Online Madhuve Offline Shobana Review: ಆನ್‌ಲೈನ್‌ ಆಟದಲ್ಲಿ ಜೀವನ ಪರದಾಟ!

Team Udayavani, Jan 6, 2024, 2:31 PM IST

Online Madhuve Offline Shobana Review: ಆನ್‌ಲೈನ್‌ ಆಟದಲ್ಲಿ ಜೀವನ ಪರದಾಟ!

ಇಂದಿನ ಜಮಾನದಲ್ಲಿ ಎಲ್ಲವೂ ಆನ್‌ಲೈನ್‌ ಮಯವಾಗುತ್ತಿದೆ. ಫ‌ುಡ್‌ ಡೆಲಿವರಿ, ಸರಕು, ಸೇವೆಗಳಿಂದ ಹಿಡಿದು ಮದುವೆಯಾಗಲು ಸೂಕ್ತ ವಧು-ವರರ ಹುಡುಕಾಟದವರೆಗೆ ಎಲ್ಲದಕ್ಕೂ ಬಹುತೇಕರು ಆನ್‌ಲೈನ್‌ ಮೊರೆ ಹೋಗುತ್ತಿದ್ದಾರೆ. ಹೀಗೆ ಆನ್‌ಲೈನ್‌ನಲ್ಲೇ ಮದುವೆಯಾಗುವ ನವ ವಧು-ವರನ ಭವಿಷ್ಯ ಹೇಗಿರುತ್ತದೆ ಎಂಬುದನ್ನು ತೆರೆಮೇಲೆ ಹೇಳಿರುವ ಸಿನಿಮಾವೇ “ಆನ್‌ಲೈನ್‌ ಮದುವೆ ಆಫ್‌ಲೈನ್‌’.

ಸಿನಿಮಾದ ಹೆಸರೇ ಹೇಳುವಂತೆ, “ಆನ್‌ಲೈನ್‌ ಮದುವೆ ಆಫ್‌ಲೈನ್‌’ ಆನ್‌ಲೈನ್‌ ಆಟ ಮತ್ತದರ ಸಂಕಟಗಳ ಸುತ್ತ ನಡೆಯುವ ಕಥಾಹಂದರದ ಸಿನಿಮಾ. ಆನ್‌ಲೈನ್‌ ಆ್ಯಪ್‌ ಒಂದರಲ್ಲಿ ಪರಿಚಯವಾಗಿ ಮದುವೆಯಾಗುವ ಜೋಡಿ ಆನಂತರ ನಿಜ ಜೀವನದಲ್ಲಿ ಏನೇನು ಸಂಕಟ, ಸಮಸ್ಯೆಗಳು, ಸವಾಲುಗಳನ್ನು ಎದುರಿಸುತ್ತಾರೆ ಎಂಬುದನ್ನು ಹಾಸ್ಯಭರಿತವಾಗಿ ತೆರೆಮೇಲೆ ತೆರೆದಿಡಲಾಗಿದೆ.

ಕಿರುತೆರೆಯ ಜನಪ್ರಿಯ ಕಾಮಿಡಿ ರಿಯಾಲಿಟಿ ಶೋ ಖ್ಯಾತಿಯ ಜಗ್ಗಪ್ಪ ಮತ್ತು ಸುಶ್ಮಿತಾ “ಆನ್‌ಲೈನ್‌ ಮದುವೆ ಆಫ್‌ಲೈನ್‌’ ಸಿನಿಮಾದಲ್ಲಿ ತೆರೆಮೇಲೆ ಜೋಡಿಯಾಗಿ ಕಾಣಿಸಿಕೊಂಡಿದ್ದಾರೆ. ಆನ್‌ಲೈನ್‌ನಲ್ಲಿ ಮದುವೆಯಾಗುವ ನವ ವಧು-ವರನಾಗಿ ಇಬ್ಬರೂ ಒಂದಷ್ಟು ಕಾಮಿಡಿಯಿರುವ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಇಂದಿನ ದಿನಗಳಲ್ಲಿ ಅತಿಯಾದ ಆನ್‌ಲೈನ್‌ ಅವಲಂಬನೆಯಿಂದ ವೈಯಕ್ತಿಕ ಬದುಕು ಮತ್ತು ಸಾಂಸಾರಿಕ ಸಂಬಂಧಗಳು ಹೇಗೆಲ್ಲ ಏರುಪೇರಾಗುತ್ತದೆ ಎಂಬುದನ್ನು ಸಿನಿಮಾದಲ್ಲಿ ಮನರಂಜನಾತ್ಮಕವಾಗಿ ಹೇಳುವ ಪ್ರಯತ್ನ ಮಾಡಲಾಗಿದೆ. ಒಂದಷ್ಟು ಗಂಭೀರ ವಿಷಯಗಳನ್ನು ಇಟ್ಟುಕೊಂಡು ಪ್ರೇಕ್ಷಕರ ಮುಂದೆ ಬಂದಿರುವ “ಆನ್‌ಲೈನ್‌ ಮದುವೆ ಆಫ್ಲೈನ್‌ ಶೋಭನ’ವನ್ನು ಒಮ್ಮೆ ನೋಡಬಹುದು.

– ಜಿಎಸ್‌ಕೆ

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ

Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ

Adhipatra Movie: ರೂಪೇಶ್‌ ಅಧಿಪತ್ರ ಫೆ.7ಕ್ಕೆ ಬಿಡುಗಡೆ

Adhipatra Movie: ರೂಪೇಶ್‌ ಅಧಿಪತ್ರ ಫೆ.7ಕ್ಕೆ ಬಿಡುಗಡೆ

ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ

ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.