“ಓಂ ಪ್ರೇಮ’ ಟೈಟಲ್ ಲಾಂಚ್
Team Udayavani, Feb 20, 2019, 5:33 AM IST
ಸಿನಿಮಾದ ಟೈಟಲ್ ಲಾಂಚ್ ಮಾಡುವ ಮೂಲಕ ಸಿನಿಮಾ ಚಿತ್ರದ ಕಾರ್ಯ ಆರಂಭಿಸುವುದು ವಾಡಿಕೆ. ಈಗ ಹೊಸಬರ ತಂಡವೊಂದು ಕೂಡಾ ತಮ್ಮ ಚಿತ್ರದ ಟೈಟಲ್ ಲಾಂಚ್ ಮಾಡಿದೆ. “ಓಂ ಪ್ರೇಮ’ ಎಂಬ ಚಿತ್ರದ ಟೈಟಲ್ ಲಾಂಚ್ ಆಗಿದ್ದು, ಈ ಚಿತ್ರವನ್ನು ಅಡವಿಭಾವಿ ಶರಣ್ ನಿರ್ದೇಶಿಸುತ್ತಿದ್ದಾರೆ.
ರಾಮ್ ಪ್ರೀತ್ ಈ ಚಿತ್ರದ ನಿರ್ಮಾಪಕರು. ನಾಯಕ-ನಾಯಕಿ, ಚಿತ್ರದ ವಿವರಗಳನ್ನು ಚಿತ್ರತಂಡ ಮುಂದಿನ ದಿನಗಳಲ್ಲಿ ಒಂದೊಂದಾಗಿ ನೀಡಲು ನಿರ್ಧರಿಸಿರುವುದರಿಂದ ಅಂದಿನ ಕಾರ್ಯಕ್ರಮ ಕೇವಲ ಟೈಟಲ್ ಲಾಂಚ್‌ಗಷ್ಟೆrà ಸೀಮಿತವಾಯಿತು. ಚಿತ್ರಕ್ಕೆ ವೀರ್‌ಸಮರ್ಥ್ ಸಂಗೀತವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mega Concert: Black ಮಾರ್ಕೆಟ್ ಟಿಕೆಟ್ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್ ವಜಾ
Gudibanda: ಬಸ್‌ಗೆ ಟಿಪ್ಪರ್ ಡಿಕ್ಕಿ; ತಪ್ಪಿದ ಭಾರಿ ಅನಾಹುತ; ಇಬ್ಬರಿಗೆ ಗಾಯ
Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್‌ಎಸ್‌ಎಸ್ ಕಾರಣ: ಶರದ್ ಪವಾರ್
Tumkuru; ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ಆತ್ಮಹ*ತ್ಯೆ
Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.