Kannada Movie: ಚಿತ್ರ ಕಲಾವಿದನ ಸುತ್ತ ಪರಿಸ್ಥಿತಿ
Team Udayavani, Dec 2, 2024, 7:10 PM IST
ಬಹುತೇಕ ಹೊಸಬರ ತಂಡವೊಂದು ಕಂಟೆಂಟ್ ಆಧರಿಸಿ “ಪರಿಸ್ಥಿತಿ” ಸಿನಿಮಾ ನಿರ್ಮಿಸಿದ್ದು, ಇತ್ತೀಚೆಗಷ್ಟೇ ತೆರೆ ಕಂಡಿದೆ.
ಚಿತ್ರ ಬಿಡಿಸುವ ಕಲಾವಿದನ ಜೀವನ, ವೃತ್ತಿ ಕುರಿತ “ಪರಿಸ್ಥಿತಿ’ಯನ್ನು ಎಳೆ ಎಳೆಯಾಗಿ ವಿವರಿಸಲಾಗಿದೆ. ಗಣೇಶ್ ನಾರಾಯಣ ಅವರು ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿರುವುದರ ಜೊತೆಗೆ ನಾಯಕನಾಗಿ ಅಭಿನಯಿಸಿದ್ದಾರೆ.
ಸಂಗೀತ ನಿರ್ದೇಶನ ಕೂಡ ಅವರದ್ದೇ ಆಗಿದೆ. ಚಿತ್ರ ಕಲಾವಿದನಿಗೆ ಅತ್ಯುತ್ತಮ ಪ್ರತಿಭೆ ಇದ್ದರೂ ಸಂಸಾರಿಕ ಜೀವನ ತ್ಯಜಿಸುವುದು, ರಸ್ತೆಯಲ್ಲಿ ಭಿಕ್ಷೆ ಬೇಡುವುದು, ಅವಕಾಶ ದೊರೆತು ವೃತ್ತಿಯಲ್ಲಿ ಏಳಿಗೆ ಕಂಡಾಗ ಏನಾಗುತ್ತದೆ ಎಂಬುದು ಚಿತ್ರದ ತಿರುಳು. ಎಂಸಿಎಂ ಆರಾಧ್ಯ ನಿರ್ಮಾಪಕರಾಗಿರುವ ಈ ಚಿತ್ರಕ್ಕೆ ಗೌತಮ್ ಮನು ಛಾಯಾಗ್ರಹಣ ವಿದ್ದು, ನಮೃತಾ, ಅಜಿತ್ ಕುಮಾರ್ ಮತ್ತಿತರರು ತಾರಾಗಣದಲ್ಲಿದ್ದಾರೆ.
ಎಲ್ಲ ವಯೋಮಾನದವರು ನೋಡಬಹುದಾದ ಈ ಸಿನಿಮಾ ನ.22ರಂದು ತೆರೆ ಕಂಡಿದ್ದು, ಪ್ರೇಕ್ಷಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ ಎನ್ನುತ್ತಾರೆ ನಿರ್ದೇಶಕರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
UI Movie: ಧಿಕ್ಕಾರಗಿಂತ ಅಧಿಕಾರಕ್ಕೆ ಬೆಲೆ ಜಾಸ್ತಿ.. ಕಲಿಯುಗದ ಕರಾಳತೆ ಬಿಚ್ಟಿಟ್ಟ ʼಯುಐʼ
BBK11: ಬಿಗ್ ಬಾಸ್ ಮನೆಯಿಂದ ಅರ್ಧದಲ್ಲೇ ಆಚೆ ಬಂದ ಶೋಭಾ: ಇದೆಲ್ಲ ಡ್ರಾಮಾ ಎಂದು ಕಿಚ್ಚ ಗರಂ
Actress Died: ʼಬ್ರಹ್ಮಗಂಟು’ ಧಾರಾವಾಹಿ ಖ್ಯಾತಿ, ಸಿನಿಮಾ ನಟಿ ಶೋಭಿತಾ ಶಿವಣ್ಣ ನಿಧನ!
Priyanka Upendra: 25ರ ಸಂಭ್ರಮದಲ್ಲಿ ʼಉಗ್ರಾವತಾರʼ
Sandalwood: ಇಂದು ಮೇರು ನಿರ್ದೇಶಕ ಪುಟ್ಟಣ್ಣ ಕಣಗಾಲ್ ಹುಟ್ಟುಹಬ್ಬ
MUST WATCH
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.