Om Shivam; ಮಗನ ‘ಕನಸು’, ತಂದೆಯ ‘ಕಾಸು’; ಓಂ ಶಿವಂ ಹಾಡು ಬಂತು

Team Udayavani, Jul 22, 2024, 5:30 PM IST

om shivam movie song released

ನವನಟ ಭಾರ್ಗವ್‌ ಕೃಷ್ಣ ಅಭಿನಯದ ಚೊಚ್ಚಲ ಚಿತ್ರ “ಓಂ ಶಿವಂ’ ಚಿತ್ರದ ಲಿರಿಕಲ್‌ ಸಾಂಗ್‌ ಇತ್ತೀಚೆಗೆ ಬಿಡುಗಡೆಯಾಯಿತು. ಭಾರ್ಗವ್‌ ಕೃಷ್ಣ ಅವರ ಅಜ್ಜಿ, ತಾತಾ ಈ ಹಾಡನ್ನು ಬಿಡುಗಡೆ ಮಾಡಿ ಮೊಮ್ಮಗನ ಮೊದಲ ಚಿತ್ರಕ್ಕೆ ಶುಭ ಹಾರೈಸಿದರು. ಭಾರ್ಗವ್‌ ಕೃಷ್ಣ ಅವರ ತಂದೆ ಕೃಷ್ಣ ಕೆ.ಎನ್‌ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.

ಚಿತ್ರದ ಬಗ್ಗೆ ಮಾತನಾಡಿದ ನಿರ್ಮಾಪಕ ಕೃಷ್ಣ, “ಆಲ್ವಿನ್‌ ಅವರು ಒಳ್ಳೆಯ ಕಥೆ ಮಾಡಿಕೊಂಡು ಬಂದು ಕಥೆ ಹೇಳಿದರು. ನಾನು ಕಥೆ ಚೆನ್ನಾಗಿದೆ. ನಾಯಕನನ್ನು ಹುಡುಕಿ. ಚಿತ್ರ ಆರಂಭಿಸೋಣ ಎಂದೆ. ಅದಕ್ಕೆ ಆಲ್ವಿನ್‌ ಅವರು ನಿಮ್ಮ ಮಗ ಭಾರ್ಗವ್‌, ನನ್ನ ಕಥೆಗೆ ಸರಿ ಹೊಂದುತ್ತಾರೆ. ಅವರೇ ನಮ್ಮ ಚಿತ್ರದ ನಾಯಕ ಎಂದರು.  ಈಗ ಚಿತ್ರ ತೆರೆಗೆ ಬರಲು ಸಿದ್ಧವಾಗಿದೆ. ಮುಂದಿನ ತಿಂಗಳಲ್ಲಿ ಬಿಡುಗಡೆ ಮಾಡುವ ಪ್ರಯತ್ನ ನಡೆಯುತ್ತಿದೆ’ ಎಂದರು ನಿರ್ಮಾಪಕ ಕೃಷ್ಣ.

“ರಾಜ್‌ ಬಹದ್ದೂರ್‌’ ಚಿತ್ರದ ನಂತರ ನಾನು ನಿರ್ದೇಶಿಸಿರುವ ಎರಡನೇ ಚಿತ್ರವಿದು. ಓಂ ಶಿವಂ ಲವ್‌ ಜಾನರ್‌ನ ಚಿತ್ರ. ಆದರೆ ಚಿತ್ರದಲ್ಲಿ ಬರೀ ಲವ್‌ ಮಾತ್ರ ಇಲ್ಲ. ಪ್ರೇಕ್ಷಕರಿಗೆ ಬೇಕಾದ ಎಲ್ಲಾ ಅಂಶಗಳು ಇದೆ. ನಮ್ಮ ಚಿತ್ರಕ್ಕೆ ಇಪ್ಪತ್ತೂಂದು ವಯಸ್ಸಿನ ನಾಯಕ ಬೇಕಾಗಿತ್ತು. ಭಾರ್ಗವ್‌ ಅವರಿಗೂ ಅಷ್ಟೇ ವಯಸ್ಸು. ಹಾಗಾಗಿ ಅವರನ್ನೇ ಈ ಚಿತ್ರದ ನಾಯಕನನ್ನಾಗಿ ಆಯ್ಕೆ ಮಾಡಲಾಯಿತು. ಮೊದಲ ಪ್ರಯತ್ನದಲ್ಲೇ ಭಾರ್ಗವ್‌ ಚೆನ್ನಾಗಿ ಅಭಿನಯಿಸಿದ್ದಾರೆ. ನಾಲ್ಕು ಹಾಡುಗಳು, ಸಾಹಸ ಸನ್ನಿವೇಶಗಳು ಈ ಚಿತ್ರದಲ್ಲಿದೆ’ ಎಂದರು ನಿರ್ದೇಶಕ ಆಲ್ವಿನ್‌.

“ಮೊದಲು ನಾನು ನನ್ನ ತಂದೆಗೆ ಧನ್ಯವಾದ ತಿಳಿಸುತ್ತೇನೆ. ಆಲ್ವಿನ್‌ ಅವರು ಉತ್ತಮ ಕಥೆ ಮಾಡಿಕೊಂಡಿದ್ದಾರೆ. ಮೊದಲ ಚಿತ್ರವಾಗಿರುವುದರಿಂದ ಸಾಕಷ್ಟು ತಯಾರಿ ಮಾಡಿಕೊಂಡು ಬಂದಿರುವುದಾಗಿ’ ಹೇಳಿದರು ನಾಯಕ ಭಾರ್ಗವ್‌ ಕೃಷ್ಣ.

ನಾಯಕಿ ವಿರಾಣಿಕ ಶೆಟ್ಟಿ ಇಲ್ಲಿ ಅಂಜಲಿ ಎಂಬ ಪಾತ್ರದಲ್ಲಿ ನಟಿಸಿದ್ದಾರೆ. ನಟರಾದ ಕಾಕ್ರೋಜ್‌ ಸುಧೀ, ಯಶ್‌ ಶೆಟ್ಟಿ, ವರ್ಧನ್‌ ಸೇರಿದಂತೆ ಚಿತ್ರತಂಡದ ಸದಸ್ಯರು ಮಾತನಾಡಿದರು.

ಟಾಪ್ ನ್ಯೂಸ್

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು

Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು

ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು

Drone Prathap: ಸಿನಿಮಾರಂಗಕ್ಕೆ ಡ್ರೋನ್‌ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ

Drone Prathap: ಸಿನಿಮಾರಂಗಕ್ಕೆ ಡ್ರೋನ್‌ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.