Pawan Wadeyar: ವೆಂಕ್ಯಾನ ಹಿಂದೆ ಸಾಗರ್‌-ಪವನ್‌

Team Udayavani, Mar 18, 2024, 5:46 PM IST

15

“ಡೊಳ್ಳು’ ಚಿತ್ರವನ್ನು ಜೊತೆಯಾಗಿ ಮಾಡಿದ್ದ ಸಾಗರ್‌ ಪುರಾಣಿಕ್‌ ಹಾಗೂ ಪವನ್‌ ಒಡೆಯರ್‌ ಮತ್ತೂಂದು ಸಿನಿಮಾ ಸೆಟ್ಟೇರಿದೆ.ಹುಬ್ಬಳ್ಳಿಯ ಸಿದ್ಧಾರೂಢ ಮಠದಲ್ಲಿ ಇತ್ತೀಚೆಗಷ್ಟೇ ಮುಹೂರ್ತ ನೆರವೇರಿದೆ.

ಈ ಚಿತ್ರಕ್ಕೆ ವೆಂಕ್ಯಾ ಎಂಬ ಟೈಟಲ್‌ ಇಡಲಾಗಿದೆ. ವೆಂಕ್ಯಾನಿಗೆ ಸಾಗರ್‌ ಪುರಾಣಿಕ್‌ ನಿರ್ದೇಶನ ಮಾಡುವುದರ ಜೊತೆಗೆ ಜೊತೆಗೆ ನಾಯಕನಾಗಿಯೂ ಮೊದಲ ಹೆಜ್ಜೆ ಇಟ್ಟಿದ್ದಾರೆ. ನಿರ್ದೇಶನದ ಜೊತೆಗೆ ಸಾಗರ್‌ ನಟನೆ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದಾರೆ. ವೆಂಕ್ಯಾ ಶೂಟಿಂಗ್‌ ಈಗಾಗಲೇ ಆರಂಭವಾಗಿದೆ.

“ಇದೊಂದು ವಿಭಿನ್ನ ಪ್ರಯತ್ನದ ಸಿನಿಮಾ. ಉತ್ತರ ಕರ್ನಾಟಕದ ಕಥೆಯಾದರೂ ಅದು ದೇಶ ಎಲ್ಲಾ ಸುತ್ತಲಿದೆ. ಇದೊಂದು ಹೊಸ ಬಗೆಯ ಕಮರ್ಷಿಯಲ್‌ ಸಿನಿಮಾ’ ಎನ್ನುವುದು ತಂಡದಮಾತು.

ಅಪೇಕ್ಷಾ ಒಡೆಯರ್‌ ಮತ್ತು ಪವನ್‌ ಒಡೆಯರ್‌ ನಿರ್ಮಾಣವಿದೆ.

ಟಾಪ್ ನ್ಯೂಸ್

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gurunandan

Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್‌ ಬಾಂಡ್‌’ ಚಿತ್ರ

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

KD

Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್‌

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

5

Health: ಶೀಘ್ರ ಕ್ಯಾನ್ಸರ್‌ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.