ಚಿತ್ರ ಮಂದಿರಗಳು ಬೇಗನೇ ತುಂಬಲಿ…

Team Udayavani, Dec 14, 2020, 2:22 PM IST

ಚಿತ್ರ ಮಂದಿರಗಳು ಬೇಗನೇ ತುಂಬಲಿ…

“ಚಿತ್ರಮಂದಿರಗಳ ಎಲ್ಲಾ ಸೀಟುಗಳು ಬೇಗನೇ ಭರ್ತಿಯಾಗಲಿ, ಎಲ್ಲರೂ ಭಯಬಿಟ್ಟು ಸಿನಿಮಾ ನೋಡುವಂತಾಗಲಿ. ಆ ದಿನಗಳಿಗೆ ನಾನು ಎದುರು ನೋಡುತ್ತಿದ್ದೇನೆ…’ – ಹೀಗೆ ಹೇಳಿ, ಮಧ್ಯೆ ಮಧ್ಯೆ ಗ್ಯಾಪ್‌ ಬಿಟ್ಟು ಕುಳಿತಿದ್ದ ಜನರತ್ತ ನೋಡಿದರು ಪುನೀತ್‌. ಹೌದು, ಪ್ರತಿಯೊಬ್ಬ ಸಿನಿಮಾ ಪ್ರೇಮಿಗೂ ಈ ತರಹದ ಒಂದು ಆಸೆ ಇದ್ದೇ ಇದು. ಕೆಲವೇ ಕೆಲವು ತಿಂಗಳ ಹಿಂದೆ ಯಾವುದೇ ಭಯವಿಲ್ಲದೇ, ತುಂಬಿದ ಚಿತ್ರಮಂದಿರಗಳಿಂದ ಪ್ರದರ್ಶನವಾಗುತ್ತಿದ್ದ ಸಿನಿಮಾಗಳು ಈಗ ಬಿಡುಗಡೆಗೆ ಹಿಂದೇಟು ಹಾಕುವಂತಾಗಿದೆ. ಕೋವಿಡ್ಎಂ ಬ ಮಹಾಮಾರಿ ಎಲ್ಲರನ್ನು ಇನ್ನಿಲ್ಲದಂತೆ ಭಯಗೊಳಿಸಿದೆ. ಆದರೆ, ಸಿನಿಮಾ ಮಂದಿಯಲ್ಲಿ ಆಶಾ ಭಾವ ಇದೆ.

ಅದಕ್ಕೆ ಪೂರಕವಾಗಿ ಜನ ಕೂಡಾಈಚಿತ್ರಮಂದಿರದತ್ತ ಮುಖ ಮಾಡುತ್ತಿದ್ದಾರೆ. ಆದರೆ, ಸರ್ಕಾರ ಸೂಚಿಸಿದ ಶೇ 50 ಅಷ್ಟೇ ಸೀಟು ಭರ್ತಿ ನಿಯಮವಿದೆ.ಕೋವಿಡ್ ಕಡಿಮೆಯಾದರೆ ಆ ನಿಯಮವೂ ಬದಲಾಗುತ್ತದೆ. ಪುನೀತ್‌ ರಾಜ್‌ಕುಮಾರ್‌ ಅವರಿಗೆ ಚಿತ್ರಮಂದಿರಗಳಲ್ಲಿ ಮತ್ತೆ ಹಳೆಯ ದಿನಗಳನ್ನು ನೋಡುವ ಆಸೆ.ಈ ಮೂಲಕ ಇಡೀ ಕನ್ನಡ ಚಿತ್ರರಂಗ ಮೊದಲಿನಂತಾಗಬೇಕೆಂಬ ಕಾಳಜಿ ಕೂಡಾ ಅವರದು.

“ನಿಧಾನವಾಗಿ ಪ್ರೇಕ್ಷಕರ ಸಿನಿಮಾ ಮಂದಿರಕ್ಕೆ ಬರುತ್ತಿದ್ದಾರೆ ಎಂಬ ವಿಷಯ ಕೇಳಿ ಖುಷಿಯಾಗುತ್ತಿದೆ. ಈ ಸಂಖ್ಯೆ ಹೆಚ್ಚಾಗಬೇಕು.ಕೋವಿಡ್ ಗೆ ಬೇಗನೇ ವ್ಯಾಕ್ಸಿನ್‌ ಬಂದು ಜನರು ಭಯಬಿಟ್ಟುಚಿತ್ರಮಂದಿರಕ್ಕೆ ಬರುವಂತಾಗಬೇಕು. ಈಗ ಒಂದು ಸೀಟಿನನಡುವೆ ಗ್ಯಾಪ್‌ ಬಿಟ್ಟು ಕುಳಿತುಕೊಳ್ಳುವ ಬದಲು ಶೇ100 ತುಂಬುವಂತಾಗಬೇಕು. ಹಾಗಂತ ನಾವು ಎಚ್ಚರ ತಪ್ಪಬಾರದು. ಮುಂಜಾಗ್ರತಾ ಕ್ರಮದೊಂದಿಗೆ ಚಿತ್ರಮಂದಿರದಲ್ಲಿ ಸಿನಿಮಾನೋಡಬೇಕು’ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ಅಂದಹಾಗೆ, ಪುನೀತ್‌ ಈ ಅಭಿಪ್ರಾಯ ವ್ಯಕ್ತಪಡಿಸಿದ್ದು, “ಡಿಯರ್‌ ಸತ್ಯ’ ಸಿನಿಮಾದ ಆಡಿಯೋ ರಿಲೀಸ್‌ ಕಾರ್ಯಕ್ರಮದಲ್ಲಿ.ಸದ್ಯ ಪುನೀತ್‌ ರಾಜ್‌ಕುಮಾರ್‌ ಅವರ “ಯುವರತ್ನ’ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ. ಮೂಲಗಳ ಪ್ರಕಾರ, ಚಿತ್ರ ಜನವರಿ 22 ರಂದು ತೆರೆಗೆ ಬರಲಿದೆ. ಈ ನಡುವೆಯೇ ಪುನೀತ್‌ ಅವರ “ಜೇಮ್ಸ್‌’ ಚಿತ್ರದ ಚಿತ್ರೀಕರಣವೂ ಆರಂಭವಾಗಿದೆ.

ಟಾಪ್ ನ್ಯೂಸ್

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Ravishankar

Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ

YouTuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ

UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

ಪ್ರಹ್ಲಾದ ಜೋಶಿ

Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shivanna cinema in Vallarasu director’s film

N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ

FIR 6 to 6 Kannada movie

FIR 6to6 movie: ಆ್ಯಕ್ಷನ್‌ ಚಿತ್ರದಲ್ಲಿ ವಿಜಯ ರಾಘವೇಂದ್ರ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Gurunandan

Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್‌ ಬಾಂಡ್‌’ ಚಿತ್ರ

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Ravishankar

Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ

YouTuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ

UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.