ಪಾತ್ರ ಪರಿಚಯಕ್ಕೆ ಒಂದು ಪೋಸ್ಟರ್
ಯೆಲ್ಲೋಗ್ಯಾಂಗ್ಸ್‌ಗೆ ಧನಂಜಯ್ ಸಾಥ್
Team Udayavani, Nov 24, 2020, 1:06 PM IST
ಕ್ರೈಂ ಥ್ರಿಲ್ಲರ್‌ಕಥಾ ಶೈಲಿಯ “ಯೆಲ್ಲೋ ಗ್ಯಾಂಗ್ಸ್’ ಚಿತ್ರದ ಹೊಸ ಪೋಸ್ಟರ್ ಇತ್ತೀಚೆಗೆ ಬಿಡುಗಡೆಯಾಯಿತು. ಚಿತ್ರದ ಪಾತ್ರಗಳನ್ನು ಪರಿಚಯಿಸುವ ಮೊದಲ ಪೋಸ್ಟರ್ ಅನ್ನು ನಟ ಧನಂಜಯ್ ಬಿಡುಗಡೆ ಮಾಡಿ ಶುಭ ಕೋರಿದರು.
ಈ ಚಿತ್ರ ವಿಭಿನ್ನ ಸ್ಟುಡಿಯೋಸ್,ಕೀ ಲೈಟ್ಸ್ ಮತ್ತು ವಾಟ್ ನೆಕ್ಸ್ಟ್ ಮೂವೀಸ್ ಸಂಸ್ಥೆಗಳಸಹಯೋಗದಲ್ಲಿ ನಿರ್ಮಾಣವಾಗಿದ್ದು ಇದಕ್ಕೆ ರವೀಂದ್ರ ಪರಮೇಶ್ವರಪ್ಪ ಅವರ ರಚನೆ ಮತ್ತು ನಿರ್ದೇಶನವಿದೆ. ಎರಡು ಹಂತಗಳಲ್ಲಿ ಒಟ್ಟು25 ದಿನಗಳಕಾಲ ನಡೆದ ಚಿತ್ರೀಕರಣವು ಸಂಪೂರ್ಣವಾಗಿ ಬೆಂಗಳೂರಿನಲ್ಲಿ ನಡೆದಿದೆ. ಛಾಯಾಗ್ರಹಣವನ್ನು ಸುಜ್ಞಾನ್ ಅವರು ನಿರ್ವಹಿಸಿದ್ದಾರೆ. ಚಿತ್ರಕ್ಕೆ ರೋಹಿತ್ ಸೋವರ್ ಅವರ ಸಂಗೀತ, ಸುರೇಶ್ ಆರ್ಮುಗಂ ಅವರ ಸಂಕಲನವಿದೆ. ಚಿತ್ರದ ಸಂಭಾಷಣೆಯನ್ನು ರವೀಂದ್ರ ಪರಮೇಶ್ವರಪ್ಪ ಹಾಗೂ ಪ್ರವೀಣ್ ಕುಮಾರ್ ಜಿ ಅವರುಗಳು ಬರೆಸಿದ್ದಾರೆ.
ಮನೋಜ್ ಪಿ, ಜಿ.ಎಂ. ಆರ್‌ಕುಮಾರ್, ಡಿ.ಎಸ್ ಪ್ರವೀಣ್ ಹಾಗೂ ಜೆ.ಎನ್.ವಿ, ಶಿವಮೊಗ್ಗ ಶಾಲೆಯ ಮಾಜಿ ವಿದ್ಯಾರ್ಥಿಗಳು ಚಿತ್ರದ ಸಹ ನಿರ್ಮಾಪಕರಾಗಿದ್ದಾರೆ. ಷಣ್ಮುಖ ಹಿರೇಮಧುರೆ ಮತ್ತು ಸುಪ್ರೀತ್ ಅವರು ಚಿತ್ರದಕಲಾ ನಿರ್ದೇಶಕರು. ಚಿತ್ರಕ್ಕೆ ಚೇತನ್ ಡಿಸೋಜಾ ಅವರ ಸಾಹಸ ಸಂಯೋಜನೆ ಮತ್ತು ದಿಲೀಪ್ ಶಿವಾನಂದ ಅವರ ವಸ್ತ್ರವಿನ್ಯಾಸವಿದೆ.
ತಾರಾಗಣದಲ್ಲಿ ಬಲರಾಜ್ವಾಡಿ, ನಾಟ್ಯ ರಂಗ, ದೇವ್ ದೇವಯ್ಯ, ಅರ್ಚನಾ ಕೊಟ್ಟಿಗೆ, ಸತ್ಯ ಉಮ್ಮತ್ತಾಲ್, ಪ್ರದೀಪ್ ಪೂಜಾರಿ, ವಿನೀತ್‌ಕಟ್ಟಿ, ಮಲ್ಲಿಕಾರ್ಜುನ ದೇವರಮನೆ, ನಂದಗೋಪಾಲ್, ರವಿ ಗಜ ಜಿಗಣಿ, ನೀನಾಸಂ ದಯಾನಂದ್, ಸತ್ಯ ಬಿ.ಜಿ, ವಿಠ್ಠಲ್ ಪರೀಟ, ಅರುಣ್‌ಕುಮಾರ್, ಶ್ರೀಹರ್ಷ, ಸಂಚಾರಿ ಮಧು, ಪ್ರವೀಣ್ ಕೆ.ಬಿ, ಪವನ್‌ಕುಮಾರ್‌ಕೆ ಮತ್ತು ಮುಂತಾದವರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.