ಮುಂದೆ ಯಾವ ಕಲಾವಿದನಿಗೂ ಸ್ಮಾರಕ ಆಗೋದು ಬೇಡ: ಜಗ್ಗೇಶ್‌

Team Udayavani, Dec 1, 2018, 11:30 AM IST

munde-yava.jpg

ನಟ ಜಗ್ಗೇಶ್‌ ಕೂಡಾ ಅಂಬಿ ನಮನದಲ್ಲಿ ಅಂಬರೀಶ್‌ ಅವರ ಗುಣಗಾನದ ಜೊತೆಗೆ ಮುಂದಿನ ಕಲಾವಿದರಿಗೆ ಸರ್ಕಾರದ ವತಿಯಿಂದ ಸ್ಮಾರಕ ಬೇಡ ಎಂಬ ಕಿವಿಮಾತು ಹೇಳಿದರು. ಅದು ಅವರ ಮಾತಲ್ಲೇ -“ಕನ್ನಡ ಚಿತ್ರರಂಗದಲ್ಲಿ ರಾಜ್‌-ವಿಷ್ಣು-ಅಂಬಿ ಮೂವರು ಧ್ರುವತಾರೆಗಳು. ಇವರು ಕನ್ನಡ ಚಿತ್ರರಂಗಕ್ಕೆ ನೀಡಿರುವ ಸೇವೆ ಅಪಾರ. ಈ ಮೂವರ ಚಿತ್ರ ಬದುಕು ಕೇವಲ ಒಂದೆರಡು ವರ್ಷದ್ದಲ್ಲ, ಚಿತ್ರರಂಗಕ್ಕೆ ಸುಮಾರು 40-50 ವರ್ಷದ ಕೊಡುಗೆ ಇದೆ.

ಅವರನ್ನ ಗೌರವಿಸಬೇಕಾಗಿರುವುದು ಚಿತ್ರೋದ್ಯಮ ಹಾಗೂ ಸರ್ಕಾರದ ಕರ್ತವ್ಯ. ಆ ಗೌರವ ಅವರಿಗೆ ಸಿಗಬೇಕು. ಅದು ಖಂಡಿತಾ ಸಿಗುತ್ತೆ. ಅದರಲ್ಲಿ ಯಾವುದೇ ಗೊಂದಲ ಬೇಡ. ಆದ್ರೆ, ಮುಂದಿನ ಪೀಳಿಗೆಯ ಯಾವ ಕಲಾವಿದನಿಗೂ ಸ್ಮಾರಕ ಆಗೋದು ಬೇಡ. ಹಾಗೇನಾದ್ರೂ ಸ್ಮಾರಕ ಬೇಕು ಅಂದ್ರೆ, ನಮ್ಮ ಜಾಗದಲ್ಲೇ ಅಥವಾ ಅದಕ್ಕಾಗಿಯೇ ಒಂದು ಎಕರೆ ಜಾಗ ತಗೊಂಡು ಅಲ್ಲಿ ಸ್ಮಾರಕ ಮಾಡಿಕೊಳ್ಳಿ. ನಮಗೆ ಸ್ಮಾರಕ ಮಾಡಿಕೊಡಿ ಎಂದು ಯಾವ ಕಲಾವಿದನೂ ಸರ್ಕಾರದ ಮುಂದೆ ಹೋಗಿ ಭಿಕ್ಷೆ ಬೇಡಬೇಡಿ.  

ಈಗಿನ ಕಾಲದ ನಟರೆಲ್ಲ ಒಂದು ಎಕರೆ ಜಮೀನು ತೆಗೆದುಕೊಂಡು ಕಾಯ್ದಿರಿಸಬೇಕು. ಮುಂದೆ ಯಾವುದೇ ಕಲಾವಿದ ಸರ್ಕಾರದ ಮುಂದೆ ತಿರುಪೆ ಎತ್ತುವ ಕೆಲಸ ಮಾಡಬಾರದು. ನಾನು ಈಗಾಗಲೇ ಒಂದು ಎಕರೆ ಜಾಗ ತಗೊಂಡು, ಅಲ್ಲೆ ಏನ್‌ ಬೇಕೋ ಅದೆ ಮಾಡಿಕೊಳ್ಳಬಹುದು ಎಂದು ನನ್ನ ಪತ್ನಿಗೆ ಈಗಾಗಲೇ ಹೇಳಿದ್ದೀನಿ. ಅಂಬಿ ಮನಸ್ಸು ಮಾಡಿದ್ರೆ ಮುಖ್ಯಮಂತ್ರಿ ಆಗಬಹುದಿತ್ತು. ನನ್ನನ್ನು ಹೀರೋ ಆಗ್ಬೇಕು ಎಂದವರು ನಟ ಅಂಬರೀಶ್‌’ ಎಂದರು ಜಗ್ಗೇಶ್‌.

ಟಾಪ್ ನ್ಯೂಸ್

ಕುಲಕಸುಬನ್ನು ಉಳಿಸಿ ಬೆಳೆಸಬೇಕಿದೆ: ಕಾಳಹಸ್ತೇಂದ್ರ ಶ್ರೀ

Barkur Shri Kallikamba Temple: ಕುಲಕಸುಬನ್ನು ಉಳಿಸಿ ಬೆಳೆಸಬೇಕಿದೆ: ಕಾಳಹಸ್ತೇಂದ್ರ ಶ್ರೀ

Malpe: ಏಕರೂಪದ ಮೀನುಗಾರಿಕೆಗೆ ಪ್ರಯತ್ನ

Malpe: ಏಕರೂಪದ ಮೀನುಗಾರಿಕೆಗೆ ಪ್ರಯತ್ನ

1-sindd

Syed Modi International: ಫೇವರಿಟ್‌ ಸಿಂಧು, ಲಕ್ಷ್ಯ ಸೆಮಿಫೈನಲ್‌ಗೆ

1-proo

Pro Kabaddi;ಹರಿಯಾಣದ ಅಗ್ರಸ್ಥಾನ ಇನ್ನಷ್ಟು ಗಟ್ಟಿ

Congress: ಸಚಿವ ಸಂಪುಟ ಬದಲಾವಣೆ ಸಿಎಂ ವಿವೇಚನೆಗೆ: ಡಾ| ಪರಮೇಶ್ವರ

Congress: ಸಚಿವ ಸಂಪುಟ ಬದಲಾವಣೆ ಸಿಎಂ ವಿವೇಚನೆಗೆ: ಡಾ| ಪರಮೇಶ್ವರ

Dharamstshala: ಗ್ರಾಮಾಭಿವೃದ್ಧಿ ದೇಶದುದ್ದಗಲಕ್ಕೂ ಹರಡಬೇಕಿದೆ: ಸಚಿವ ಪರಮೇಶ್ವರ

Dharamstshala: ಗ್ರಾಮಾಭಿವೃದ್ಧಿ ದೇಶದುದ್ದಗಲಕ್ಕೂ ಹರಡಬೇಕಿದೆ: ಸಚಿವ ಪರಮೇಶ್ವರ

Udupi: ಗೀತಾರ್ಥ ಚಿಂತನೆ 109: ದೇವರ ಇಚ್ಛೆ ಏನು?

Udupi: ಗೀತಾರ್ಥ ಚಿಂತನೆ 109: ದೇವರ ಇಚ್ಛೆ ಏನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ಚೈತ್ರಾ ಅಭಿನಯ ‌ಕಂಡು‌ ಮೂಕವಿಸ್ಮಿತರಾದ ಮನೆಮಂದಿ

BBK11: ಚೈತ್ರಾ ಅಭಿನಯ ‌ಕಂಡು‌ ಮೂಕವಿಸ್ಮಿತರಾದ ಮನೆಮಂದಿ

Yuva rajkumar’s Ekka movie muhurtha

Ekka: ಯುವ ರಾಜಕುಮಾರ್‌ ಹೊಸ ಸಿನಿಮಾ ʼಎಕ್ಕʼ ಮುಹೂರ್ತ

Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್‌ ಭರಾಟೆ ಬಲು ಜೋರು

Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್‌ ಭರಾಟೆ ಬಲು ಜೋರು

Priya: ʼಕುಂಭ ಸಂಭವʼದಲ್ಲಿ ಪೊಲೀಸ್‌ ಗಿರಿಜಾ

Priya: ʼಕುಂಭ ಸಂಭವʼದಲ್ಲಿ ಪೊಲೀಸ್‌ ಗಿರಿಜಾ

Manada Kadalu: ಯುವ ಜೋಡಿಗಳ ʼಮನದ ಕಡಲುʼ; ಮತ್ತೆ ಒಂದಾದ ಮುಂಗಾರು ಮಳೆ ಟೀಂ

Manada Kadalu: ಯುವ ಜೋಡಿಗಳ ʼಮನದ ಕಡಲುʼ; ಮತ್ತೆ ಒಂದಾದ ಮುಂಗಾರು ಮಳೆ ಟೀಂ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಕುಲಕಸುಬನ್ನು ಉಳಿಸಿ ಬೆಳೆಸಬೇಕಿದೆ: ಕಾಳಹಸ್ತೇಂದ್ರ ಶ್ರೀ

Barkur Shri Kallikamba Temple: ಕುಲಕಸುಬನ್ನು ಉಳಿಸಿ ಬೆಳೆಸಬೇಕಿದೆ: ಕಾಳಹಸ್ತೇಂದ್ರ ಶ್ರೀ

1-kar

Syed Mushtaq Ali Trophy ಸಿಕ್ಕಿಂ ವಿರುದ್ಧ ಕರ್ನಾಟಕಕ್ಕೆ ಸುಲಭ ಜಯ

Malpe: ಏಕರೂಪದ ಮೀನುಗಾರಿಕೆಗೆ ಪ್ರಯತ್ನ

Malpe: ಏಕರೂಪದ ಮೀನುಗಾರಿಕೆಗೆ ಪ್ರಯತ್ನ

1-sindd

Syed Modi International: ಫೇವರಿಟ್‌ ಸಿಂಧು, ಲಕ್ಷ್ಯ ಸೆಮಿಫೈನಲ್‌ಗೆ

1-proo

Pro Kabaddi;ಹರಿಯಾಣದ ಅಗ್ರಸ್ಥಾನ ಇನ್ನಷ್ಟು ಗಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.