ಪರ್ಚಂಡಿಗಾಗಿ ಯೂನಿಟ್‌ ಖರೀದಿಸಿದರು!


Team Udayavani, Jul 13, 2017, 12:44 PM IST

Parachandi.jpg

ಮೈಸೂರಲ್ಲಿ ಚಿತ್ರನಗರಿ ಆಗಬೇಕು, ಅಲ್ಲಿ ಸಿನಿಮಾ ಚಟುವಟಿಕೆಗಳು ನಡೆಯಬೇಕು ಎಂಬ ಕೂಗು ಮೊದಲಿನಿಂದಲೂ ಇದೆ. ಅದಕ್ಕೆ ಕಾರಣವಿಷ್ಟೇ. ಮೈಸೂರು ಸಾಂಸ್ಕೃತಿಕ ನಗರಿ, ಅಲ್ಲಿ ಸುಂದರ ತಾಣಗಳಿವೆ, ಸಿನಿಮಾ ಚಿತ್ರೀಕರಣಕ್ಕೆ ಅನುಕೂಲವಾಗುವಂತಹ ಎಲ್ಲಾ ವಾತಾವರಣವೂ ಅಲ್ಲಿದೆ ಅನ್ನೋದು. ಅದೇನೆ ಇರಲಿ, ಮೈಸೂರಿನಲ್ಲಿ ಚಿತ್ರನಗರಿ ಯಾವಾಗ ಆಗುತ್ತೆ ಅನ್ನೋದು ಮುಖ್ಯವಲ್ಲ. ಈಗ ಅಲ್ಲಿನ ಮಂದಿ ಸಿನಿಮಾ ಮಾಡಲು ಮುಂದಾಗಿರುವುದು ಮುಖ್ಯ. ಹಾಗಾಗಿ, ಮೈಸೂರು ಸದ್ಯಕ್ಕೆ ಸಿನಿಮಾ ಚಟುವಟಿಕೆಗಳ ತಾಣವಾಗಿ ಮಾರ್ಪಾಡಾಗುತ್ತಿದೆ.

ಇದಕ್ಕೆ ಉದಾಹರಣೆ ಅಲ್ಲೀಗ ಸಿನಿಮಾಗಳ ಸಂಖ್ಯೆ ಹೆಚ್ಚಾಗುತ್ತಿದೆ. ಹೌದು, ಸಿನಿಮಾ ಮೇಲೆ ಅತಿಯಾದ ಆಸಕ್ತಿ ಹೊಂದಿರುವ ಮೈಸೂರಿನ ಮಂದಿ ಇದೀಗ ಒಂದು ಸಿನಿಮಾ ಮಾಡುತ್ತಿದ್ದಾರೆ.

ಹೆಸರು “ಪರ್ಚಂಡಿ’. ವಿಶೇಷವೆಂದರೆ, ಈ  ತ್ರದಲ್ಲಿರೋರೆಲ್ಲರೂ ಮೈಸೂರು ಭಾಗದವರೇ. ಕಲಾವಿದರು, ತಂತ್ರಜ್ಞರು, ನಿರ್ಮಾಪಕರು, ನಿರ್ದೇಶಕರು ಹೀಗೆ ಇಡೀ ಚಿತ್ರತಂಡದಲ್ಲಿ ಇರುವವರೆಲ್ಲರೂ ಮೈಸೂರಿನವರು.

“ಪರ್ಚಂಡಿ’ ಚಿತ್ರದ ನಿರ್ಮಾಪಕ ಶಿವಾನಂದ್‌ ಮೈಸೂರಿನವರು. ಸಿನಿಮಾ ಮೇಲಿನ ಪ್ರೀತಿಯಿಂದ ತಮ್ಮ ನೆಲದ ಪ್ರತಿಭೆಗಳನ್ನೆಲ್ಲಾ ಸೇರಿಸಿಕೊಂಡು ಚಿತ್ರ ಮಾಡಿದ್ದಾರೆ ಶಿವಾನಂದ್‌. ಅದಷ್ಟೇ ಆಗಿದ್ದರೆ, ಇದು ಸುದ್ದಿಯಾಗುತ್ತಿರಲಿಲ್ಲ. ಸಿನಿಮಾಗಾಗಿ ಅವರು ಸ್ವಂತ ಯೂನಿಟ್‌ ಖರೀದಿಸಿರುವುದು ವಿಶೇಷ. ಶಿವಾನಂದ್‌ ಅವರು ತಮ್ಮ ಚಿತ್ರದ ಚಿತ್ರೀಕರಣ ಶುರುವಾಗಿದ್ದೇ ತಡ, ಸ್ವಂತ ಯೂನಿಟ್‌ ಇಟ್ಟುಕೊಂಡು ಕೆಲಸ ಶುರುಮಾಡಿದರು. ಇದು ಅವರ ಸಿನಿಮಾಗಾಗಿಯೇ ಅಲ್ಲ, ಮೈಸೂರಿನ ಮಂದಿ ಈಗ ಮೆಲ್ಲನೆ ಚಿತ್ರ ನಿರ್ಮಾಣಕ್ಕೆ ತೊಡಗಿದ್ದಾರೆ.

ಹಾಗಾಗಿ, ಆ ಭಾಗದ ಜನರು ಸಿನಿಮಾ ಮಾಡುವಾಗ, ಯೂನಿಟ್‌ ಗಾಗಿ ಬೇರೆಡೆ ಹೋಗುವುದು ಬೇಡ ಎಂಬ ಕಾರಣದಿಂದಲೂ ಶಿವಾನಂದ್‌ ಯೂನಿಟ್‌ ಇಟ್ಟುಕೊಂಡಿದ್ದಾರೆ. ಈಗ ಮೈಸೂರಿನ ಕೆಲ ಪ್ರತಿಭೆಗಳು ಸಿನಿಮಾಗೆ ಕೈ ಹಾಕಿದ್ದಾರೆ. ಕೆಲವು ಚಿತ್ರಗಳು ಈಗಾಗಲೇ ಚಿತ್ರೀಕರಣ ಮುಗಿಸಿವೆ.

ಅಂದಹಾಗೆ, “ಪರ್ಚಂಡಿ’ ಚಿತ್ರದಲ್ಲಿರುವ ನಿರ್ದೇಶಕ ಜೂಮ್‌ ರವಿ, ನಾಯಕ ಮಹದೇವ್‌, ಸಂಗೀತ ನಿರ್ದೇಶಕ ವಿನಯ್‌ ರಂಗದೊಳ್‌, ಗಾಯಕರಾದ ವಿಜಯಪ್ರಕಾಶ್‌, ಸರಿಗಮಪ ಖ್ಯಾತಿಯ ಹರ್ಷ, ಕುರಿರಂಗ ಸೇರಿದಂತೆ ಇನ್ನಿತರೆ ಮೈಸೂರಿನ ಪ್ರತಿಭೆಗಳು ಇಲ್ಲಿ ಕೆಲಸ ಮಾಡಿವೆ. ಅದೇನೆ ಇರಲಿ, ಒಂದು ಸಿನಿಮಾಗಾಗಿ ಯೂನಿಟ್‌ ಖರೀದಿಸಿ, ಅಲ್ಲಿ ಸಿನಿಮಾ ಚಟುವಟಿಕೆಗೆ ಪೂರಕ ವಾತಾವರಣ ನಿರ್ಮಾಣ ಮಾಡುತ್ತಿರುವುದು ನಿಜಕ್ಕೂ ಒಪ್ಪುವ ಮಾತೇ ಸರಿ. ಅಂತೂ ಮೈಸೂರಲ್ಲೂ ಚಿತ್ರರಂಗ ಬೇರು ಬಿಡುವ ಸೂಚನೆ ನೀಡುತ್ತಿದೆ.

ಟಾಪ್ ನ್ಯೂಸ್

navaneth-Rana

Maharashtra: ಬಿಜೆಪಿ ನಾಯಕಿ ನವನೀತ್‌ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್‌ ದಾಖಲು

400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

1-erqrer

Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ

ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

1-reee

Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್

baby 2

Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

101

Daali Dhananjay: ಸರಳವಾಗಿ ನೆರವೇರಿತು ಡಾಲಿ – ಧನ್ಯತಾ ನಿಶ್ಚಿತಾರ್ಥ

ರಿಲೀಸ್‌ ಅಖಾಡಕ್ಕೆ ಚಿಕ್ಕಣ್ಣನ ʼಫಾರೆಸ್ಟ್ʼ

Forest: ರಿಲೀಸ್‌ ಅಖಾಡಕ್ಕೆ ಚಿಕ್ಕಣ್ಣನ ʼಫಾರೆಸ್ಟ್ʼ

Master Rohit: ರಸ್ತೆ ಅಪಘಾತ ʼಕಾಟೇರʼ ಬಾಲನಟ ರೋಹಿತ್‌ಗೆ ಗಂಭೀರ ಗಾಯ

Master Rohit: ರಸ್ತೆ ಅಪಘಾತ ʼಕಾಟೇರʼ ಬಾಲನಟ ರೋಹಿತ್‌ಗೆ ಗಂಭೀರ ಗಾಯ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

WhatsApp Image 2024-11-17 at 21.09.50

Chennai: ನಟಿ ಕಸ್ತೂರಿ ಶಂಕರ್‌ಗೆ ನ.29ರ ವರೆಗೆ ನ್ಯಾಯಾಂಗ ಬಂಧನ

ssa

Malpe: ನಿಲ್ಲಿಸಲಾಗಿದ್ದ ಬುಲೆಟ್‌ ಕಳವು

navaneth-Rana

Maharashtra: ಬಿಜೆಪಿ ನಾಯಕಿ ನವನೀತ್‌ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್‌ ದಾಖಲು

400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.