ಪದವಿ ಪೂರ್ವದಲ್ಲಿ ಯಶಾ : ನವೆಂಬರ್‌ನಲ್ಲಿ ಚಿತ್ರೀಕರಣ
Team Udayavani, Oct 19, 2020, 1:29 PM IST
ಹರಿಪ್ರಸಾದ್ ಜಯಣ್ಣ ನಿರ್ದೇಶನದಲ್ಲಿ ಯೋಗರಾಜ್ ಭಟ್ ಮತ್ತು ರವಿ ಶಾಮನೂರ್ ಅವರು ಜಂಟಿಯಾಗಿ ನಿರ್ಮಿಸುತ್ತಿರುವ “ಪದವಿ ಪೂರ್ವ’ ಚಿತ್ರದ ಮೂಲಕ ಮತ್ತೂಬ್ಬ ನಾಯಕಿಯಾಗಿ ಯಶಾ ಶಿವಕುಮಾರ್ ಆಯ್ಕೆಯಾಗಿದ್ದಾರೆ.
ಮಿಸ್ ಬೆಂಗಳೂರು 2019, ಮಿಸ್‌ಕರ್ನಾಟಕ ಇಂಟರ್ ನ್ಯಾಷನಲ್2019 ಹಾಗೂ ಮುಂಬೈನಲ್ಲಿ ನಡೆದ ಮಿಸ್ ಗ್ಲೋರಿ ಆಫ್ ಗ್ಯಾಲಕ್ಸಿ2019 ಸ್ಪರ್ಧೆಗಳಲ್ಲಿ ಭಾಗವಹಿಸಿ ಗೆಲ್ಲುವ ಮೂಲಕ ಅನೇಕ ಫ್ಯಾಶನ್ ಕಿರೀಟಗಳನ್ನು ತನ್ನ ಮುಡಿಗೇರಿಸಿಕೊಂಡಿದ್ದಾರೆ. ಈಕೆ ಭರತನಾಟ್ಯ ಮತ್ತು ಕಥಕ್ ನೃತ್ಯಕಲಾವಿದೆಯಾಗಿದ್ದು, ಹಲವು ನೃತ್ಯ ಪ್ರಕಾರಗಳನ್ನೂ ಅರಿತಿದ್ದಾರೆ. ಪ್ರತಿಭೆಯ ಜೊತೆಗೆ ಆತ್ಮವಿಶ್ವಾಸವನ್ನೂ ಮೈಗೂಢಿಸಿಕೊಂಡಿರುವ ಯಶಾ ಅವರಿಗೆ ಚಿತ್ರರಂಗದಲ್ಲಿ ಮುಂದೊಂದು ದಿನ ಸ್ಟಾರ್ ನಟಿಯಾಗಿ ಮಿಂಚುವ ಕನಸಿದೆ.
ಚಿತ್ರದ ನಾಯಕ ಪೃಥ್ವಿ ಶಾಮನೂರ್ ಹಾಗೂ ನಾಯಕಿ ಅಂಜಲಿ ಅನೀಶ್ ಗೂ ಕೂಡ ಚೊಚ್ಚಲ ಸಿನಿಮಾ ಆಗಿದ್ದು, ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ಹಾಗೂ ಸಂತೋಷ್ ರೈ ಪಾತಾಜೆ ಅವರ ಛಾಯಾಗ್ರಹಣ ಇರಲಿದೆ. ಹದಿಹರೆಯದ ಮೋಜು, ಮಸ್ತಿ, ಮೋಹ, ಸ್ನೇಹಗಳ ಕುರಿತಾದ ಕಥೆ ಇದಾಗಿದ್ದು ಚಿತ್ರವನ್ನು ಮಲೆನಾಡಿನ ಸುಂದರ ತಾಣಗಳಲ್ಲಿ ಚಿತ್ರೀಕರಿಸುವ ಯೋಜನೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Darshan; ಶೂಟಿಂಗ್ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Cricket: ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.