ಡಿ.31ಕ್ಕೆ ರಕ್ಷಿತ್ ನಟನೆಯ ಚಾರ್ಲಿ ಬರಲ್ಲ

Team Udayavani, Dec 13, 2021, 8:13 AM IST

ghgjhgfds

ರಕ್ಷಿತ್‌ ಶೆಟ್ಟಿ ನಟನೆಯ ಪ್ಯಾನ್‌ ಇಂಡಿಯಾ ಸಿನಿಮಾ “777 ಚಾರ್ಲಿ’ ಡಿಸೆಂಬರ್‌ 31ರಂದು ಬಿಡುಗಡೆಯಾಗ ಬೇಕಿತ್ತು. ಈ ಹಿಂದೆ ಸ್ವತಃ ಚಿತ್ರತಂಡವೇ ಅನೌನ್ಸ್‌ ಮಾಡಿತ್ತು. ಆದರೆ, ಈಗ ಚಿತ್ರದ ಬಿಡುಗಡೆ ಮುಂದಕ್ಕೆ ಹೋಗಿದೆ.

ಡಿ.31ರಂದು ಬಿಡುಗಡೆಯಾಗುತ್ತಿಲ್ಲ. ಈ ವಿಷಯವನ್ನು ಚಿತ್ರತಂಡ ಈಗ ಅಧಿಕೃತವಾಗಿ ಹೇಳಿಕೊಂಡಿದೆ. “ನಮ್ಮ ಚಿತ್ರ ಡಿ.31ರಂದು ಬಿಡುಗಡೆಯಾಗುತ್ತಿಲ್ಲ. ಕೆಲವು ವಿಳಂಬಗಳು ಹೊಸ ಅಧ್ಯಾಯಕ್ಕೆ ನಾಂದಿಯಾಗುತ್ತವೆ’ ಎಂದಿದೆ.

ಎಲ್ಲಾ ಓಕೆ, ಬಿಡುಗಡೆ ಮುಂದಕ್ಕೆ ಯಾಕೆ ಎಂದು ಕೇಳಬಹುದು. ಗಾಂಧಿನಗರದ ಮೂಲಗಳ ಪ್ರಕಾರ, ಚಿತ್ರದ ಹಿಂದಿ ವರ್ಶನ್‌ ಬಿಡುಗಡೆಗೆ ಮುಂಬೈನ ಪ್ರತಿಷ್ಠಿತ ಸಂಸ್ಥೆಯೊಂದು ಮುಂದೆ ಬಂದಿದ್ದು, ಎಲ್ಲಾ ಭಾಷೆಗೂ ಹೊಂದಿಕೆಯಾಗುವ ದಿನಾಂಕದಲ್ಲಿ ಬಿಡುಗಡೆ ಮಾಡಲು ಯೋಚಿಸಲಾಗಿದ್ದು, ಆ ಕಾರಣದಿಂದ ಚಿತ್ರದ ಬಿಡುಗಡೆ ಮುಂದಕ್ಕೆ ಹೋಗಿದೆ ಎನ್ನಲಾಗಿದೆ.

ಟಾಪ್ ನ್ಯೂಸ್

Bengaluru: ಮಾಜಿ ಕಾರ್ಪೋರೇಟರ್‌ ರೇಖಾ ಹತ್ಯೆ; 8 ಮಂದಿಗೆ ಜೀವಾವಧಿ ಶಿಕ್ಷೆ

Bengaluru: ಮಾಜಿ ಕಾರ್ಪೋರೇಟರ್‌ ರೇಖಾ ಹತ್ಯೆ; 8 ಮಂದಿಗೆ ಜೀವಾವಧಿ ಶಿಕ್ಷೆ

1-frr

Sabarimala; ಯಾತ್ರಿಗಳಿಗೆ ಅರಣ್ಯ ಮಾರ್ಗದ ವಿಶೇಷ ಪಾಸ್‌ ತಾತ್ಕಾಲಿಕ ಸ್ಥಗಿತ

1-ram

Transformation; ಕೇವಲ 18 ತಿಂಗಳಲ್ಲಿ 55 ಕೆ.ಜಿ. ತೂಕ ಕಳೆದುಕೊಂಡ ಖ್ಯಾತ ನಟ ರಾಮ್ ಕಪೂರ್

2025: ಬರುವುದೆಲ್ಲಾ ಬರಲಿ ಗೆಲುವು ನಮ್ಮದಾಗಲಿ: ಸಿನಿಮಾದ 6 ವಿಭಾಗದವರ ನಿರೀಕ್ಷೆಯ ಮಾತು

2025: ಬರುವುದೆಲ್ಲಾ ಬರಲಿ ಗೆಲುವು ನಮ್ಮದಾಗಲಿ: ಸಿನಿಮಾದ 6 ವಿಭಾಗದವರ ನಿರೀಕ್ಷೆಯ ಮಾತು

Arrested: ಹೊಸ ವರ್ಷಾಚರಣೆಗೆ ಮಾದಕ ವಸ್ತು ಮಾರುತ್ತಿದ್ದ 11 ಮಂದಿ ಸೆರೆ

Arrested: ಹೊಸ ವರ್ಷಾಚರಣೆಗೆ ಮಾದಕ ವಸ್ತು ಮಾರುತ್ತಿದ್ದ 11 ಮಂದಿ ಸೆರೆ

1-new

Bengaluru: ರಂಗೇರಿದ ರಾತ್ರಿಯಲ್ಲಿ ಹೊಸ ವರ್ಷದ ಸಂಭ್ರಮ

1-carr

Ramnagar; ಹೊಸವರ್ಷದಂದೇ ಎರಡು ಪ್ರತ್ಯೇಕ ಅಪಘಾ*ತ: ಮೂವರ ಸಾ*ವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2025: ಬರುವುದೆಲ್ಲಾ ಬರಲಿ ಗೆಲುವು ನಮ್ಮದಾಗಲಿ: ಸಿನಿಮಾದ 6 ವಿಭಾಗದವರ ನಿರೀಕ್ಷೆಯ ಮಾತು

2025: ಬರುವುದೆಲ್ಲಾ ಬರಲಿ ಗೆಲುವು ನಮ್ಮದಾಗಲಿ: ಸಿನಿಮಾದ 6 ವಿಭಾಗದವರ ನಿರೀಕ್ಷೆಯ ಮಾತು

Darshan-kannada

Challenging Star; ಚಿತ್ರರಂಗಕ್ಕೆ ನಟ ದರ್ಶನ್‌ ಮರುಪ್ರವೇಶ! ;ಇಂದು ‘ಡೆವಿಲ್‌’ ಡಬ್ಬಿಂಗ್‌!

Manada Kadalu Movie: ಮನದ ಕಡಲಲಿ ಹೂ ದುಂಬಿ

Manada Kadalu Movie: ಮನದ ಕಡಲಲಿ ಹೂ ದುಂಬಿ

Sandalwood: ಹಾಡಲ್ಲಿ ಗರುಡ ಪುರಾಣ

Sandalwood: ಹಾಡಲ್ಲಿ ಗರುಡ ಪುರಾಣ

Sherr Kannada Movie: ಘರ್ಜಿಸಲು ಬಂದ ಶೇರ್‌

Sherr Kannada Movie: ಘರ್ಜಿಸಲು ಬಂದ ಶೇರ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bengaluru: ಮಾಜಿ ಕಾರ್ಪೋರೇಟರ್‌ ರೇಖಾ ಹತ್ಯೆ; 8 ಮಂದಿಗೆ ಜೀವಾವಧಿ ಶಿಕ್ಷೆ

Bengaluru: ಮಾಜಿ ಕಾರ್ಪೋರೇಟರ್‌ ರೇಖಾ ಹತ್ಯೆ; 8 ಮಂದಿಗೆ ಜೀವಾವಧಿ ಶಿಕ್ಷೆ

Gold Fraud Case: ಐಶ್ವರ್ಯ ಗೌಡ ದಂಪತಿಗೆ ಹೈಕೋರ್ಟ್‌ನಿಂದ ಜಾಮೀನು

Gold Fraud Case: ಐಶ್ವರ್ಯ ಗೌಡ ದಂಪತಿಗೆ ಹೈಕೋರ್ಟ್‌ನಿಂದ ಜಾಮೀನು

Aishwarya Gowda Case: ಇನ್ನೊಂದು ಚಿನ್ನದಂಗಡಿಗೆ ವಂಚಿಸಿದ್ದ ಐಶ್ವರ್ಯ ಗ್ಯಾಂಗ್‌

Aishwarya Gowda Case: ಇನ್ನೊಂದು ಚಿನ್ನದಂಗಡಿಗೆ ವಂಚಿಸಿದ್ದ ಐಶ್ವರ್ಯ ಗ್ಯಾಂಗ್‌

1-frr

Sabarimala; ಯಾತ್ರಿಗಳಿಗೆ ಅರಣ್ಯ ಮಾರ್ಗದ ವಿಶೇಷ ಪಾಸ್‌ ತಾತ್ಕಾಲಿಕ ಸ್ಥಗಿತ

Arrested: ಟ್ಯಾಟೂ ಆರ್ಟಿಸ್ಟ್‌ ಬಂಧನ: 2.50 ಕೋಟಿ ರೂ. ಡ್ರಗ್ಸ್‌ ಜಪ್ತಿ

Arrested: ಟ್ಯಾಟೂ ಆರ್ಟಿಸ್ಟ್‌ ಬಂಧನ: 2.50 ಕೋಟಿ ರೂ. ಡ್ರಗ್ಸ್‌ ಜಪ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.