ ಕಲಾವಿದರು ಒಟ್ಟಿಗೆ ಸಿನಿಮಾ ಮಾಡುವುದು ತೀರ ಅಪರೂಪವಾಗಿದೆ. ಮಲ್ಟಿಸ್ಟಾರ್ ಸಿನಿಮಾಗಳಿಗೆ ಖ್ಯಾತ ಕಲಾವಿದರನ್ನು ಸೇರಿಸಿ ಸಿನಿಮಾ ಮಾಡುವುದು ನಿರ್ಮಾ ಪಕರಿಗೂ ಸಹ ದೊಡ್ಡ ಸವಾಲಾಗಿದೆ. ಹೀಗಿರುವಾಗ ದಿಗಂತ್‌ ಸಿನಿಮಾದಲ್ಲಿ ನಿರೂಪ್‌ ಭಂಡಾರಿ ಕಾಣಿಸಿಕೊಂಡಿ ರು ವುದು ವಿಶೇಷ. ಈ ಸಿನಿಮಾದಲ್ಲಿ ನಿರೂಪ್‌ ಅತಿಥಿ ಪಾತ್ರದಲ್ಲಿ ಮಿಂಚಿದ್ದಾರೆ. ಅಷ್ಟಕ್ಕೂ ಹೀರೋ ಆಗಿ ಅಬ್ಬರಿಸುತ್ತಿದ್ದ ನಿರೂಪ್‌ ಭಂಡಾರಿ, ದಿಗಂತ್‌ ಚಿತ್ರದಲ್ಲಿ ವಿಶೇಷ ಪಾತ್ರ ಮಾಡಲು ಸಿನಿಮಾ ಕಥೆ ಮತ್ತು ಕಾನ್ಸೆಪ್ಟ್ ಕಾರಣವಂತೆ. ಕಮರ್ಷಿಯಲ್‌ ಸಿನಿಮಾಗಳ ಮಧ್ಯೆ ಇಂತದೊಂದು ವಿಭಿನ್ನ ರೀತಿಯ ಕಾನ್ಸೆಪ್ಟ್ ಇರುವ ಚಿತ್ರದ ಕಥೆ ಕೇಳಿ ನಿರೂಪ್‌ ಇಂಪ್ರಸ್‌ ಆಗಿದ್ದಾರೆ.

ಇನ್ನು ಯಂಗ್‌ ಅಂಡ್‌ ಎನರ್ಜಿಟಿಕ್‌ ಆಗಿರುವ ತಂಡ ನೋಡಿ ಈ ಸಿನಿಮಾದಲ್ಲಿ ತಾವು ಕೂಡ ಭಾಗಿ ಆದರೆ ಚೆನ್ನಾಗಿರುತ್ತೆ ಎಂದು ಎಡಗೈ ಅಪಘಾತಕ್ಕೆ ಕಾರಣ’ ಸಿನಿಮಾ ತಂಡದ ಜೊತೆ ಕೈಜೋಡಿಸಿದ್ದಾರೆ ನಿರೂಪ್‌ ಎಡಗೈ ಅಪಘಾತಕ್ಕೆ ಕಾರಣ’ ಚಿತ್ರಕ್ಕೆ ಸಮರ್ಥ್ ಬಿ. ಕಡಕೊಳ್‌ನಿರ್ದೇಶನ ಮಾಡುತ್ತಿದ್ದಾರೆ.

ಶೀರ್ಷಿಕೆಯೇ ಹೇಳುವಂತೆ ಇದು ಎಡಗೈ ಬಳಸುವವರ ಸಮಸ್ಯೆಗಳ ಸುತ್ತ ಸುತ್ತುವ ಸಿನಿಮಾವಾಗಿದೆ. “ಹೈಫ‌ನ್‌ ಪಿಕ್ಚರ್’ ಬ್ಯಾನರ್‌ ಅಡಿಯಲ್ಲಿ ಗುರುದತ್‌ ಗಾಣಿಗ ಮತ್ತು ನಿರ್ದೇಶಕ ಸಮರ್ಥ್ ಬಿ. ಕಡಕೊಳ್‌ ಜೊತೆಯಾಗಿ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ದಿಗಂತ್‌ ಮಂಚಾಲೆ ಅವರಿಗೆ ಜೋಡಿಯಾಗಿ ನಟಿ ಧನು ಹರ್ಷ ಅಭಿನಯಿಸಿದ್ದಾರೆ. ಉಳಿದಂತೆ ರಾಧಿಕಾ ನಾರಾಯಣ್‌ ಮತ್ತು ನಿಧಿ ಸುಬ್ಬಯ್ಯ ಕೂಡ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಟಾಪ್ ನ್ಯೂಸ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು

Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು

ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು

Drone Prathap: ಸಿನಿಮಾರಂಗಕ್ಕೆ ಡ್ರೋನ್‌ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ

Drone Prathap: ಸಿನಿಮಾರಂಗಕ್ಕೆ ಡ್ರೋನ್‌ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.