ದಚ್ಚು- ಕಿಚ್ಚ ನ ಮಹಾ ಸಂಗಮಕ್ಕೆ ವೇದಿಕೆಯಾಗಲಿದೆಯಾ ‘ಪೊಗರು’ ಆಡಿಯೋ ರಿಲೀಸ್

Team Udayavani, Feb 9, 2021, 6:00 PM IST

pogaru-film-audio-release

ಬೆಂಗಳೂರು: ಸ್ಯಾಂಡಲ್ ವುಡ್ ನ ನಟ ಧ್ರುವ ಸರ್ಜಾ ಹಾಗೂ ನಟಿ ರಶ್ಮಿಕಾ ಮಂದಣ್ಣ ಕಾಂಬಿನೇಷನ್ ನಲ್ಲಿ ಮೂಡಿ ಬರುತ್ತಿರುವ ಬಹು ನಿರೀಕ್ಷಿತ ಸಿನಿಮಾ  ‘ಪೊಗರು’ ಚಿತ್ರದ ಆಡಿಯೋ ರಿಲೀಸ್ ಗೆ ಡೇಟ್ ಫಿಕ್ಸ್ ಆಗಿದೆ. ಈ ನಡುವೆ ಈ ಆಡಿಯೋ ರಿಲೀಸ್ ವೇದಿಕೆ ಸ್ಯಾಂಡಲ್ ವುಡ್ ನ ಘಟಾನು ‍ಘಟಿ ನಟರ ಮಹಾ ಸಂಗಮಕ್ಕೆ ನಾಂದಿಯಾಗಲಿದೆ ಎನ್ನುವ ಸುದ್ದಿಗಳು ಭಾರಿ ಸದ್ದು ಮಾಡುತ್ತಿದೆ.

ಮುಂಬರುವ ಫೆ. 14 ರಂದು ಸಿನಿಮಾದ ಆಡಿಯೋ ರಿಲೀಸ್ ಮಾಡಲಾಗುವುದು ಎಂದು ಚಿತ್ರ ತಂಡ ತಿಳಿಸಿದ್ದು, ಈ ಕಾರ್ಯಕ್ರಮಕ್ಕೆ ಚಾಲೆಂಜಿಗ್ ಸ್ಟಾರ್ ದರ್ಶನ್  ಮತ್ತು ಕಿಚ್ಚ ಸುದೀಪ್ ಒಟ್ಟಾಗಿ ಆಗಮಿಸಲಿದ್ದಾರೆ ಎನ್ನಲಾಗಿದೆ.

ಬಹು ಹಿಂದಿನಿಂದಲೂ ಆತ್ಮೀಯ ಗೆಳೆಯರಾಗಿದ್ದ  ದಚ್ಚು- ಕಿಚ್ಚ,  ಇತ್ತೀಚಿನ ದಿನಗಳಲ್ಲಿ  ಪರಸ್ಪರ  ಅಸಮಾಧಾನ ಮೂಡಿಸಿಕೊಂಡಿದ್ದು, ಯಾವುದೇ ಕಾರ್ಯಕ್ರಮಗಳಲ್ಲಿ ಒಟ್ಟಾಗಿ ಕಾಣಿಸಿಕೊಳ್ಳುತ್ತಿರಲಿಲ್ಲ. ಇದೀಗ ಮತ್ತೆ ಇವರಿಬ್ಬರೂ ಒಟ್ಟಾಗಿ ಕಾಣಿಸಿಕೊಳ್ಳುತ್ತಿರುವುದು ಸ್ಯಾಂಡಲ್ ವುಡ್ ನಲ್ಲಿ ಹೊಸ ಸಂಚಲನವನ್ನು ಸೃಷ್ಟಿಸಿದೆ.

ಇದನ್ನೂ ಓದಿ:ಬೆಮೆಲ್‌ ಖಾಸಗೀಕರಣ ಪಕ್ಕಾ: ರಾಜ್ಯಸಭೆಗೆ ಕೇಂದ್ರ

ಇವರ ಜೊತೆಗೆ ನಟ ಪುನೀತ್ ರಾಜ್ ಕುಮಾರ್, ಯಶ್ ಕೂಡಾ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂಬ ಮಾತು ಕೇಳಿಬರುತ್ತಿದ್ದು, ಈ ಕುರಿತಾದ ಅಧಿಕೃತ ಮಾಹಿತಿಯನ್ನು ಸದ್ಯದಲ್ಲಿಯೇ ತಿಳಿಸಲಾಗುವುದು ಎಂದು ಚಿತ್ರತಂಡ ತಿಳಿಸಿದೆ.

ನಿರ್ದೇಶಕ ನಂದಕಿಶೋರ್  ಆ್ಯಕ್ಷನ್ ಕಟ್ ನಲ್ಲಿ ಮೂಡಿಬರುತ್ತಿರುವ ಈ ಸಿನಿಮಾವನ್ನು ಬಿ ಕೆ ಗಂಗಾಧರ ನಿರ್ಮಾಣ ಮಾಡುತ್ತಿದ್ದು, ಅರ್ಜುನ್ ಜನ್ಯ ಮತ್ತು ಚಂದನ್ ಶೆಟ್ಟಿ ಸಂಗೀತವಿರಲಿದೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Sathish Ninasam: ಅಶೋಕನಿಗೆ ನೀನಾಸಂ ಸತೀಶ್‌ ಸಾಥ್‌

Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ

Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ

Sandalwood: ಸ್ಪಾನ್ಸರ್ಸ್ ಇ‌ದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್‌

Sandalwood: ಸ್ಪಾನ್ಸರ್ಸ್ ಇ‌ದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್‌

ಒಳ್ಳೆಯ ಸ್ಕ್ರಿಪ್ಟ್ ಗಾಗಿ ಎದುರು ನೋಡುತ್ತಿದ್ದೇನೆ – ಕಂಬ್ಯಾಕ್‌ ಬಗ್ಗೆ ರಮ್ಯಾ ಮಾತು

ಒಳ್ಳೆಯ ಸ್ಕ್ರಿಪ್ಟ್ ಗಾಗಿ ಎದುರು ನೋಡುತ್ತಿದ್ದೇನೆ – ಕಂಬ್ಯಾಕ್‌ ಬಗ್ಗೆ ರಮ್ಯಾ ಮಾತು

Toxic Movie: ಫ್ಯಾನ್ಸ್‌ ನಶೆಯೇರಿಸಿದ ಯಶ್‌; ಹಾಲಿವುಡ್‌ ರೇಂಜ್‌ನಲ್ಲಿ ಮಿಂಚಿದ ರಾಕಿಭಾಯ್.!

Toxic Movie: ಫ್ಯಾನ್ಸ್‌ ನಶೆಯೇರಿಸಿದ ಯಶ್‌; ಹಾಲಿವುಡ್‌ ರೇಂಜ್‌ನಲ್ಲಿ ಮಿಂಚಿದ ರಾಕಿಭಾಯ್.!

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.