ಮಾರ್ಚ್‌ನಲ್ಲಿ “ಓ ಪ್ರೇಮವೇ’


Team Udayavani, Feb 18, 2018, 11:03 AM IST

o-premave.jpg

“ಓ ಪ್ರೇಮವೇ’ ಎಂಬ ಚಿತ್ರವೊಂದು ಬರುತ್ತಿರುವ ವಿಚಾರ ನಿಮಗೆ ಗೊತ್ತಿರಬಹುದು. ಆ ಚಿತ್ರ ಮಾರ್ಚ್‌ 9ರಂದು ಬಿಡುಗಡೆಯಾಗುವ ಸಾಧ್ಯತೆ ಇದೆ. ಅದಕ್ಕೂ ಮೊದಲು ಚಿತ್ರತಂಡ ಟ್ರೇಲರ್‌ ಬಿಡುಗಡೆ ಮಾಡಿದೆ. ನಟ ದರ್ಶನ್‌ ಚಿತ್ರದ ಟ್ರೇಲರ್‌ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭಕೋರಿದ್ದಾರೆ. ಈ ಚಿತ್ರದ ಮೂಲಕ ಮನೋಜ್‌ ನಾಯಕರಾಗಿ ಚಿತ್ರರಂಗಕ್ಕೆ ಎಂಟ್ರಿಕೊಡುತ್ತಿದ್ದಾರೆ.

ಕೇವಲ ನಾಯಕರಾಗಿಯಷ್ಟೇ ಅಲ್ಲ, ಚಿತ್ರದ ನಿರ್ದೇಶನ ಹಾಗೂ ನಿರ್ಮಾಣದ ಜವಾಬ್ದಾರಿ ಕೂಡಾ ಅವರದೇ. “ಚಿತ್ರದ ಟ್ರೇಲರ್‌ ಅನ್ನು ದರ್ಶನ್‌ ಅವರು ಬಿಡುಗಡೆ ಮಾಡಿದ್ದಾರೆ. ಟ್ರೇಲರ್‌ ಬಗ್ಗೆಯೂ ಮೆಚ್ಚುಗೆ ಸೂಚಿಸಿದ್ದಾರೆ. ಆರಂಭದಲ್ಲಿ ನಾವು ಮೂರು ಟ್ರೇಲರ್‌ ಕಟ್‌ ಮಾಡಿದೆವು. ಅಂತಿಮವಾಗಿ ಅದರಲ್ಲಿ ಯಾವುದು ಬೆಸ್ಟ್‌ ಎನಿಸಿತೋ ಅದನ್ನು ಆಯ್ಕೆ ಮಾಡಿದೆವು. ಈ ಟ್ರೇಲರ್‌ನಲ್ಲಿ ಸಿನಿಮಾಕ್ಕೆ ಸಂಬಂಧಪಟ್ಟ ಎಲ್ಲಾ ಅಂಶಗಳೂ ಇವೆ’ ಎಂಬುದು ಅವರ ಮಾತು.

ಮೊದಲ ಬಾರಿಗೆ ನಟನೆ, ನಿರ್ದೇಶನ, ನಿರ್ಮಾಣ ಎಲ್ಲವನ್ನು ಒಟ್ಟಿಗೆ ವಹಿಸಿಕೊಂಡ ಮನೋಜ್‌ಗೆ ಆರಂಭದಲ್ಲಿ ಪ್ಲ್ರಾನಿಂಗ್‌ ಮಾಡೋದು ತುಂಬಾ ಕಷ್ಟವಾಯಿತಂತೆ. ಆದರೆ, ಪಾತ್ರದ ಬಗ್ಗೆ ಸರಿಯಾದ ಕಲ್ಪನೆ ಇದ್ದಿದ್ದರಿಂದ ನಟನೆ ಸುಲಭವಾಯಿತಂತೆ. ಸ್ವಿಟ್ಜರ್ಲೆಂಡ್‌ ಸೇರಿದಂತೆ ಅನೇಕ ಸುಂದರ ತಾಣಗಳಲ್ಲಿ ಚಿತ್ರೀಕರಿಸಲಾಗಿದೆ. ಚಿತ್ರದಲ್ಲಿ ನಿಕಿ ಗರ್ಲಾನಿ ನಾಯಕಿ. ಆದರೆ, ಚಿತ್ರದ ಪ್ರಮೋಶನ್‌ನಿಂದ ದೂರವೇ ಉಳಿದಿದ್ದಾರೆ.

ಈ ಬಗ್ಗೆ ಮನೋಜ್‌ ಅವರನ್ನು ಕೇಳಿದರೆ, “ಅವರು ಪ್ರಭುದೇವ ಅವರ ಸಿನಿಮಾದಲ್ಲಿ ಬಿಝಿ ಇದ್ದಾರಂತೆ’ ಎಂಬ ಉತ್ತರ ಬರುತ್ತದೆ. ಚಿತ್ರಕ್ಕೆ ಕಿರಣ್‌ ಹಂಪಾಪುರ ಛಾಯಾಗ್ರಹಣವಿದೆ. “ಸಿನಿಮಾ ತುಂಬಾ ಕಲರ್‌ಫ‌ುಲ್‌ ಆಗಿದೆ. ನಿರ್ದೇಶಕರು ತುಂಬಾ ಗಮನಹರಿಸಿ ಈ ಸಿನಿಮಾ ಮಾಡಿದ್ದಾರೆ. ಯಾವ ಭಾಗದ ಚಿತ್ರೀಕರಣ ಮಾಡುತ್ತಾರೋ ಆ ಅದಕ್ಕೆ ಹೆಚ್ಚು ಪ್ರಾಮುಖ್ಯತೆ ನೀಡುವ ಮೂಲಕ ಇಡೀ ಸಿನಿಮಾವನ್ನು ಸುಂದರವಾಗಿ ಕಟ್ಟಿಕೊಟ್ಟಿದ್ದಾರೆ’ ಎನ್ನುವುದು ಅವರ ಮಾತು. 

ಟಾಪ್ ನ್ಯೂಸ್

Uppinangady: ಗಾಂಜಾ ಸಹಿತ ಓರ್ವನ ಬಂಧನ

Uppinangady: ಗಾಂಜಾ ಸಹಿತ ಓರ್ವನ ಬಂಧನ

Kasaragod ಭಾಗದ ಅಪರಾಧ ಸುದ್ದಿಗಳು: ಗಾಂಜಾ ಸಾಗಾಟ: 2 ವರ್ಷ ಸಜೆ, ದಂಡKasaragod ಭಾಗದ ಅಪರಾಧ ಸುದ್ದಿಗಳು: ಗಾಂಜಾ ಸಾಗಾಟ: 2 ವರ್ಷ ಸಜೆ, ದಂಡ

Kasaragod ಭಾಗದ ಅಪರಾಧ ಸುದ್ದಿಗಳು: ಗಾಂಜಾ ಸಾಗಾಟ: 2 ವರ್ಷ ಸಜೆ, ದಂಡ

MDK-Changappa

ಸ್ಕೂಟಿಯಲ್ಲಿಟ್ಟಿದ್ದ ಬಂದೂಕಿನಿಂದ ಆಕಸ್ಮಿಕವಾಗಿ ಗುಂಡು ಸಿಡಿದು ವ್ಯಕ್ತಿ ಮೃತ್ಯು!

1-ree

Saif; ಸೈಫ್ ಅಲಿ ಖಾನ್ ಮೇಲೆ ದಾಳಿಗೂ ಮೊದಲು 1 ಕೋಟಿ ರೂ.ಗೆ ಬೇಡಿಕೆ

Nanjanagudu

Nanjanagudu: ನಂಜುಂಡೇಶ್ವರನಿಗೆ ಹರಕೆ ಬಿಟ್ಟಿದ್ದ ಕರುವಿನ ಬಾಲ ಕತ್ತರಿಸಿದ ದುಷ್ಕರ್ಮಿಗಳು!

congress

Congress;ಪೂಜಾ ಸ್ಥಳಗಳ ಕಾಯಿದೆ ಪ್ರಶ್ನಿಸುವ ಮನವಿಗಳನ್ನು ವಿರೋಧಿಸಿ ಸುಪ್ರೀಂಗೆ ಅರ್ಜಿ

BBK11: ಕೊನೆಗೂ ನಡೆಯಿತು ಮಿಡ್ ವೀಕ್ ಎಲಿಮಿನೇಷನ್: ವೀಕ್ಷಕರು ಊಹಿಸಿದ ಸ್ಪರ್ಧಿಯೇ ಔಟ್

BBK11: ಕೊನೆಗೂ ನಡೆಯಿತು ಮಿಡ್ ವೀಕ್ ಎಲಿಮಿನೇಷನ್: ವೀಕ್ಷಕರು ಊಹಿಸಿದ ಸ್ಪರ್ಧಿಯೇ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arjun Janya’s ’45’ to hit the screens on August 15

ಆಗಸ್ಟ್‌ 15ಕ್ಕೆ ತೆರೆಗೆ ಬರಲಿದೆ ಅರ್ಜುನ್‌ ಜನ್ಯಾ ನಿರ್ದೇಶನದ ʼ45ʼ ಸಿನಿಮಾ

ಮಚ್ಚನಿಗೆ ಕಿಚ್ಚನ ಸಾಥ್;‌ ʼಜಸ್ಟ್‌ ಮ್ಯಾರೀಡ್‌ʼನಿಂದ ಹಾಡು ಬಂತು

Just Married: ಮಚ್ಚನಿಗೆ ಕಿಚ್ಚನ ಸಾಥ್;‌ ʼಜಸ್ಟ್‌ ಮ್ಯಾರೀಡ್‌ʼನಿಂದ ಹಾಡು ಬಂತು

Mysore-darshan

Inspection: ಬೆನ್ನು ನೋವು ಮರುಕಳಿಸಿದರೇ ನಟ ದರ್ಶನ್‌ಗೆ ಶಸ್ತ್ರಚಿಕಿತ್ಸೆ?

Marakastra Movie: ಓಟಿಟಿಯಲ್ಲಿ ಮಾರಕಾಸ್ತ್ರ

Marakastra Movie: ಓಟಿಟಿಯಲ್ಲಿ ಮಾರಕಾಸ್ತ್ರ

Doddamane sose: ದೊಡ್ಮನೆ ಸೊಸೆ ಆರಂಭ…

Doddamane sose: ದೊಡ್ಮನೆ ಸೊಸೆ ಆರಂಭ…

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Uppinangady: ಗಾಂಜಾ ಸಹಿತ ಓರ್ವನ ಬಂಧನ

Uppinangady: ಗಾಂಜಾ ಸಹಿತ ಓರ್ವನ ಬಂಧನ

Kasaragod ಭಾಗದ ಅಪರಾಧ ಸುದ್ದಿಗಳು: ಗಾಂಜಾ ಸಾಗಾಟ: 2 ವರ್ಷ ಸಜೆ, ದಂಡKasaragod ಭಾಗದ ಅಪರಾಧ ಸುದ್ದಿಗಳು: ಗಾಂಜಾ ಸಾಗಾಟ: 2 ವರ್ಷ ಸಜೆ, ದಂಡ

Kasaragod ಭಾಗದ ಅಪರಾಧ ಸುದ್ದಿಗಳು: ಗಾಂಜಾ ಸಾಗಾಟ: 2 ವರ್ಷ ಸಜೆ, ದಂಡ

MDK-Changappa

ಸ್ಕೂಟಿಯಲ್ಲಿಟ್ಟಿದ್ದ ಬಂದೂಕಿನಿಂದ ಆಕಸ್ಮಿಕವಾಗಿ ಗುಂಡು ಸಿಡಿದು ವ್ಯಕ್ತಿ ಮೃತ್ಯು!

1-ree

Saif; ಸೈಫ್ ಅಲಿ ಖಾನ್ ಮೇಲೆ ದಾಳಿಗೂ ಮೊದಲು 1 ಕೋಟಿ ರೂ.ಗೆ ಬೇಡಿಕೆ

Nanjanagudu

Nanjanagudu: ನಂಜುಂಡೇಶ್ವರನಿಗೆ ಹರಕೆ ಬಿಟ್ಟಿದ್ದ ಕರುವಿನ ಬಾಲ ಕತ್ತರಿಸಿದ ದುಷ್ಕರ್ಮಿಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.