OTT: ಹೊಸ ಓಟಿಟಿ ಪ್ಲೇಯರ್ ಆರಂಭ
Team Udayavani, Oct 31, 2024, 3:49 PM IST
ಓಟಿಟಿಯಲ್ಲಿ ಸಿನಿಮಾ ನೋಡುವವರ ಸಂಖ್ಯೆ ಹೆಚ್ಚುತ್ತಿದೆ. ಜೊತೆಗೆ ನಿರ್ಮಾಪಕರು ಕೂಡಾ ಓಟಿಟಿ ಸಿನಿಮಾ ಖರೀದಿ ಮಾಡಿ, ಪ್ರದರ್ಶಿಸಲಿ ಎಂದು ಬಯಸುತ್ತಿದ್ದಾರೆ. ಈಗ ಹೊಸ ಓಟಿಟಿಯೊಂದು ಸಿದ್ಧವಾಗಿದೆ. ಅದೇ ಓಟಿಟಿ ಪ್ಲೇಯರ್.
ಇದು ಆ್ಯಪ್ ಅಲ್ಲ, ಹಾರ್ಲಿ ಎಂಟರ್‌ಟೈನ್‌ಮೆಂಟ್ ಮೀಡಿಯಾ ಸಂಸ್ಥೆಯಡಿ ಗೀತಾ ಕೃಷ್ಣನ್ ರಾವ್ ಹಾಗೂ ಮುರಳಿರಾವ್ ಅವರು ಅಭಿವೃದ್ದಿಪಡಿಸಿರುವ ವೆಬ್‌ಸೈಟ್ ಆಗಿದ್ದು ಇದರ ಮೂಲಕ ಯಾವುದೇ ಅಡೆತಡೆಗಳಿಲ್ಲದೆ, ಜಾಹೀರಾತು ಮುಕ್ತವಾಗಿ ತಮ್ಮ ನೆಚ್ಚಿನ ಚಲನಚಿತ್ರಗಳನ್ನು ವೀಕ್ಷಿಸಬಹುದಾಗಿದೆ.
ಈ ಬಗ್ಗೆ ಮಾಹಿತಿ ನೀಡಲು ಕರೆದಿದ್ದ ಪತ್ರಿಕಾಗೋಷ್ಟಿಯಲ್ಲಿ ಹಿರಿಯ ನಿರ್ದೇಶಕ, ನಿರ್ಮಾಪಕರಾದ ಓಂ ಸಾಯಿಪ್ರಕಾಶ್ ಹಾಗೂ ಎಸ್.ಎ.ಚಿನ್ನೇಗೌಡರು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಂಸ್ಥೆಯ ನಿರ್ದೇಶಕ ಮುರಳಿರಾವ್, “ಇದೊಂದು ಪ್ರಯೋಗ, ಪ್ರಯತ್ನ. ನಮ್ಮ ವೆಬ್ ಸೈಟ್ ಗೆ ಲಾಗಿನ್ ಆಗಿ ಅಲ್ಪದರ ಪಾವತಿಸಿ ಹೊಸಚಿತ್ರಗಳನ್ನು ನೋಡಬಹುದು. ಇದನ್ನು ಆನ್ ಲೈನ್ ಥೇಟರ್ ಅನ್ನಬಹುದು. ಬಂದ ಹಣದಲ್ಲಿ ನಿರ್ಮಾಪಕರಿಗೆ ಶೇ 70 ಶೇರ್ ಕೊಡು ತ್ತೇವೆ. ಅಲ್ಲದೆ ಉತ್ತಮ ಕಿರು ಚಿತ್ರಗಳನ್ನು ಕೂಡ ನಮ್ಮ ವೆಬ್ ಸೈಟ್‌ನಲ್ಲಿ ಹಾಕುತ್ತೇವೆ’ ಎಂದು ವಿವರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.