ಪಾಪ್‌ಕಾರ್ನ್ ಫ‌ಸ್ಟ್‌ಲುಕ್‌ ಇದು

ಡಾಲಿ ಧನಂಜಯ್‌ ಹೀಗ್‌ ಕಾಣ್ತಾರೆ

Team Udayavani, Mar 30, 2019, 2:27 PM IST

dhananjay

ನಿರ್ದೇಶಕ “ದುನಿಯಾ’ ಸೂರಿ “ಟಗರು’ ಬಳಿಕ “ಪಾಪ್‌ಕಾರ್ನ್ ಮಂಕಿ ಟೈಗರ್‌’ ಚಿತ್ರ ಶುರು ಮಾಡಿದ್ದು ಗೊತ್ತೇ ಇದೆ. ಆ ಚಿತ್ರದ ಚಿತ್ರೀಕರಣ ಬಹುತೇಕ ಮುಗಿಯುವ ಹಂತವೂ ತಲುಪಿದೆ. ಸೂರಿ ಮಾತ್ರ ಚಿತ್ರದ ಬಗ್ಗೆ ಇದುವರೆಗೂ ಯಾವ ಗುಟ್ಟನ್ನೂ ಬಿಟ್ಟುಕೊಟ್ಟಿಲ್ಲ. ಆದರೆ, ಶುಕ್ರವಾರ ಚಿತ್ರದ ಫ‌ಸ್ಟ್‌ಲುಕ್‌ ಹೊರಬಂದಿದೆ.

ಇಲ್ಲಿರುವುದು “ಡಾಲಿ’ ಖ್ಯಾತಿಯ ಧನಂಜಯ್‌. ಹೌದು, ಧನಂಜಯ್‌ ಸಂಪೂರ್ಣ ಕೂದಲು ತೆಗೆಸಿ, ಕಣ್ಣನ್ನು ಕೆಂಪಾಗಿಸಿ ಖಡಕ್‌ ಲುಕ್‌ ಕೊಟ್ಟಿರುವ ಫೋಟೋ ಈಗ ಎಲ್ಲೆಡೆ ಜೋರು ಸುದ್ದಿ ಮಾಡುತ್ತಿದೆ. ಅಷ್ಟೇ ಅಲ್ಲ, ಬೋಳಾದ ತಲೆ ಮೇಲೆ “ಮಂಕಿ’ ಎಂದು ಬರೆಯಲಾಗಿದೆ. ಸದ್ಯಕ್ಕೆ ಈ ಫ‌ಸ್ಟ್‌ಲುಕ್‌ ಬಿಡುಗಡೆ ಮಾಡಿರುವ ಚಿತ್ರತಂಡ, ಸಾಕಷ್ಟು ಕುತೂಹಲ ಹುಟ್ಟಿಸಿರುವುದಂತೂ ನಿಜ.

“ಟಗರು’ ಚಿತ್ರದಲ್ಲಿ ಡಾಲಿ ಪಾತ್ರ ಮಾಡಿದ್ದ ಧನಂಜಯ್‌ಗೆ ಹೊಸ ಇಮೇಜ್‌ ಸಿಕ್ಕಿದ್ದು ನಿಜ. ಹಾಗೆಯೇ ಸಾಕಷ್ಟು ಅವಕಾಶಗಳು ಹುಡುಕಿ ಬಂದಿದ್ದೂ ಸತ್ಯ. “ಟಗರು’ ಚಿತ್ರದಲ್ಲಿ ಧನಂಜಯ್‌ ತಮ್ಮ ಡಾಲಿ ಪಾತ್ರದ ಮೂಲಕ ಶಿವರಾಜಕುಮಾರ್‌ ಎದುರು ಖಡಕ್‌ ವಿಲನ್‌ ಆಗಿ ಮಿಂಚಿದ್ದರು. ಆದರೆ, ಈ ಚಿತ್ರದಲ್ಲಿ ಧನಂಜಯ್‌ ಅವರ ಪಾತ್ರವೇನು?

ಈ ಪ್ರಶ್ನೆಗೆ ಉತ್ತರವಿಲ್ಲವಾದರೂ, ಇಲ್ಲಿರುವ ಫ‌ಸ್ಟ್‌ಲುಕ್‌ ಒಂದಷ್ಟು ಕಥೆ ಹೇಳುವಂತಿದೆ. ಅದೇನೆ ಇರಲಿ, ಸೂರಿ ಹೊಸ ಪಾತ್ರ ಸೃಷ್ಟಿಸುವಲ್ಲಿ ಸಿದ್ಧಹಸ್ತರು. ಈ ಬಾರಿಯೂ “ಪಾಪ್‌ಕಾರ್ನ್ ಮಂಕಿ ಟೈಗರ್‌’ ಚಿತ್ರದಲ್ಲಿ ವಿಲನ್‌ ಪಾತ್ರವನ್ನು ಮಜವಾಗಿ ಕಟ್ಟಿ ಕೊಡುವುದರಲ್ಲಿ ಎರಡು ಮಾತಿಲ್ಲ.

ಟಾಪ್ ನ್ಯೂಸ್

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ranaksha

Ranaksha: ಫ್ಯಾಮಿಲಿ ಡ್ರಾಮಾದಲ್ಲಿ ಸೀರುಂಡೆ ರಘು

Sarvasva Kannada video song

Sarvasva: ಹಾಡಲ್ಲಿ ʼಸರ್ವಸ್ವʼ ಕನಸು; ನವತಂಡದ ಪ್ರಯತ್ನ

Kiccha Sudeep: ʼಸೈಮಾʼ ಕಾರ್ಯಕ್ರಮದಲ್ಲಿ ನಿರೂಪಕನಿಗೆ ʼಕನ್ನಡʼ ಪಾಠ ಮಾಡಿದ ಕಿಚ್ಚ

Kiccha Sudeep: ʼಸೈಮಾʼ ಕಾರ್ಯಕ್ರಮದಲ್ಲಿ ನಿರೂಪಕನಿಗೆ ʼಕನ್ನಡʼ ಪಾಠ ಮಾಡಿದ ಕಿಚ್ಚ

Sandalwood: ದೆವ್ವ ಹುಡುಕಿ ಹೊರಟ ʼಮಾಂತ್ರಿಕʼ

Sandalwood: ದೆವ್ವ ಹುಡುಕಿ ಹೊರಟ ʼಮಾಂತ್ರಿಕʼ

Reeshma Nanaiah: ರೀಷ್ಮಾ ಕಣ್ಣಲ್ಲಿ ಎರಡು ಕನಸು: ಯುಐ,ಕೆಡಿ ಅಡ್ಡದಲ್ಲಿ ಗ್ಲ್ಯಾಮರಸ್ ಬೆಡಗಿ

Reeshma Nanaiah: ರೀಷ್ಮಾ ಕಣ್ಣಲ್ಲಿ ಎರಡು ಕನಸು: ಯುಐ,ಕೆಡಿ ಅಡ್ಡದಲ್ಲಿ ಗ್ಲ್ಯಾಮರಸ್ ಬೆಡಗಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.