Nodidavaru Enantare Movie; ಬಿಡುಗಡೆಯತ್ತ ʼನೋಡಿದವರು ಏನಂತಾರೆʼ ಚಿತ್ರ

Team Udayavani, Dec 7, 2024, 4:10 PM IST

Nodidavaru Enantare Movie; ಬಿಡುಗಡೆಯತ್ತ ʼನೋಡಿದವರು ಏನಂತಾರೆʼ ಚಿತ್ರ

ನೋಡಿದವರು ಏನಂತಾರೆ- ಹೀಗೊಂದು ಸಿನಿಮಾ ಆರಂಭವಾಗಿರುವ ವಿಚಾರವನ್ನು ನೀವು ಕೇಳಿರಬಹುದು. ಈಗ ಈ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ. ಚಿತ್ರ ಜನವರಿ 31ರಂದು ತೆರೆಕಾಣುತ್ತಿದೆ.

ನವೀನ್‌ ಶಂಕರ್‌ ಈ ಚಿತ್ರದ ನಾಯಕ. ಈ ಸಿನಿಮಾವನ್ನು ಕುಲದೀಪ್‌ ಕಾರಿಯಪ್ಪ ಅವರು ಬರೆದು ನಿರ್ದೇಶಿಸಿದ್ದು, ನಾಗೇಶ್‌ ಗೋಪಾಲ್‌ ಅವರು ನಿರ್ಮಾಣ ಮಾಡಿದ್ದಾರೆ. ಅಪೂರ್ವ ಭಾರದ್ವಾಜ್‌ ನಾಯಕಿಯಾಗಿ ಅಭಿನಯಿಸಿದ್ದಾರೆ.

ನವೀನ್‌ ಶಂಕರ್‌ ಅವರಿಗೆ ಈ ಸಿನಿಮಾದಲ್ಲಿ ವಿಭಿನ್ನ ಪಾತ್ರ ಸಿಕ್ಕಿದೆಯಂತೆ.  ನಿರ್ದೇಶಕರು ಹೇಳುವಂತೆ ನವೀನ್‌ ಶಂಕರ್‌ ಅವರ ಪಾತ್ರ ನಮ್ಮೆಲ್ಲರ ಒಳಗಿರುವ ಒಬ್ಬ ಮನುಷ್ಯನ ಕಥೆ ಹಾಗೂ ಭಾವನೆಗಳನ್ನು ಹೇಳುತ್ತದೆ. ಜೀವನದಲ್ಲಿ ನಮ್ಮ ಅಸ್ತಿತ್ವದ ಬಗ್ಗೆಯೇ ನಮಗೆ ಕಾಡುವ ಪ್ರಶ್ನೆಗಳು, ಪ್ರೀತಿ, ಆತ್ಮಾವಲೋಕನ ಹಾಗೂ ಬಾಂಧವ್ಯಗಳ ಸುತ್ತ ಈ ಸಿನಿಮಾ ಸಾಗುತ್ತದೆ. ಕರ್ನಾಟಕದ ಪ್ರೇಕ್ಷಣೀಯ ಹಾಗೂ ಯಾರೂ ಕಂಡಿರದ ಸುಂದರ ತಾಣಗಳಲ್ಲಿ ನೋಡಿದವರು ಏನಂತಾರೆ ಸಿನಿಮಾ ಚಿತ್ರೀಕರಣಗೊಂಡಿದೆ. ಆಶ್ವಿ‌ನ್‌ ಕೆನೆಡಿ ಛಾಯಾಗ್ರಾಹಕರಾಗಿದ್ದು, ಮಯೂರೆಶ್‌ ಅಧಿಕಾರಿ ಸಂಗೀತ ನೀಡಿದ್ದಾರೆ.

ಜಯಂತ್‌ ಕಾಯ್ಕಿಣಿ ಎರಡು ಹಾಡುಗಳಿಗೆ ಸಾಹಿತ್ಯ ಬರೆದಿದ್ದು, ಒಂದು ಹಾಡಿಗೆ ಲೈಲಾ ಪದ ಪೋಣಿಸಿದ್ದಾರೆ. ಸಾಧು ಕೋಕಿಲ, ಅನನ್ಯಾ ಭಟ್‌ ಮತ್ತು ಕೀರ್ತನ್‌ ಹೊಳ್ಳಾ ಹಾಗೂ ಅಮೆರಿಕಾದ ಗಾಯಕ ಜೋರ್ಡನ್‌ ರಾಬರ್ಟ್‌ ಕಿರ್ಕ್‌ ಹಾಡುಗಳಿಗೆ ಧ್ವನಿಯಾಗಿದ್ದಾರೆ.

ಟಾಪ್ ನ್ಯೂಸ್

Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್‌ ಮಾಡಿದ ಯಶ್‌ ʼಟಾಕ್ಸಿಕ್‌ʼ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್

2-ramanagara

Ramanagara: ಬಸ್ -ಬೈಕ್ ಅಪಘಾತ; ಇಬ್ಬರು ಮಕ್ಕಳು ಮೂವರು ಸ್ಥಳದಲ್ಲೇ ಮೃತ್ಯು

Google Map: ಗೂಗಲ್‌ ಮ್ಯಾಪ್‌ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು

Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್‌ ಮಾಡಿದ ಯಶ್‌ ʼಟಾಕ್ಸಿಕ್‌ʼ

Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್‌ ಮಾಡಿದ ಯಶ್‌ ʼಟಾಕ್ಸಿಕ್‌ʼ

Teertharoopa Tandeyavarige: ತೀರ್ಥರೂಪರ ಜೊತೆ ರಚನಾ

15

Sathish Ninasam: ಅಶೋಕನಿಗೆ ನೀನಾಸಂ ಸತೀಶ್‌ ಸಾಥ್‌

Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ

Sandalwood: ಸ್ಪಾನ್ಸರ್ಸ್ ಇ‌ದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್‌

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್‌ ಮಾಡಿದ ಯಶ್‌ ʼಟಾಕ್ಸಿಕ್‌ʼ

Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್‌ ಮಾಡಿದ ಯಶ್‌ ʼಟಾಕ್ಸಿಕ್‌ʼ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್

Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್

Teertharoopa Tandeyavarige: ತೀರ್ಥರೂಪರ ಜೊತೆ ರಚನಾ

Teertharoopa Tandeyavarige: ತೀರ್ಥರೂಪರ ಜೊತೆ ರಚನಾ

2-ramanagara

Ramanagara: ಬಸ್ -ಬೈಕ್ ಅಪಘಾತ; ಇಬ್ಬರು ಮಕ್ಕಳು ಮೂವರು ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.