ಒಂಭತ್ತನೇ ದಿಕ್ಕು ಮುಗಿಯಿತು
Team Udayavani, Dec 17, 2019, 6:33 AM IST
ದಯಾಳ್ ಪದ್ಮನಾಭನ್ ನಿರ್ದೇಶನದ “ಒಂಭತ್ತನೇ ದಿಕ್ಕು’ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು, ರೀರೆಕಾರ್ಡಿಂಗ್ ಸಹ ಪೂರ್ಣವಾಗಿದೆ. ಅವಿನಾಶ್ ಯು ಶೆಟ್ಟಿ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು. ನಿತಿನ್ ಅವರು ಬರೆದಿರುವ ಕಥೆಗೆ ವೆಂಕಟ್ ದೇವ್, ಅಭಿಷೇಕ್.ಎಸ್.ಎನ್ ಹಾಗೂ ದಯಾಳ್ ಪದ್ಮನಾಭನ್ ಸಂಭಾಷಣೆ ಬರೆದಿದ್ದಾರೆ.
ರಾಕೇಶ್ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಮಣಿಕಾಂತ್ ಕದ್ರಿ ಅವರ ಸಂಗೀತ ನಿರ್ದೇಶನವಿದೆ. ಪ್ರೀತಿ ಮೋಹನ್ ಸಂಕಲನ, ವಿಕ್ರಂ ಮೋರ್ ಸಾಹಸ ಹಾಗೂ ಮುರಳಿ ಅವರ ನೃತ್ಯ ಈ ಚಿತ್ರಕ್ಕಿದೆ. ಲೂಸ್ ಮಾದ ಯೋಗಿ, ಅದಿತಿ ಪ್ರಭುದೇವ, ಸಂಪತ್ ಕುಮಾರ್, ಸಾಯಿಕುಮಾರ್, ಅಶೋಕ್, ರಮೇಶ್ ಭಟ್, ಪ್ರಶಾಂತ್ ಸಿದ್ದಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು
Vijay Hazare; ವಾಸುಕಿ,ಗೋಪಾಲ್ ಬೊಂಬಾಟ್ ಬೌಲಿಂಗ್; ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.