ಶ್ರೀನು ಮೊಗದಲ್ಲಿ ‘ಓ ಮೈ ಲವ್’ ಸ್ಮೈಲ್
Team Udayavani, Sep 11, 2022, 4:22 PM IST
ಸ್ಮೈಲ್ ಶ್ರೀನು ನಿರ್ದೇಶನದ “ಓ ಮೈ ಲವ್’ ಚಿತ್ರ 50 ದಿನ ಪೂರೈಸಿದ್ದು, ಚಿತ್ರ ತಂಡ ಖುಷಿಯಾಗಿದೆ. ಅಕ್ಷಿತ್ ಶಶಿಕುಮಾರ್ ಮತ್ತು ಕೀರ್ತಿ ಕಲ್ಕೆರೆ ಮುಖ್ಯಪಾತ್ರದಲ್ಲಿ ಚಿತ್ರವನ್ನು ಜಿ ರಾಮಾಂಜಿನಿ ನಿರ್ಮಿಸಿದ್ದರು.
ಈ ಬಗ್ಗೆ ಮಾತನಾಡುವ ಶ್ರೀನು, “ನನ್ನ ಹತ್ತು ವರ್ಷಗಳ ಸಿನಿ ಬದುಕಿನಲ್ಲಿ ಅತಿಹೆಚ್ಚು ತೃಪ್ತಿ ತಂದುಕೊಟ್ಟ ಚಿತ್ರವಿದು. ಈ ಒಂದು ಯಶಸ್ಸಿಗೆ ನನ್ನಜೊತೆ ಕೆಲಸ ಮಾಡಿದ ಪ್ರತಿಯೊಬ್ಬ ಕಲಾವಿದರು ಹಾಗೂ ತಂತ್ರಜ್ಞರುಗಳು ಕಾರಣ. ಒಂದು ಚಿತ್ರಕ್ಕೆ ಕಲಾವಿದರಷ್ಟೇ ತಾಂತ್ರಿಕ ಬಳಗವೂ ಅಷ್ಟೇ ಮುಖ್ಯ. ಅದರಂತೆ ಓ ಮೈ ಲವ್ ಚಿತ್ರದ ಯಶಸ್ಸಿನಲ್ಲಿ ತಾಂತ್ರಿಕ ವರ್ಗದ ಪಾಲು ದೊಡ್ಡದಿದೆ. ಅವರ ಸಹಕಾರವಿಲ್ಲದೇ ಹೋಗಿದ್ದರೆ ಸಿನಿಮಾ ಇಷ್ಟೊಂದು ಅದ್ಭುತವಾಗಿ ಮೂಡಿಬರುತ್ತಿರಲಿಲ್ಲ. ನನ್ನ ಪ್ರಯತ್ನಕ್ಕೆ ಸಾಥ್ ನೀಡಿದ ಜಿಸಿಬಿ ಪ್ರೊಡಕ್ಷನ್ಸ್ ಮುಂದಿನ ದಿನಗಳಲ್ಲಿ ಇನ್ನೂ ಹಲವಾರು ಉತ್ತಮ ಚಿತ್ರಗಳನ್ನು ನಿರ್ಮಿಸಲಿದೆ’ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Love Reddy: ತೆರೆಗೆ ಬಂತು ʼಲವ್ ರೆಡ್ಡಿʼ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.