ಪ್ರೇಕ್ಷಕರ ಮುಂದೆ ‘ಪರಂವಃ’ ಪ್ರದರ್ಶನ: ಹೊಸಬರ ಸಿನಿಮಾ ಈ ವಾರ ತೆರೆಗೆ

Team Udayavani, Jul 18, 2023, 5:49 PM IST

paramvah kannada movie

ಬಹುತೇಕ ಹೊಸ ಪ್ರತಿಭೆಗಳೇ ಸೇರಿ ನಿರ್ಮಿಸಿರುವ “ಪರಂವಃ’ ಸಿನಿಮಾ ಈ ವಾರ ಬಿಡುಗಡೆಯಾಗುತ್ತಿದೆ. ನವ ಪ್ರತಿಭೆ ಪ್ರೇಮ್‌ ಸಿಡ್ಗಲ್‌ ನಾಯಕನಾಗಿ ಮತ್ತು ಮೈತ್ರಿ ಜೆ. ಕಶ್ಯಪ್‌ ನಾಯಕಿಯಾಗಿ ಅಭಿನಯಿಸಿರುವ “ಪರಂವಃ’ ಸಿನಿಮಾದಲ್ಲಿ ಗಣೇಶ್‌ ಹೆಗ್ಗೋಡು, ನಾಜರ್‌, ಶ್ರುತಿ, ಮುಕುಂದ್‌, ಅವಿನಾಶ್‌, ಶಬರೀಶ್‌ ಮೊದಲಾದವರು ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

ಸಸ್ಪೆನ್ಸ್‌-ಥ್ರಿಲ್ಲರ್‌ ಶೈಲಿಯಲ್ಲಿ ಮೂಡಿಬಂದಿರುವ “ಪರಂವಃ’ ಸಿನಿಮಾಕ್ಕೆ ಸಂತೋಷ್‌ ಕೈದಾಳ ನಿರ್ದೇಶನವಿದೆ. “ಪರಂವಃ’ ಸಿನಿಮಾದ ಬಿಡುಗಡೆಗೂ ಮುನ್ನ ಮಾಧ್ಯಮಗಳ ಮುಂದೆ ಬಂದಿದ್ದ ಚಿತ್ರತಂಡ, ಸಿನಿಮಾದ ಬಗ್ಗೆ ಒಂದಷ್ಟು ಮಾಹಿತಿ ನೀಡಿತು.

ಮೊದಲಿಗೆ ಸಿನಿಮಾದ ಬಗ್ಗೆ ಮಾತಿಗಿಳಿದ ನಿರ್ದೇಶಕ ಸಂತೋಷ್‌ ಕೈದಾಳ, “ಈ ಸಿನಿಮಾದಲ್ಲಿ ವೀರಗಾಸೆ ಕಲೆಯ ಬಗ್ಗೆ ಮತ್ತು ತಂದೆ-ಮಗನ ಸಂಬಂಧದ ಬಗ್ಗೆ ಹೇಳಲಾಗಿದೆ. ಲವ್‌, ಫ್ರೆಂಡ್‌ಶಿಪ್‌, ಸೆಂಟಿಮೆಂಟ್‌, ಥ್ರಿಲ್ಲರ್‌, ಆ್ಯಕ್ಷನ್‌ ಹೀಗೆ ಎಲ್ಲ ಥರದ ಎಂಟರ್‌ಟೈನ್ಮೆಂಟ್‌ ಎಲಿಮೆಂಟ್ಸ್‌ ಸಿನಿಮಾದಲ್ಲಿದೆ. ಸಿನಿಮಾದ ಬಗ್ಗೆ ಆಸಕ್ತಿಯಿರುವ ಸುಮಾರು 200ಕ್ಕೂ ಹೆಚ್ಚು ಜನ ಸ್ನೇಹಿತರು ಒಟ್ಟಿಗೆ ಸೇರಿ ಕ್ರೌಡ್‌ ಫ‌ಂಡಿಂಗ್‌ ಮೂಲಕ ಈ ಸಿನಿಮಾ ಮಾಡಿದ್ದೇವೆ. ಟ್ರೇಲರ್‌, ಹಾಡುಗಳನ್ನು ಬಿಡುಗಡೆ ಮಡುವ ಮೂಲಕ ಕಳೆದ ಎರಡು ತಿಂಗಳಿನಿಂದ ಹಂತ ಹಂತವಾಗಿ ಸಿನಿಮಾದ ಪ್ರಚಾರ ಕಾರ್ಯಗಳನ್ನು ಮಾಡುತ್ತ ಬಂದಿದ್ದೇವೆ. ಅಂತಿಮವಾಗಿ ಈ ವಾರ ರಾಜ್ಯಾದ್ಯಂತ ಸಿನಿಮಾ ಬಿಡುಗಡೆಯಾಗಲಿದ್ದು, ಪ್ರೇಕ್ಷಕರಿಗೆ ಇಷ್ಟವಾಗಲಿದೆ’ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ನಾಯಕ ಪ್ರೇಮ್‌ ಮಾತನಾಡಿ, “ಸಾಕಷ್ಟು ಸಿನಿಮಾಗಳಿಗೆ ಕೆಲಸ ಮಾಡಿದ ಬಳಿಕ ಈಗ ಈ ಸಿನಿಮಾದ ಮೂಲಕ ನಾಯಕನಾಗಿದ್ದೇನೆ. ಇದೊಂದು ಕಂಟೆಂಟ್‌ ಆಧಾರಿತ ಸಿನಿಮಾ. ಮೈಸೂರು ದಸರಾದಿಂದ ಸಿನಿಮಾದ ಕಥೆ ಶುರುವಾಗುತ್ತದೆ. ವೀರಗಾಸೆ ಕುಟುಂಬದಿಂದ ಬಂದಂತ ಹುಡುಗ ಏನೆಲ್ಲಾ ಆಗುತ್ತಾನೆ ಎಂಬುದು ಸಿನಿಮಾದ ಒಂದು ಲೈನ್‌ ಕಥೆ. ಸಿನಿಮಾದಲ್ಲಿ ನನಗೆ 4-5 ಗೆಟಪ್‌ ಇರುವು ದ ರಿಂದ ಸಾಕಷ್ಟು ತಯಾರಿ ಮಾಡಿಕೊಂಡು ಅಭಿನಯಿಸಿದ್ದೇನೆ’ ಎಂದು ತಮ್ಮ ಪಾತ್ರ ಪರಿಚಯ ಮಾಡಿಕೊಟ್ಟರು. ನಾಯಕಿ ಮೈತ್ರಿ ಸಿನಿಮಾದ ಅನುಭವಗಳನ್ನು ಹಂಚಿಕೊಂಡರು.

“ಪೀಪಲ್‌ ವಲ್ಡ್ ಫಿಲಂಸ್‌’ ಬ್ಯಾನರ್‌ನಲ್ಲಿ ನಿರ್ಮಾಣವಾಗಿರುವ “ಪರಂವಃ’ ಸಿನಿಮಾಕ್ಕೆ ಎ.ಎಸ್‌ ಶೆಟ್ಟಿ ಛಾಯಾಗ್ರಹಣ, ವೆಂಕಿ ಯುಡಿವಿ – ವಿಕಾಸ್‌ ಚಂದ್ರ ಸಂಕಲನವಿದೆ. ಚಿತ್ರದ ಹಾಡುಗಳಿಗೆ ಅಪರಾಜಿತ್‌-ಜೋಸ್‌ ಜೋಸ್ಸೆ ಸಂಗೀತ ಸಂಯೋಜಿಸಿದ್ದು, ಪೂರ್ಣಚಂದ್ರ ತೇಜಸ್ವಿ ಹಿನ್ನೆಲೆ ಸಂಗೀತ ನೀಡಿದ್ದಾರೆ. ಸುಮಾರು 25ಕ್ಕೂ ಹೆಚ್ಚು ಕೇಂದ್ರಗಳಲ್ಲಿ “ಪರಂವಃ’ ಸಿನಿಮಾವನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದೆ ಚಿತ್ರತಂಡ.

ಟಾಪ್ ನ್ಯೂಸ್

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

Darshan12

Actor Health: ಸ್ವಲ್ಪ ಜರುಗಿದ ದರ್ಶನ್‌ ಬೆನ್ನುಮೂಳೆ; ತುರ್ತಾಗಿ ಆಪರೇಷನ್‌ ಇಲ್ಲ: ವೈದ್ಯರು

Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್‌ ನೀಲ್‌

Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್‌ ನೀಲ್‌

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.