ಅಪ್ಪು ಹುಟ್ಟು ಹಬ್ಬಕ್ಕೆ ʼಕಬ್ಜʼ ರಿಲೀಸ್:‌ ರೆಟ್ರೋ ಅವತಾರದಲ್ಲಿ ಉಪ್ಪಿ

ರಿಯಲ್‌ ಸ್ಟಾರ್‌ ಇದೀಗ ಥಿಯೇಟರ್‌ ಗೆ ಯಾವಾಗ ಬರುತ್ತಾರೆ ಎನ್ನುವುದನ್ನು ರಿವೀಲ್‌ ಮಾಡಿದ್ದಾರೆ.

Team Udayavani, Jan 24, 2023, 11:32 AM IST

tdy-12

ಬೆಂಗಳೂರು:  ದೊಡ್ಡ ಮಟ್ಟದಲ್ಲಿ ಹೈಪ್‌ ಕ್ರಿಯೇಟ್‌ ಮಾಡಿರುವ ಆರ್.ಚಂದ್ರು ಅವರ ಪ್ಯಾನ್‌ ಇಂಡಿಯಾ ʼಕಬ್ಜʼ ಸಿನಿಮಾ ರಿಲೀಸ್‌ ಡೇಟ್‌ ಹೊರ ಬಿದ್ದಿದೆ. 70ರ ದಶಕದಲ್ಲಿನ ರೆಟ್ರೋ ಕಥೆಯನ್ನು ರೌಡಿಸಂ ಹಿನ್ನೆಲೆಯ ಕಥೆಯನ್ನಿಟ್ಟುಕೊಂಡು ಹೇಳಿರುವ ʼಕಬ್ಜʼದಲ್ಲಿ ಉಪ್ಪಿ ಡಿಫ್ರೆಂಟ್‌ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ.

ಟೀಸರ್‌ ರಿಲೀಸ್‌ ಮಾಡಿ ಕೇವಲ ಕೆಲ ಗಂಟೆಗಳಲ್ಲೇ ವರ್ಲ್ಡ್‌ ವೈಡ್‌ ಹವಾ ಸೃಷ್ಟಿಸಿದ ʼಕಬ್ಜʼ ಉಪ್ಪಿ – ಆರ್.ಚಂದ್ರು ಕಾಂಬಿನೇಷನ್‌ ನ ಬಹು ನಿರೀಕ್ಷಿತ ಸಿನಿಮಾ. ಟೀಸರ್‌ ನಲ್ಲಿ ಕಾರಿನಿಂದ ಇಳಿದು ಮಚ್ಚು ಹಿಡಿದು ಬಂದ ರಿಯಲ್‌ ಸ್ಟಾರ್‌ ಇದೀಗ ಥಿಯೇಟರ್‌ ಗೆ ಯಾವಾಗ ಬರುತ್ತಾರೆ ಎನ್ನುವುದನ್ನು ರಿವೀಲ್‌ ಮಾಡಿದ್ದಾರೆ.

ಮಾರ್ಚ್‌ 17 ರಂದು ವಿಶ್ವದಾದ್ಯಂತ ʼಕಬ್ಜʼ ಸಿನಿಮಾ ರಿಲೀಸ್‌ ಆಗಲಿದೆ ಎಂದು ಚಿತ್ರ ತಂಡ ಪೋಸ್ಟರ್‌ ರಿಲೀಸ್‌ ಮಾಡಿ ಬಿಡುಗಡೆ ದಿನಾಂಕವನ್ನು ರಿವೀಲ್‌ ಮಾಡಿದೆ. ಈ ದಿನದ ವಿಶೇಷವೆಂದರೆ ಮಾರ್ಚ್‌ 17 ರಂದು ಪವರ್‌ ಸ್ಟಾರ್‌ ಅಪ್ಪು ಅವರ ಹುಟ್ಟುಹಬ್ಬವಿದೆ. ಇದಲ್ಲದೇ ಯುಗಾದಿ ಹಬ್ಬದ ಸಮೀಪದ ದಿನದಲ್ಲೇ ಚಿತ್ರ ರಿಲೀಸ್‌ ಆಗಲಿದೆ.

ʼಕೆಜಿಎಫ್‌ -2ʼ, ʼ777‌ ಚಾರ್ಲಿʼ,ʼವಿಕ್ರಾಂತ್ ರೋಣʼ, ʼಕಾಂತಾರʼದ ಬಳಿಕ ಕನ್ನಡದಲ್ಲಿ ರಿಲೀಸ್‌ ಗೂ ಮುನ್ನ ಸದ್ದು ಮಾಡಿರುವ ಸಿನಿಮಾದಲ್ಲಿ ʼಕಬ್ಜʼ ಸಿನಿಮಾವೂ ಒಂದು.

ಶ್ರೀಯಾ ಶರಣ್ ಕಾಣಿಸಿಕೊಂಡಿದ್ದು, ನವಾಬ್ ಷಾ, ಕಬೀರ್ ಸಿಂಗ್ ದುಹಾನ್, ಪ್ರಮೋದ್ ಶೆಟ್ಟಿ, ಮುರಳಿ ಶರ್ಮ ಮುಂತಾದವರು ಅಭಿನಯಿಸಿದ್ದು, ಕಿಚ್ಚ ಸುದೀಪ್‌ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ರವಿ ಬಸ್ರೂರು ಈ ಚಿತ್ರಕ್ಕೆ ಸಂಗೀತ ಸಂಯೋಜಿಸಿದ್ದಾರೆ. ಎಜೆ ಶೆಟ್ಟಿ ಅವರು ಛಾಯಾಗ್ರಹಣ ಮಾಡಿದ್ದು, ‘ಕೆಜಿಎಫ್’ ಖ್ಯಾತಿಯ ಶಿವಕುಮಾರ್ ಕಲಾ ನಿರ್ದೇಶನ ಮಾಡಿದ್ದಾರೆ.

ಟಾಪ್ ನ್ಯೂಸ್

8-

Davangere: ಉತ್ತಮ ಹಿಂಗಾರು: ಬಂಪರ್‌ ಇಳುವರಿ ನಿರೀಕ್ಷೆಯಲ್ಲಿ ಬೆಳೆಗಾರರು

Hollywood: Billy the kid- ಹಾಲಿವುಡ್‌ ಹಿರಿಯ ನಟ ಜೆಫ್ರಿ ಡ್ಯುಯೆಲ್‌ ಇನ್ನಿಲ್ಲ

Hollywood: Billy the kid- ಹಾಲಿವುಡ್‌ ಹಿರಿಯ ನಟ ಜೆಫ್ರಿ ಡ್ಯುಯೆಲ್‌ ಇನ್ನಿಲ್ಲ

Jammu-Srinagar highway closed due to heavy snowfall; Vehicles stranded

Snowfall; ಭಾರೀ ಹಿಮಪಾತದಿಂದಾಗಿ ಜಮ್ಮು-ಶ್ರೀನಗರ ಹೆದ್ದಾರಿ ಬಂದ್; ಸಿಲುಕಿದ ವಾಹನಗಳು

7-

Cooking Oil: ಅಡುಗೆ ಎಣ್ಣೆ ಆಮದು ಸವಾಲು

Ullala; Heap of waste in Nema’s field; Daiva got angry

Ullala; ನೇಮದ ಗದ್ದೆಯಲ್ಲಿ ತ್ಯಾಜ್ಯ ರಾಶಿ: ವೈದ್ಯನಾಥ ದೈವದ ಕೋಪಾವೇಶ

4-ptr

Puttur: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು; ಮೂವರ ದುರ್ಮರಣ

INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್‌ ಪಂತ್‌ ವಿರುದ್ದ ಕಿಡಿಕಾರಿದ ಗಾವಸ್ಕರ್‌

INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್‌ ಪಂತ್‌ ವಿರುದ್ದ ಕಿಡಿಕಾರಿದ ಗಾವಸ್ಕರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ

Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

Darshan12

Actor Health: ಸ್ವಲ್ಪ ಜರುಗಿದ ದರ್ಶನ್‌ ಬೆನ್ನುಮೂಳೆ; ತುರ್ತಾಗಿ ಆಪರೇಷನ್‌ ಇಲ್ಲ: ವೈದ್ಯರು

Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್‌ ನೀಲ್‌

Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್‌ ನೀಲ್‌

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

8-

Davangere: ಉತ್ತಮ ಹಿಂಗಾರು: ಬಂಪರ್‌ ಇಳುವರಿ ನಿರೀಕ್ಷೆಯಲ್ಲಿ ಬೆಳೆಗಾರರು

Hollywood: Billy the kid- ಹಾಲಿವುಡ್‌ ಹಿರಿಯ ನಟ ಜೆಫ್ರಿ ಡ್ಯುಯೆಲ್‌ ಇನ್ನಿಲ್ಲ

Hollywood: Billy the kid- ಹಾಲಿವುಡ್‌ ಹಿರಿಯ ನಟ ಜೆಫ್ರಿ ಡ್ಯುಯೆಲ್‌ ಇನ್ನಿಲ್ಲ

Jammu-Srinagar highway closed due to heavy snowfall; Vehicles stranded

Snowfall; ಭಾರೀ ಹಿಮಪಾತದಿಂದಾಗಿ ಜಮ್ಮು-ಶ್ರೀನಗರ ಹೆದ್ದಾರಿ ಬಂದ್; ಸಿಲುಕಿದ ವಾಹನಗಳು

7-

Cooking Oil: ಅಡುಗೆ ಎಣ್ಣೆ ಆಮದು ಸವಾಲು

6-national-emblem

National Emblem: ರಾಷ್ಟ್ರ ಲಾಂಛನ ದುರ್ಬಳಕೆಯ ದುಸ್ಸಾಹಸಕ್ಕೆ ಬೀಳಲಿ ಕಡಿವಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.