Rummy Aata Movie: ‘ರಮ್ಮಿ’ ಮೊಗದಲ್ಲಿ ನಗು


Team Udayavani, Sep 24, 2024, 4:15 PM IST

Rummy Aata Movie: ‘ರಮ್ಮಿ’ ಮೊಗದಲ್ಲಿ ನಗು

ಆನ್‌ಲೈನ್‌ ಗೇಮ್‌ನ ದುಷ್ಪರಿಣಾಮಗಳ ಕುರಿತು ಹೇಳುವ “ರಮ್ಮಿ ಆಟ’ ಎಂಬ ಸಿನಿಮಾ ಕಳೆದ ವಾರ ತೆರೆಕಂಡಿತ್ತು. ಈಗ ಈ ಚಿತ್ರಕ್ಕೆ ಮೆಚ್ಚುಗೆ ವ್ಯಕ್ತವಾಗುವ ಮೂಲಕ ತಂಡ ಖುಷಿಯಾಗಿದೆ. ಪ್ರೇಕ್ಷಕರ ಪ್ರತಿಕ್ರಿಯೆಯಿಂದ ಖುಷಿಯಾಗಿರುವ ಚಿತ್ರತಂಡ ಮುಂದಿನ ದಿನಗಳಲ್ಲಿ ಮತ್ತಷ್ಟು ಷೋಗಳನ್ನು ಹೆಚ್ಚಿಸುವ ಆಲೋಚನೆಯಲ್ಲಿದೆ.

ಒಬ್ಬ ಸ್ಟಾರ್‌ ನಟ, ಆತನ ಅಭಿಮಾನಿಯ ಕುಟುಂಬ ಹಾಗೂ ಸಾಮಾಜಿಕ ಕಳಕಳಿ ಇರುವ ಲಾಯರ್‌… ಇಷ್ಟು ಪ್ರಮುಖ ಪಾತ್ರಗಳನ್ನಿಟ್ಟುಕೊಂಡು ನಿರ್ದೇಶಕ ಉಮರ್‌ ಷರೀಫ್ “ರಮ್ಮಿ ಆಟ’ ಕಟ್ಟಿಕೊಟ್ಟಿದ್ದರು. ಚಿತ್ರದಲ್ಲಿ ಸಾಕಷ್ಟು ಚಿಂತಿಸಬೇಕಾದ ವಿಷಯವನ್ನು ಹೇಳಿದ್ದರಿಂದ ಜನ ಈ ಸಿನಿಮಾವನ್ನು ಇಷ್ಟಪಟ್ಟಿದ್ದಾರೆ ಎನ್ನುವುದು ತಂಡದ ಮಾತು. ‌

ಮೋಸದಾಟಕ್ಕೆ ಪ್ರೇರೇಪಿಸುವ ಜಾಹೀರಾತುಗಳಲ್ಲಿ ಸ್ಟಾರ್‌ ನಟನರು ನಟಿಸಬಾರದು ಎಂಬ ಅಂಶವನ್ನೂ ಸಿನಿಮಾದಲ್ಲಿ ಹೇಳಲಾಗಿದೆ.

ಚಿತ್ರದಲ್ಲಿ ವಿನ್ಯಾ ಶೆಟ್ಟಿ, ರಾಘವ ಸೂರ್ಯ, ಸೈಯದ್‌ ಇರ್ಫಾನ್‌ ಹಾಗೂ ಸ್ನೇಹ ರಾವ್‌ ನಟಿಸಿದ್ದಾರೆ. ಎಯ್ಟ್ ಏಂಜೆಲ್ಸ್ ಸಂಸ್ಥೆಯಡಿ ನಿರ್ಮಾಣವಾಗಿರುವ ಈ ಚಿತ್ರವನ್ನು ನೆರಳು ಮೀಡಿಯಾ ಮೂಲಕ ಹನುಮೇಶ್‌ ಪಾಟೀಲ್‌ ಅವರು ಬಿಡುಗಡೆ ಮಾಡಿದ್ದಾರೆ.

ಟಾಪ್ ನ್ಯೂಸ್

12-mng

ಮುಡಾ ಪ್ರಕರಣ;ಸಿ.ಎಂ.ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ದ.ಕ. ಜಿಲ್ಲಾ ಬಿಜೆಪಿಯಿಂದ ಪ್ರತಿಭಟನೆ

18-nail-polish

Nail Polish: ಉಗುರುಗಳ ಅಂದ ಹೆಚ್ಚಿಸುವ ನೈಲ್ ಪಾಲಿಶ್ ನಲ್ಲಿದೆ ಕ್ಯಾನ್ಸರ್ ನ ರಾಸಾಯನಿಕ ಅಂಶ

Mangaluru: ಶ್ರೀಮತಿ ಶೆಟ್ಟಿ ಕೊಲೆ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Mangaluru: ಶ್ರೀಮತಿ ಶೆಟ್ಟಿ ಕೊಲೆ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

11-bellary

Bellary: ದರ್ಶನ್ ನನ್ನು ಭೇಟಿಯಾದ ವಕೀಲ ಸುನೀಲ್; ಹಲವು ವಿಚಾರಗಳ ಬಗ್ಗೆ ಚರ್ಚೆ

CM-preess

MUDA Scam: ಹೈಕೋರ್ಟ್‌ ಅಭಿಯೋಜನೆಗೆ ತಿರಸ್ಕರಿಸಿ ತನಿಖೆಗಷ್ಟೇ ಅನುಮತಿ ಕೊಟ್ಟಿದೆ: ಸಿಎಂ

ಧಾರವಾಡ: ವರ್ಷವಿಡೀ ಕಬ್ಬಿನ ಹಾಲು ಕೆಡದಂತೆ ಇಡುವ ತಂತ್ರ ಶೋಧಿಸಿದ ರೈತ

ಧಾರವಾಡ: ವರ್ಷವಿಡೀ ಕಬ್ಬಿನ ಹಾಲು ಕೆಡದಂತೆ ಇಡುವ ತಂತ್ರ ಶೋಧಿಸಿದ ರೈತ

UP:ಅಪಹರಣಕ್ಕೊಳಗಾಗಿದ್ದ ಬಾಲಕನೇ 17 ವರ್ಷದ ಬಳಿಕ ವಕೀಲರಾಗಿ ಅಪಹರಣಕಾರರಿಗೆ ಶಿಕ್ಷೆ ಕೊಡಿಸಿದ!

UP:ಅಪಹರಣಕ್ಕೊಳಗಾಗಿದ್ದ ಬಾಲಕನೇ 17 ವರ್ಷದ ಬಳಿಕ ವಕೀಲರಾಗಿ ಅಪಹರಣಕಾರರಿಗೆ ಶಿಕ್ಷೆ ಕೊಡಿಸಿದ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

171

Nice Road Movie: ನೈಟ್‌ ರೋಡ್‌ ಸೆ.27ಕ್ಕೆ  ಬಿಡುಗಡೆ

Martin Movie: ಮಾರ್ಟಿನ್‌ಗೆ ಸಾಥ್‌ ನೀಡಿದ ಮೈತ್ರಿ ಮೂವೀ ಮೇಕರ್ಸ್

Martin Movie: ಮಾರ್ಟಿನ್‌ಗೆ ಸಾಥ್‌ ನೀಡಿದ ಮೈತ್ರಿ ಮೂವೀ ಮೇಕರ್ಸ್

Samarjit Lankesh: ʼಗೌರಿʼ ಬಳಿಕ ಇಂದ್ರಜಿತ್‌ ಪುತ್ರನಿಗೆ ಬಾಲಿವುಡ್‌ನಿಂದ‌ ಬಿಗ್‌ ಆಫರ್

Samarjit Lankesh: ʼಗೌರಿʼ ಬಳಿಕ ಇಂದ್ರಜಿತ್‌ ಪುತ್ರನಿಗೆ ಬಾಲಿವುಡ್‌ನಿಂದ‌ ಬಿಗ್‌ ಆಫರ್

5

City Lights Kannada Movie: ವಿಜಯ್‌ ‘ಸಿಟಿ ಲೈಟ್ಸ್‌’ಗೆ ವಿನಯ್‌ ಹೀರೋ

prakarana tanikha hantadallide movie trailer out

Prakarana Tanikha Hantadallide Movie; ಟ್ರೇಲರ್‌ ನಲ್ಲಿ ಪ್ರಕರಣದ ವಿವರ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

3 ಡಿ ಮ್ಯೂರಲ್ ಹೃದಯಗಳೊಂದಿಗೆ ಕೆಂಪಾದ ಬೆಂಗಳೂರು ನಗರ

3 ಡಿ ಮ್ಯೂರಲ್ ಹೃದಯಗಳೊಂದಿಗೆ ಕೆಂಪಾದ ಬೆಂಗಳೂರು ನಗರ

12-mng

ಮುಡಾ ಪ್ರಕರಣ;ಸಿ.ಎಂ.ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ದ.ಕ. ಜಿಲ್ಲಾ ಬಿಜೆಪಿಯಿಂದ ಪ್ರತಿಭಟನೆ

Malpe: ಆಗ ಕೆಸರು, ಈಗ ಧೂಳು!; ಅರ್ಧಕ್ಕೆ ನಿಂತ ಆದಿಉಡುಪಿ-ಮಲ್ಪೆ ರಸ್ತೆ ಕಾಮಗಾರಿಯ ಕಿರಿಕಿರಿ

Malpe: ಆಗ ಕೆಸರು, ಈಗ ಧೂಳು!; ಅರ್ಧಕ್ಕೆ ನಿಂತ ಆದಿಉಡುಪಿ-ಮಲ್ಪೆ ರಸ್ತೆ ಕಾಮಗಾರಿಯ ಕಿರಿಕಿರಿ

18-nail-polish

Nail Polish: ಉಗುರುಗಳ ಅಂದ ಹೆಚ್ಚಿಸುವ ನೈಲ್ ಪಾಲಿಶ್ ನಲ್ಲಿದೆ ಕ್ಯಾನ್ಸರ್ ನ ರಾಸಾಯನಿಕ ಅಂಶ

Mangaluru: ಶ್ರೀಮತಿ ಶೆಟ್ಟಿ ಕೊಲೆ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Mangaluru: ಶ್ರೀಮತಿ ಶೆಟ್ಟಿ ಕೊಲೆ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.