Sandalwood: ಟೀಸರ್‌ನಲ್ಲಿ ಪಂಚೇಂದ್ರಿಯಂ
Team Udayavani, Mar 31, 2024, 2:09 PM IST
“ಪಂಚೇಂದ್ರಿಯಂ’ ಸಿನಿಮಾದ ಹಾಡು ಹಾಗೂ ಟೀಸರ್ ಇತ್ತೀಚೆಗೆ ಬಿಡುಗಡೆಯಾಯಿತು. ಹೆಚ್ ಸೋಮಶೇಖರ್ ನಿರ್ಮಿಸಿರುವ ಈ ಚಿತ್ರವನ್ನು ಆರನ್ ಕಾರ್ತಿಕ್ ವೆಂಕಟೇಶ್ ನಿರ್ದೇಶನ ಮಾಡಿದ್ದಾರೆ.
“ದೃಷ್ಟಿ, ಶ್ರವಣ, ವಾಸನೆ, ರುಚಿ ಹಾಗೂ ಸ್ಪರ್ಶ ಇವು ಮಾನವನ ದೇಹವನ್ನು ರೂಪಿಸುವ ಐದು ಅಂಗಗಳು. ಈ ಪಂಚೇಂದ್ರಿಯ ಗಳನ್ನು ದೇವರು ಸದ್ಬಳಿಕೆಗಾಗಿ ನೀಡಿದ್ದಾನೆ. ನಾವು ಅದನ್ನು ದುರ್ಬಳಿಕೆ ಮಾಡಿಕೊಂಡಾಗ ಏನಾಗುತ್ತದೆ ಎಂಬುದೇ ಈ ಚಿತ್ರದ ಪ್ರಮುಖ ಕಥಾಹಂದರ’ ಎನ್ನುವುದು ನಿರ್ದೇಶಕರ ಮಾತು.
ವಿನಯ್ ಸೂರ್ಯ ಈ ಚಿತ್ರದ ನಾಯಕರಾಗಿ ಹಾಗೂ ವಿದ್ಯಾಶ್ರೀ ಮತ್ತು ರಾಘವಿ ನಾಯಕಿಯ ರಾಗಿ ನಟಿಸಿದ್ದಾರೆ.
ದೇವರಾಯನದುರ್ಗ, ದಾಬಸ್ ಪೇಟೆ ಮುಂತಾದ ಕಡೆ ಚಿತ್ರೀಕರಣವಾಗಿದೆ. “ಜಕ್ಕಣಾಚಾರಿ ಅವನ ತಮ್ಮ ಶುಕ್ಲಾಚಾರಿ ಚಿತ್ರದಲ್ಲಿ ಬಾಲನಟನಾಗಿ ಅಭಿಯಿಸಿದ್ದ ನಾನು, ಈ ಚಿತ್ರದ ಮೂಲಕ ನಾಯಕನಾಗಿದ್ದೇನೆ’ ಎಂದರು ವಿನಯ್ ಸೂರ್ಯ. ಚಿತ್ರದಲ್ಲಿ ಅಭಿನಯಿಸಿರುವ ಯತಿರಾಜ್, ವಿಕ್ಟರಿ ವಾಸು ಮಾತನಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ
Sanju Weds Geetha 2: ಸಂಜು-ಗೀತಾಗೆ ಕಿಚ್ಚ ಸಾಥ್
Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್ ಮಾದರಿಯ ಎಚ್ ಎಂಪಿವಿ ವೈರಸ್?
Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್… ರಸ್ತೆಯಲ್ಲೇ ನಡೆಯಿತು ಪವಾಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.