ಸಾಮಾಜಿಕ ಜಾಲತಾಣದಲ್ಲಿ ಪವರ್​ ಸ್ಟಾರ್ ಕಿಕ್​!

Team Udayavani, Feb 10, 2019, 11:32 AM IST

pune.jpg

ಪವರ್​ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ​ “ನಟಸಾರ್ವಭೌಮ’ ಚಿತ್ರ ದೇಶ, ವಿದೇಶಗಳಲ್ಲಿ ಬಿಡುಗಡೆಯಾಗಿ ಭರ್ಜರಿ ಹೌಸ್‍ಫುಲ್ ಪ್ರದರ್ಶನ ಕಾಣುತ್ತಿದ್ದು, “ನಟಸಾರ್ವಭೌಮ’ನಿಗೆ ನಾಡಿನ ಜನ ಅದ್ಧೂರಿ ಸ್ವಾಗತ ಕೂಡ ನೀಡಿದ್ದಾರೆ. ಅಲ್ಲದೇ ಚಿತ್ರವೂ ಒಂದೇ ದಿನದಲ್ಲಿ ಎರಡು ಸಾವಿರಕ್ಕೂ ಹೆಚ್ಚು ಪ್ರದರ್ಶನ ಕಂಡಿದ್ದು, ಇದೇ ಖುಷಿಯಲ್ಲಿರೋ ಪುನೀತ್​ ರಾಜ್​ಕುಮಾರ್​​ ಸದ್ಯ ಜಿಮ್‍ನಲ್ಲಿ ದೇಹ ದಂಡಿಸುತ್ತಾ ರಿಲ್ಯಾಕ್ಸ್​ ಮೂಡ್‍ನಲ್ಲಿದ್ದಾರೆ.

ಮುಖ್ಯವಾಗಿ ಜಿಮ್ ಹಾಗೂ ಫೈಟಿಂಗ್​ನಲ್ಲಿ ತರಬೇತಿ ಹೊಂದಿರುವ ಅಪ್ಪು, ಇಂದಿಗೂ ಅಷ್ಟೇ ಪವರ್​ ಫುಲ್ಲಾಗಿ ಕಿಕ್​ ಬಾಕ್ಸಿಂಗ್​ನಲ್ಲೂ ಕೂಡ ಪರಿಣಿತರು. ಸದ್ಯ ಪುನೀತ್ ​ಕಿಕ್​ ಬಾಕ್ಸಿಂಗ್​ ಮಾಡುತ್ತಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಸಖತ್ ಸದ್ದು ಮಾಡುತ್ತಿದೆ.

ವಿಡಿಯೋ ನೋಡಲು ಕ್ಲಿಕ್ ಮಾಡಿ…

ಟಾಪ್ ನ್ಯೂಸ್

Randeep-surgewala

ಗೋಡ್ಸೆ ವಿಚಾರಧಾರೆಗಳ ಹೊಂದಿರುವ ಬಿಜೆಪಿಗರು ಗಾಂಧಿ ವಿಚಾರಗಳ ಒಪ್ಪಲ್ಲ: ಸುರ್ಜೇವಾಲಾ

rohit

BCCI 10-point ಆದೇಶ ಸಮಸ್ಯೆ; ಮೀಸಲಾತಿ ಹೊಂದಿದ್ದೇವೆ ಎಂದು ರೋಹಿತ್ ಸುಳಿವು

kohli

Ranji Trophy; ಸೌರಾಷ್ಟ್ರ ವಿರುದ್ಧ ರಣಜಿ ಪಂದ್ಯದಿಂದ ಹೊರಗುಳಿದ ಕೊಹ್ಲಿ

MB-Patil-Mi

ವಿಜಯೇಂದ್ರ ಪೂರ್ಣಾವಧಿ ಬಿಜೆಪಿ ಅಧ್ಯಕ್ಷರಾಗಿರ್ತಾರೆನ್ನುವ ವಿಶ್ವಾಸವಿದೆಯಾ?: ಎಂ.ಬಿ.ಪಾಟೀಲ್‌

police crime

Saif Ali Khan ಪ್ರಕರಣ: ಶಂಕಿತ ಆರೋಪಿ ಛತ್ತೀಸ್‌ಘಡದಲ್ಲಿ ರೈಲ್ವೆ ಪೊಲೀಸರ ಬಲೆಗೆ?

Maha Kumbh 2025: ನಾಗಾ ಸಾಧುಗಳಿಗೂ…ಅಘೋರಿಗಳಿಗೂ ಇರುವ ವ್ಯತ್ಯಾಸವೇನು? ಆಹಾರ ಪದ್ಧತಿ ಹೇಗೆ

Maha Kumbh 2025: ನಾಗಾ ಸಾಧುಗಳಿಗೂ…ಅಘೋರಿಗಳಿಗೂ ಇರುವ ವ್ಯತ್ಯಾಸವೇನು? ಆಹಾರ ಪದ್ಧತಿ ಹೇಗೆ

1-dee

Maha Kumbh; 7 ಕೋಟಿ ರುದ್ರಾಕ್ಷಿಗಳಿಂದ 12 ಜ್ಯೋತಿರ್ ಲಿಂಗಗಳ ರಚನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-movie

Mock the Young: ಹೊಸಬರ ಚಿತ್ರವಿದು.. ಹಾಡಲ್ಲಿ ಮಾಕ್‌ ದಿ ಯಂಗ್‌

9-movie

Kanna Mucche Kaade Goode – Movie review: ನಿಗೂಢ ಹಾದಿಯ ಹೆಜ್ಜೆಗಳು

7-swg2

Sanju Weds Geetha 2 Review: ಏರಿಳಿತಗಳ ಪಯಣದ ಭಾವ ಲಹರಿ

Sandalwood: ಅದ್ಧೂರಿ ಸೆಟ್‌ ನಲ್ಲಿ ಅಯೋಗ್ಯ-2

Sandalwood: ಅದ್ಧೂರಿ ಸೆಟ್‌ ನಲ್ಲಿ ಅಯೋಗ್ಯ-2

Sanjana Anand set to join Ekka

ʼಎಕ್ಕʼ ತಂಡ ಸೇರಿದ ಸಂಜನಾ ಆನಂದ್

MUST WATCH

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

ಹೊಸ ಸೇರ್ಪಡೆ

Randeep-surgewala

ಗೋಡ್ಸೆ ವಿಚಾರಧಾರೆಗಳ ಹೊಂದಿರುವ ಬಿಜೆಪಿಗರು ಗಾಂಧಿ ವಿಚಾರಗಳ ಒಪ್ಪಲ್ಲ: ಸುರ್ಜೇವಾಲಾ

rohit

BCCI 10-point ಆದೇಶ ಸಮಸ್ಯೆ; ಮೀಸಲಾತಿ ಹೊಂದಿದ್ದೇವೆ ಎಂದು ರೋಹಿತ್ ಸುಳಿವು

kohli

Ranji Trophy; ಸೌರಾಷ್ಟ್ರ ವಿರುದ್ಧ ರಣಜಿ ಪಂದ್ಯದಿಂದ ಹೊರಗುಳಿದ ಕೊಹ್ಲಿ

MB-Patil-Mi

ವಿಜಯೇಂದ್ರ ಪೂರ್ಣಾವಧಿ ಬಿಜೆಪಿ ಅಧ್ಯಕ್ಷರಾಗಿರ್ತಾರೆನ್ನುವ ವಿಶ್ವಾಸವಿದೆಯಾ?: ಎಂ.ಬಿ.ಪಾಟೀಲ್‌

puttige-8-

Puthige Matha: ವಿಶ್ವ ಗೀತಾ ಪರ್ಯಾಯಕ್ಕೆ‌ ಇಂದಿಗೆ ವರ್ಷ ಪೂರ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.