Kannada Cinema: ಒನ್ಸ್ ಮೋರ್ ಶ್ರಾವಣಿ ಸುಬ್ರಮಣ್ಯ
Team Udayavani, Dec 31, 2023, 2:49 PM IST
ಗಣೇಶ್ ಹಾಗೂ ಅಮೂಲ್ಯ ನಾಯಕ-ನಾಯಕಿಯಾಗಿದ್ದ “ಶ್ರಾವಣಿ ಸುಬ್ರಮಣ್ಯ’ ಚಿತ್ರ ಒಂದು ಫ್ಯಾಮಿಲಿ ಡ್ರಾಮಾವಾಗಿ ಹಿಟ್‌ಲಿಸ್ಟ್ ಸೇರಿತ್ತು. ಆ ಚಿತ್ರ ಬಿಡುಗಡೆಯಾಗಿ ಡಿಸೆಂಬರ್ 27ಕ್ಕೆ ಹತ್ತು ವರ್ಷ ತುಂಬಿದೆ. ಇದೇ ಖುಷಿಗೆ ನಿರ್ಮಾಪಕ ಕೆ.ಎ.ಸುರೇಶ್ ಹೊಸ ಸಿನಿಮಾವೊಂದನ್ನು ಅನೌನ್ಸ್ ಮಾಡಿದ್ದಾರೆ.
ಆ ಚಿತ್ರಕ್ಕೆ “ಒನ್ಸ್ ಮೋರ್ ಶ್ರಾವಣಿ ಸುಬ್ರಮಣ್ಯ’ ಎಂದು ಟೈಟಲ್ ಇಡಲಾಗಿದೆ. ಅಂದು “ಶ್ರಾವಣಿ ಸುಬ್ರಮಣ್ಯ’ ಸಿನಿಮಾವನ್ನು ನಿರ್ದೇಶಿಸಿದ್ದ ಮಂಜು ಸ್ವರಾಜ್ ಅವರೇ ಈ ಚಿತ್ರಕ್ಕೂ ಆ್ಯಕ್ಷನ್ ಕಟ್ ಹೇಳಲಿದ್ದಾರೆ.
ಈಗಾಗಲೇ ಚಿತ್ರತಂಡ ಪೋಸ್ಟರ್‌ವೊಂದನ್ನು ಬಿಡುಗಡೆ ಮಾಡಿದೆ. ಹೊಸ ಚಿತ್ರ ಕೂಡಾ ಪಕ್ಕಾ ಯೂತ್ ಫುಲ್ ಆಗಿದ್ದು, ನವ ನಟ-ನಟಿಯರು ಈ ಚಿತ್ರದಲ್ಲಿ ನಟಿಸಲಿದ್ದಾರೆ. 20 ವರ್ಷದವರು ಈ ಚಿತ್ರದಲ್ಲಿ ನಟಿಸಲು ಅರ್ಜಿ ಸಲ್ಲಿಸಬಹುದು ಎಂದು ತಂಡ ಹೇಳಿಕೊಂಡಿದೆ. ಹೊಸ ವರ್ಷದಲ್ಲಿ ಚಿತ್ರೀಕರಣ ಪ್ರಾರಂಭಿಸಲು ಚಿತ್ರತಂಡ ಸಿದ್ಧತೆ ನಡೆಸುತ್ತಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ
Max Movie: ಸಖತ್ ರೆಸ್ಪಾನ್ಸ್ ಪಡೆದ ಕಿಚ್ಚನ ʼಮ್ಯಾಕ್ಸ್ʼ ಮೊದಲ ದಿನ ಗಳಿಸಿದ್ದೆಷ್ಟು?
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್ ನೀಲ್
UI Movie: ಉಪ್ಪಿ ಯುಐ ಮೆಚ್ಚಿದ ಯಶ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!
Meghalaya: ಚರ್ಚ್‌ಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ: ಕೇಸು ದಾಖಲು
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
Kunigal: ಮರಕ್ಕೆ ಕಾರು ಡಿಕ್ಕಿಯಾಗಿ ಪಲ್ಟಿ: ಬೆಸ್ಕಾಂ ನೌಕರರ ಸ್ಥಳದಲ್ಲೇ ಸಾವು
Memorial: ಮನಮೋಹನ್ ಸಿಂಗ್ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.