ದೀಪಿಕಾ ಪಡೆಕೋಣೆ ಹತ್ಯೆಗೈದರೆ 5 ಕೋಟಿ ರೂ ಇನಾಮು!

Team Udayavani, Nov 17, 2017, 10:22 AM IST

5888.jpg

ಮುಂಬಿಯಿ: ಪದ್ಮಾವತಿ ಚಿತ್ರದ ನಾಯಕಿ ದೀಪಿಕಾ ಪಡುಕೋಣೆ ಅವರಿಗೆ ರಜಪೂತ್‌ ಕರ್ನಿ ಸೇನೆ ಮತ್ತು ಚಾತ್ರೀಯ ಸಮಾಜ್‌  ಹತ್ಯೆ ಬೆದರಿಕೆ ಹಾಕಿದ ಬೆನ್ನಲ್ಲೇ ಭದ್ರತೆ ಬಿಗಿ ಗೊಳಿಸಲಾಗಿದೆ.

 ದೀಪಿಕಾ ಅವರ ಮುಂಬಯಿಯ ನಿವಾಸದ ಹೊರಗೆ ಶಸ್ತ್ರಧಾರಿ  ಪೊಲೀಸರನ್ನು ನಿಯೋಜಿಸಲಾಗಿದ್ದು, ಕಚೇರಿಗೂ ಭದ್ರತೆ ನೀಡಲಾಗಿದೆ. 

ಚಿತ್ರದ ಬಿಡುಗಡೆಗೆ ವಿರೋಧಿಸಿ ವ್ಯಾಪಕ ಪ್ರತಿಭಟನೆ ನಡೆಸುತ್ತಿರುವ ಉತ್ತರಪ್ರದೇಶದ ಚಾತ್ರೀಯ ಸೇನೆ ದೀಪಿಕಾ ಹತ್ಯೆಗೈದವರಿಗೆ 5 ಕೋಟಿ ರೂಪಾಯಿ ಇನಾಮು ನೀಡುವುದಾಗಿ ಘೋಷಿಸಿತ್ತು. 

ಚಾತ್ರೀಯ ಸಮಾಜ್‌ ನ ಅಭಿಷೇಕ್‌ ಠಾಕೂರ್‌ ಸೋಮ್‌ ಅವರು ದೀಪಿಕಾಗೆ ಬೆದರಿಕೆ ಹಾಕಿ 5 ಕೋಟಿ ರೂ ಇನಾಮು ಘೋಷಿಸಿದ್ದರು. ಸೋಮ್‌ ಸಮಾಜವಾದಿ ಪಕ್ಷದ ನಾಯಕ. 

ರಜಪೂತ ಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳು  ಚಿತ್ರದ ವಿರುದ್ಧ ಕಿಡಿ ಕಾರಿದ್ದು, ಯಾವ ರಜಪೂತ ನಾರಿಯೂ ಬಹಿರಂಗವಾಗಿ ನಾಟ್ಯ ಮಾಡುವುದಿಲ್ಲ, ಚಿತ್ರ ನಿರ್ದೇಶಕ ಸಂಜಯ್‌ ಲೀಲಾ ಬನ್ಸಾಲಿಗೆ ಈ ಬಗ್ಗೆ ಗೊತ್ತಿಲ್ಲ, ದೀಪಿಕಾ ಅವರು ಪದ್ಮಾವತಿ ಪಾತ್ರದಲ್ಲಿ ಕಾಣಿಸಿಕೊಂಡು  ನಮ್ಮ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ. 

ಡಿಸೆಂಬರ್‌ 1 ರಂದು ಚಿತ್ರ ಬಿಡುಗಡೆಗೆ ದಿನಾಂಕ ನಿಗದಿಯಾಗಿದ್ದು ಕರ್ನಿ ಸೇನೆ ಭಾರತ್‌ ಬಂದ್‌ಗೆ ಕರೆ ನೀಡಿದೆ. 

ಟಾಪ್ ನ್ಯೂಸ್

ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

Naxal: ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

1-nurul

BPL;ಅಂತಿಮ ಓವರಿನಲ್ಲಿ 30 ರನ್‌ ಸಿಡಿಸಿದ ನುರುಲ್‌

b-l-santhosh

BJP; ಅಮಿತ್‌ ಶಾ ಹೇಳಿಕೆ ಪರ ನಿಲ್ಲಲು ಸಂತೋಷ್‌ ಸೂಚನೆ

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

1-aaadf

Afghanistan ವಾಗ್ಧಾನ; ಭಾರತ ವಿರೋಧಿ ಚಟುವಟಿಕೆಗೆ ಅವಕಾಶ ಇಲ್ಲ

1-indi

INDIA Bloc ಖತಂ?: ದಿಲ್ಲಿ ವಿಧಾನಸಭಾ ಚುನಾವಣೆ ಕಾವೇರಿರುವಾಗಲೇ ಬಿರುಕು

baby 2

Russia; 25ರ ವಿದ್ಯಾರ್ಥಿನಿ ಮಗು ಹೆತ್ತರೆ 81,000 ರೂ.!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್‌ ಮಾಡಿದ ಯಶ್‌ ʼಟಾಕ್ಸಿಕ್‌ʼ

Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್‌ ಮಾಡಿದ ಯಶ್‌ ʼಟಾಕ್ಸಿಕ್‌ʼ

Teertharoopa Tandeyavarige: ತೀರ್ಥರೂಪರ ಜೊತೆ ರಚನಾ

Teertharoopa Tandeyavarige: ತೀರ್ಥರೂಪರ ಜೊತೆ ರಚನಾ

15

Sathish Ninasam: ಅಶೋಕನಿಗೆ ನೀನಾಸಂ ಸತೀಶ್‌ ಸಾಥ್‌

Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ

Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

Naxal: ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

1-nurul

BPL;ಅಂತಿಮ ಓವರಿನಲ್ಲಿ 30 ರನ್‌ ಸಿಡಿಸಿದ ನುರುಲ್‌

b-l-santhosh

BJP; ಅಮಿತ್‌ ಶಾ ಹೇಳಿಕೆ ಪರ ನಿಲ್ಲಲು ಸಂತೋಷ್‌ ಸೂಚನೆ

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

1-aaadf

Afghanistan ವಾಗ್ಧಾನ; ಭಾರತ ವಿರೋಧಿ ಚಟುವಟಿಕೆಗೆ ಅವಕಾಶ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.