ನವೆಂಬರ್ನಲ್ಲಿ ನುಗ್ಗೇಕಾಯಿ
Team Udayavani, Oct 10, 2017, 10:24 AM IST
ಕಾಮಿಡಿ ಹಿನ್ನೆಲೆಯ ನುಗ್ಗೇಕಾಯಿ ಚಿತ್ರ ನವೆಂಬರ್ನಲ್ಲಿ ತೆರೆಕಾಣುತ್ತಿದೆ. ಪ್ರೀತಂ ಎಸ್ ಹೆಗಡೆ ಕಥೆ, ಚಿತ್ರಕಥೆ ಬರೆದು ನಿರ್ಮಿಸಿರುವ ಈ ಚಿತ್ರಕ್ಕೆ ಎ.ವೇಣುಗೋಪಾಲ್ ಆಕ್ಷ್ಯನ್ ಕಟ್ ಹೇಳಿದ್ದಾರೆ. ಸೋಶಿಯಲ್ ಮೀಡಿಯಾಗಳ ಪ್ರಬಾವಕ್ಕೊಳಗಾಗಿ ಈಗಿನ ಯುವಕ-ಯುವತಿಯರು ಹೇಗೆ ಹಾಳಾಗುತ್ತಿದ್ದಾರೆ ಎಂಬುದನ್ನು ಈ ಚಿತ್ರದಲ್ಲಿ ಹೇಳಲಾಗಿದೆ.
ಮಧುಸೂದನ್, ಎಸ್ತರ್ ನರೋನಾ, ಕ್ರಿಸ್ಟಿನಾ ಜಾಯ್, ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರಕ್ಕೆ ಸೂರ್ಯಕಾಂತ್ ಹೊನ್ನಾಳಿ ಛಾಯಾಗ್ರಹಣ, ಸುರೇಶ್ ಬಿ.ಎಸ್.ವಿ ಸಾಹಿತ್ಯ ಮತ್ತು ಸಂಗೀತ, ಶಿವಪ್ರಸಾದ್ ಯಾದವ್ ಸಂಕಲನ, ಮಾದೇಶ್ ಮುತ್ತಪ್ಪ ಸಂಭಾಷಣೆ ಹಾಗೂ ಸಹನಿರ್ದೇಶನ, ಹೈಟ್ ಮಂಜು, ಮದನ್ ಹರಿಣಿ, ಮಹುತ್ ಅದ್ವಾನಿ ನ್ಯತ್ಯ ನಿರ್ದೇಶನ, ಬಾಬುಖಾನ್ ಕಲಾ ನಿರ್ದೇಶನವಿದೆ.
ಮಧುಸೂಧನ್, ಎಸ್ತರ್ ನರೋನಾ, ಸುಚೇಂದ್ರ ಪ್ರಸಾದ್, ಕ್ರಿಸ್ಟಿನ್ ಜಾಯ್, ಉದಿತ್, ಮುಕುಂದ, ಬ್ಯಾಂಕ್ ಜನಾರ್ಧನ್, ಬಿರಾದರ್, ನಯನ, ಜನಿಪರ್ ಆಂಟೋನಿ, ಶಿಲ್ಪ, ಅನುಶ್ರೀ, ಸಹನ, ಮುಂತಾದವರ ತಾರಾಬಳಗವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Moksha Kushal: ಹಾಟ್ ಫೋಟೋಶೂಟ್ನಲ್ಲಿ ಮೋಕ್ಷಾ ಮಿಂಚು
Bhairadevi; ಈ ಚಿತ್ನ ನನಗೆ ಆಪ್ತಮಿತ್ರ ನೆನಪಿಸಿತು…: ರಮೇಶ್ ಅರವಿಂದ್
Sandalwood; ‘ಮುಂದಿನ ಭಾಗದಲ್ಲಿ ನಿರೀಕ್ಷಿಸಿ..’ ಸ್ಯಾಂಡಲ್ವುಡ್ನ ಪಾರ್ಟ್-2 ಕ್ರೇಜ್
Upendra Movie: ರೀ ರಿಲೀಸ್ ನಲ್ಲೂ ʼಉಪೇಂದ್ರʼನಿಗೆ ಜೈ ಎಂದ ಪ್ರೇಕ್ಷಕ
Nite Road; ಇಂದು ತೆರೆಗೆ ಬರುತ್ತಿದೆ ಕ್ರೈಂ ಕಹಾನಿ ʼನೈಟ್ ರೋಡ್ʼ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.