Sandalwood: ಸುಂದರ ರಾಕ್ಷಸಿ ಇವಳು!
Team Udayavani, Oct 23, 2024, 10:07 AM IST
ಪ್ಯಾನ್ ಇಂಡಿಯಾ ಕಾನ್ಸೆಪ್ಟ್ ಕ್ರೇಜ್ ಹೆಚ್ಚಾದ ಮೇಲೆ ಕನ್ನಡ ಸಿನಿಮಾಗಳು ಬೇರೆ ಭಾಷೆಗೆ ಹೋಗುವುದು, ಬೇರೆ ಭಾಷೆಯ ಸಿನಿಮಾಗಳು ಡಬ್ ಆಗಿ ಕನ್ನಡಕ್ಕೆ ಬರುವುದು ನಿರಂತರವಾಗಿ ನಡೆಯುತ್ತಿದೆ. ಈ ಸಾಲಿಗೆ ಹೊಸ ಸೇರ್ಪಡೆ ಓ ಅಂದಾಲಾ ರಾಕ್ಷಸಿ. ತೆಲುಗಿನಲ್ಲಿ ತಯಾರಾಗಿರುವ ಈ ಚಿತ್ರ ಈಗ ಕನ್ನಡದಲ್ಲೂ ತೆರೆಕಾಣಲು ಸಿದ್ಧತೆ ನಡೆಸಿದೆ.
ಈ ಚಿತ್ರಕ್ಕೆ ಕನ್ನಡದಲ್ಲಿ “ಓ ಸುಂದರ ರಾಕ್ಷಸಿ’ ಎಂದು ಟೈಟಲ್ ಇಡಲಾಗಿದೆ. ಈ ಹಿಂದೆ ಶಾಲಿನಿ ಎ ಕ್ಯೂಟ್ ಡೆವಿಲ್ ಮತ್ತು ಕೆಎಸ್ 100 ಸಿನಿಮಾ ನಿರ್ದೇಶನ ಮಾಡಿದ್ದ ಶೆರಝ್ ಮೆಹಿª ಇದೀಗ ಓ ಅಂದಾಲಾ ರಾಕ್ಷಸಿ ಚಿತ್ರವನ್ನು ನಿರ್ದೇಶಿಸಿದ್ದಾರೆ.
ಜತೆಗೆ ಸಸ್ಪೆನ್ಸ್ ಥ್ರಿಲ್ಲರ್ ಮತ್ತು ಅಡ್ವೆಂಚರ್ ಶೈಲಿಯ ಈ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿಯೂ ಶೆರಝ್ ಮೆಹ್ತಿ ನಟಿಸಿದ್ದಾರೆ. ವಿಹಾಂಶಿ ಹೆಗೆಡೆ, ಶೆರಝ್ ಮೆಹ್ತಿ, ಕೃತಿ ವರ್ಮಾ, ನೇಹಾ ದೇಶಪಾಂಡೆ ಸುಮನ್ ತಲ್ವಾರ್, ತಮ್ಮಾ ರೆಡ್ಡಿ ಪಾತ್ರವರ್ಗದಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್ಲೆಸ್ ಅನಿಸಿತು…
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.