ಬಿಗ್ ಬಾಸ್ : ಈ ವೀಕೆಂಡ್ ಎಪಿಸೋಡ್ ಬಗ್ಗೆ ಸುಳಿವು ಕೊಟ್ಟ ಪರಮೇಶ್ವರ್ ಗುಂಡ್ಕಲ್!
Team Udayavani, Apr 16, 2021, 4:47 PM IST
ಬೆಂಗಳೂರು : ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಆರೋಗ್ಯದಲ್ಲಿ ಏರುಪೇರು ಕಂಡು ಬಂದ ಹಿನ್ನೆಲೆಯಲ್ಲಿ ಈ ವಾರ ನಡೆಯಬೇಕಿದ್ದ ಬಿಗ್ ಬಾಸ್ ವೀಕೆಂಡ್ ಎಪಿಸೋಡ್‍ನಲ್ಲಿ ಭಾಗಿಯಾಗುವುದಿಲ್ಲ ಎಂದು ನಟ ಸುದೀಪ್ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಕಲರ್ಸ್ ಕನ್ನಡ ಬಿಸಿನೆಸ್ ಹೆಡ್ ಪರಮೇಶ್ವರ್ ಗುಂಡ್ಕಲ್ ಕೂಡ ಸೋಷಿಯಲ್ ಮೀಡಿಯಾದಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
ಸೋಷಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಬರೆದುಕೊಂಡಿರುವ ಪರಮೇಶ್ವರ್ ಗುಂಡ್ಕಲ್, ಇಷ್ಟು ಸೀಸನ್ನುಗಳಲ್ಲಿ ಇಂಥ ಸಂದರ್ಭ ಎದುರಾಗುತ್ತಿರುವುದು ಇದೇ ಮೊದಲು. ಆರೋಗ್ಯದ ತೊಂದರೆ ಇರುವುದರಿಂದ ಕಿಚ್ಚ ಸುದೀಪ್ ಅವರು ಈ ವಾರ ಬಿಗ್ ಬಾಸ್ ಚಿತ್ರೀಕರಣದಲ್ಲಿ ಭಾಗವಹಿಸುತ್ತಿಲ್ಲ. ಆದರೆ ನಾಳೆ ಮತ್ತು ರವಿವಾರ ಬಿಗ್ ಬಾಸ್ ಎಪಿಸೋಡುಗಳು ರಾತ್ರಿ ಒಂಬತ್ತು ಗಂಟೆಗೆ ಎಂದಿನಂತೆ ಪ್ರಸಾರ ಆಗಲಿವೆ.
ಜೊತೆಯಲ್ಲಿ ಈ ವಾರ ಅತಿಕಡಿಮೆ ಮತಗಳನ್ನು ಪಡೆದ ಒಬ್ಬರು ಕಂಟೆಸ್ಟೆಂಟ್ ಮನೆಯಿಂದ ಹೊರಹೋಗಲಿದ್ದಾರೆ. ಈ ಎಲಿಮಿನೇಷನ್ ಹೇಗೆ ನಡೆಯುತ್ತದೆ ಎನ್ನುವ ಕುತೂಹಲ ನಿಮಗಿದ್ದರೆ ಹೇಗೆಲ್ಲಾ ಮಾಡಬಹುದು ಎಂಬ ಆಯ್ಕೆಗಳನ್ನು ಎದುರಿಗೆ ಇಟ್ಟುಕೊಂಡು ಬಿಗ್ ಬಾಸ್ ತಂಡ ಕೆಲಸ ಮಾಡುತ್ತಿದೆ. ನಿಮ್ಮ ಕುತೂಹಲಕ್ಕೆ, ಪ್ರೀತಿಗೆ ಮತ್ತು ಶುಭಹಾರೈಕೆಗಳಿಗೆ ಧನ್ಯವಾದಗಳು ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
OTT Release Date: ಸೂಪರ್ ಹಿಟ್ ʼಭೈರತಿ ರಣಗಲ್ʼ ಓಟಿಟಿ ರಿಲೀಸ್‌ಗೆ ಡೇಟ್ ಫಿಕ್ಸ್
Lacchi Kannada Movie: ಲಚ್ಚಿ ಚಿತ್ರಕ್ಕೆ ಪ್ರಶಸ್ತಿ ಗರಿ
Chowkidar Movie: ಶೂಟಿಂಗ್ ಮುಗಿಸಿದ ಚೌಕಿದಾರ್
KD Movie: ಪ್ರೇಮ್ ಕೆಡಿಗೆ ಅಜಯ್ ದೇವಗನ್ ಸಾಥ್; ಶಿವನ ಹಾಡಿಗೆ ಧ್ರುವ ಭರ್ಜರಿ ಸ್ಟೆಪ್ಸ್
Rajendra Babu: ನಟರಿಗೆ ಪ್ಯಾನ್ ಇಂಡಿಯಾ ಭೂತ ಹಿಡಿದಿದೆ: ಬಾಬು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ
SriLanka ನೌಕಾಪಡೆಯಿಂದ ತಮಿಳುನಾಡಿನ 17 ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ
Year Ender 2024: ಗೂಗಲ್ ನಲ್ಲಿ ಈ ವರ್ಷ ಅತೀ ಹೆಚ್ಚು ಹುಡುಕಲ್ಪಟ್ಟ ವಿಷಯ ಯಾವುದು ಗೊತ್ತಾ?
ಪಾರ್ಟಿಗೆ ಕರೆದು ಬಟ್ಟೆ ಬಿಚ್ಚಿಸಿ, ಮೂತ್ರ ವಿಸರ್ಜಿಸಿ ಅವಮಾನ… ಮನನೊಂದ ಬಾಲಕ ಆತ್ಮಹತ್ಯೆ
OTT Release Date: ಸೂಪರ್ ಹಿಟ್ ʼಭೈರತಿ ರಣಗಲ್ʼ ಓಟಿಟಿ ರಿಲೀಸ್‌ಗೆ ಡೇಟ್ ಫಿಕ್ಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.