ಕಾರ್ಮಿಕರ ಕಷ್ಟಕ್ಕೆ ಸ್ಪಂದಿಸಿದ ಪವನ್‌

Team Udayavani, Mar 27, 2020, 1:42 PM IST

ಕಾರ್ಮಿಕರ ಕಷ್ಟಕ್ಕೆ ಸ್ಪಂದಿಸಿದ ಪವನ್‌

ಕೋವಿಡ್ 19 ಎಫೆಕ್ಟ್ ನಿಂದ ದ ಸದ್ಯ ಕನ್ನಡ ಚಿತ್ರರಂಗದ ಬಹುತೇಕ ಚಟುವಟಿಕೆಗಳು ಸ್ಥಗಿತಗೊಂಡಿದೆ. ಇನ್ನು ಕನ್ನಡ ಚಿತ್ರರಂಗವನ್ನೆ ಆಶ್ರಯಿಸಿದ್ದ ನೂರಾರು ಕಾರ್ಮಿಕರ ಬದುಕು ಮೂರಾಬಟ್ಟೆಯಾಗಿದೆ.

ಇಂಥ ಪರಿಸ್ಥಿತಿಯಲ್ಲಿ ಚಿತ್ರರಂಗದ ಕಾರ್ಮಿಕರಿಗೆ ನೆರವಾಗುವ ದೃಷ್ಟಿಯಿಂದ, ನಟ ಕಂ ನಿರ್ದೇಶಕ ಲೂಸಿಯಾ ಪವನ್‌ ಕುಮಾರ್‌ ಹೊಸ ಕೆಲಸಕ್ಕೆ ಮುಂದಾಗಿದ್ದಾರೆ. ಲೂಸಿಯಾ ಪವನ್‌ ಕುಮಾರ್‌ ತಮ್ಮ ಹಿಂದಿನ ಸಿನಿಮಾಗಳಿಗೆ ಕ್ರೌಡ್‌ ಫ‌ಂಡಿಂಗ್‌ ಮೂಲಕ ಹಣ ಸಂಗ್ರಹಿಸಿದಂತೆ, ಈಗ ಸಾಮಾಜಿಕ ಜಾಲತಾಣಗಳ ಮೂಲಕ ಸಿನಿಮಾ ಕಾರ್ಮಿಕರ ಸಲುವಾಗಿ ಫ‌ಂಡ್‌ ರೈಸ್‌ ಮಾಡಲು ಮುಂದಾಗಿದ್ದಾರೆ. ಹೀಗೆ ಸಂಗ್ರಹವಾದ ಹಣವನ್ನು ಅಗತ್ಯವಿರುವ ಸಿನಿಮಾ ಕಾರ್ಮಿಕರಿಗೆ ನೀಡುವ ಯೋಚನೆಯಿದ್ದು, ಕೇವಲ ನಾಲ್ಕು ದಿನಗಳ ಹಿಂದೆ ಶುರುವಾದ ಈ ಕಾರ್ಯದಿಂದ ಸದ್ಯಕ್ಕೆ ನಾಲ್ಕೂವರೆ ಲಕ್ಷದಷ್ಟು ಹಣ ಸಂಗ್ರಹವಾಗಿದೆ ಎಂದಿದ್ದಾರೆ ಪವನ್‌. ­

ಟಾಪ್ ನ್ಯೂಸ್

Hollywood: Billy the kid- ಹಾಲಿವುಡ್‌ ಹಿರಿಯ ನಟ ಜೆಫ್ರಿ ಡ್ಯುಯೆಲ್‌ ಇನ್ನಿಲ್ಲ

Hollywood: Billy the kid- ಹಾಲಿವುಡ್‌ ಹಿರಿಯ ನಟ ಜೆಫ್ರಿ ಡ್ಯುಯೆಲ್‌ ಇನ್ನಿಲ್ಲ

Jammu-Srinagar highway closed due to heavy snowfall; Vehicles stranded

Snowfall; ಭಾರೀ ಹಿಮಪಾತದಿಂದಾಗಿ ಜಮ್ಮು-ಶ್ರೀನಗರ ಹೆದ್ದಾರಿ ಬಂದ್; ಸಿಲುಕಿದ ವಾಹನಗಳು

7-

Cooking Oil: ಅಡುಗೆ ಎಣ್ಣೆ ಆಮದು ಸವಾಲು

Ullala; Heap of waste in Nema’s field; Daiva got angry

Ullala; ನೇಮದ ಗದ್ದೆಯಲ್ಲಿ ತ್ಯಾಜ್ಯ ರಾಶಿ: ವೈದ್ಯನಾಥ ದೈವದ ಕೋಪಾವೇಶ

4-ptr

Puttur: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು; ಮೂವರ ದುರ್ಮರಣ

INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್‌ ಪಂತ್‌ ವಿರುದ್ದ ಕಿಡಿಕಾರಿದ ಗಾವಸ್ಕರ್‌

INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್‌ ಪಂತ್‌ ವಿರುದ್ದ ಕಿಡಿಕಾರಿದ ಗಾವಸ್ಕರ್‌

Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!

Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ

Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

Darshan12

Actor Health: ಸ್ವಲ್ಪ ಜರುಗಿದ ದರ್ಶನ್‌ ಬೆನ್ನುಮೂಳೆ; ತುರ್ತಾಗಿ ಆಪರೇಷನ್‌ ಇಲ್ಲ: ವೈದ್ಯರು

Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್‌ ನೀಲ್‌

Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್‌ ನೀಲ್‌

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hollywood: Billy the kid- ಹಾಲಿವುಡ್‌ ಹಿರಿಯ ನಟ ಜೆಫ್ರಿ ಡ್ಯುಯೆಲ್‌ ಇನ್ನಿಲ್ಲ

Hollywood: Billy the kid- ಹಾಲಿವುಡ್‌ ಹಿರಿಯ ನಟ ಜೆಫ್ರಿ ಡ್ಯುಯೆಲ್‌ ಇನ್ನಿಲ್ಲ

Jammu-Srinagar highway closed due to heavy snowfall; Vehicles stranded

Snowfall; ಭಾರೀ ಹಿಮಪಾತದಿಂದಾಗಿ ಜಮ್ಮು-ಶ್ರೀನಗರ ಹೆದ್ದಾರಿ ಬಂದ್; ಸಿಲುಕಿದ ವಾಹನಗಳು

7-

Cooking Oil: ಅಡುಗೆ ಎಣ್ಣೆ ಆಮದು ಸವಾಲು

6-national-emblem

National Emblem: ರಾಷ್ಟ್ರ ಲಾಂಛನ ದುರ್ಬಳಕೆಯ ದುಸ್ಸಾಹಸಕ್ಕೆ ಬೀಳಲಿ ಕಡಿವಾಣ

Ullala; Heap of waste in Nema’s field; Daiva got angry

Ullala; ನೇಮದ ಗದ್ದೆಯಲ್ಲಿ ತ್ಯಾಜ್ಯ ರಾಶಿ: ವೈದ್ಯನಾಥ ದೈವದ ಕೋಪಾವೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.