Sandalwood; ‘ಫಾರೆಸ್ಟ್’ ಸಿನಿಮಾದ “ಓಡೋ ಓಡೋ…’ ಬಂತು
Team Udayavani, Jul 22, 2024, 6:39 PM IST
ಚಿಕ್ಕಣ್ಣ ಮುಖ್ಯಭೂಮಿಕೆಯಲ್ಲಿರುವ “ಫಾರೆಸ್ಟ್’ ಸಿನಿಮಾದ “ಓಡೋ ಓಡೋ…’ ಎಂಬ ಹಾಡು ಇತ್ತೀಚೆಗೆ ಬಿಡುಗಡೆಯಾಗಿತ್ತು. ಈ ಹಾಡಿಗೆ ಮೆಚ್ಚುಗೆ ವ್ಯಕ್ತವಾಗುವ ಮೂಲಕ ಚಿತ್ರತಂಡ ಖುಷಿಯಾಗಿದೆ. ಈಗಾಗಲೇ ಹನ್ನೊಂದು ಲಕ್ಷಕ್ಕೂ ಅಧಿಕ ಜನರು ವೀಕ್ಷಿಸಿದ್ದಾರೆ.
ಈ ಹಾಡಿಗೆ ಪುನೀತ್ ಆರ್ಯ ಸಾಹಿತ್ಯವಿದೆ. ಕೈಲಾಸ್ ಖೇರ್ ಹಾಗೂ ಹರ್ಷ ಉಪ್ಪಾರ್ ಧ್ವನಿಯಾಗಿದ್ದಾರೆ. ಧರ್ಮ ವಿಶ್ ಹಾಡಿಗೆ ಸಂಗೀತವಿದೆ. ಓಡೋ ಓಡೋ ಹಾಡಿನಲ್ಲಿ ಚಿಕ್ಕಣ್ಣ ರಂಗಾಯಣ ರಘು, ರಾಜು, ಅನೀಶ್ ತೇಜೇಶ್ವರ್ ಹಾಗೂ ಅರ್ಚನಾ ಕೊಟ್ಟಿಗೆ ಕಾಣಿಸಿಕೊಂಡಿದ್ದಾರೆ.
ಚಂದ್ರಮೋಹನ್ ಈ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದಾರೆ. ಶೀರ್ಷಿಕೆ ಹೇಳುವಂತೆ ಇದೊಂದು ಫಾರೆಸ್ಟ್ ಅಡ್ವೆಂಚರ್ ಕಾಮಿಡಿ ಸಿನಿಮಾವಾಗಿದ್ದು, ಹಿರಿಯ ನಟ ಅವಿನಾಶ್, ಪ್ರಕಾಶ್ ತುಮ್ಮಿನಾಡ್, ಶರಣ್ಯ ಶೆಟ್ಟಿ, ಅರ್ಚನಾ ಕೊಟ್ಟಿಗೆ, ದೀಪಕ್ ರೈ ಪಾಣಾಜೆ ತಾರಾಬಳಗದಲ್ಲಿದ್ದಾರೆ. ಕಾಂತರಾಜು ಈ ಚಿತ್ರದ ನಿರ್ಮಾಪಕರು. ಚಿತ್ರಕ್ಕೆ ವಿ ರವಿಕುಮಾರ್ ಛಾಯಾಗ್ರಹಣ ಮಾಡುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್ ಅನಿಸಿತು…
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BBK11: ವೀಕ್ಷಕರಿಗೆ ಸರ್ಪ್ರೈಸ್; ಮತ್ತೆ ಬಿಗ್ ಬಾಸ್‌ಗೆ ಗೋಲ್ಡ್ ಸುರೇಶ್
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.