ಪ್ರಶಾಂತ್ ನೀಲ್ ಬರ್ತ್ ಡೇಗೆ ಟಾಲಿವುಡ್ ನಟರಿಂದ ಶುಭಾಶಯ

Team Udayavani, Jun 4, 2021, 1:03 PM IST

6654

ಬೆಂಗಳೂರು: ಪರಭಾಷೆ ಸಿನಿಮಾ ಮಂದಿ ಕನ್ನಡ ಚಿತ್ರರಂಗಕ್ಕೆದತ್ತ ತಿರುಗಿ ನೋಡುವಂತೆ ಮಾಡಿದ  ನಿರ್ದೇಶಕ ಪ್ರಶಾಂತ್​ ನೀಲ್​ ಅವರಿಗೆ ಇಂದು (ಜೂ.4) ಜನ್ಮದಿನದ ಸಂಭ್ರಮ.

ಉಗ್ರಂ ಖ್ಯಾತಿಯ  ಈ ನಿರ್ದೇಶಕನ ಹುಟ್ಟುಹಬ್ಬಕ್ಕೆ ಎಲ್ಲೆಡೆಯಿಂದ ಶುಭಾಶಯಗಳ ಸುರಿಮಳೆಯಾಗುತ್ತದೆ. ಸ್ಯಾಂಡಲ್ ವುಡ್ ಹಿರಿಯ-ಕಿರಿಯ ಕಲವಾವಿದರು ಪ್ರಶಾಂತ್ ನೀಲ್ ಅವರಿಗೆ ವಿಶ್ ಮಾಡುತ್ತಿದ್ದಾರೆ.

ಪ್ರಶಾಂತ್​ ನೀಲ್​ ಜನ್ಮದಿನ ಪ್ರಯುಕ್ತ ಟ್ವೀಟ್​ ಮಾಡಿರುವ ಜ್ಯೂ. ಎನ್​ಟಿಆರ್​ ಅವರು ತಮ್ಮ ಎಕ್ಸೈಟ್​ಮೆಂಟ್​ ಹಂಚಿಕೊಂಡಿದ್ದಾರೆ. ‘ಜನ್ಮದಿನದ ಶುಭಾಶಯಗಳು ಸಹೋದರನೇ. ಎಂದಿನಂತೆ ಅದ್ಭುತವಾಗಿರಿ. ನಿಮ್ಮ ಸೈನ್ಯವನ್ನು ಸೇರಿಕೊಳ್ಳಲು ಕಾತರದಿಂದ ಕಾಯುತ್ತಿದ್ದೇನೆ. ದೇವರು ಒಳ್ಳೆಯದು ಮಾಡಲಿ’ ಎಂದು ಹಾರೈಸಿದ್ದಾರೆ.

ಜ್ಯೂನಿಯರ್ ಎನ್ ಟಿ ಆರ್ ಅವರ ಮುಂದಿನ ಚಿತ್ರಕ್ಕೆ ಪ್ರಶಾಂತ್ ನೀಲ್ ನಿರ್ದೇಶನ ಮಾಡುತ್ತಿದ್ದಾರೆ. ಈ ಘಟಾನುಘಟಿಗಳಿಬ್ಬರ ಕಾಂಬಿನೇಷನ್​ನ ಬಗ್ಗೆ ಅಭಿಮಾನಿಗಳಿಗೆ ಸಿಕ್ಕಾಪಟ್ಟೆ ನಿರೀಕ್ಷೆ ಇದೆ. ಯಾವಾಗ ಈ ಸಿನಿಮಾ ಸೆಟ್ಟೇರಲಿದೆಯೋ ಎಂದು ಸಿನಿಪ್ರಿಯರು ಕಾಯುತ್ತಿದ್ದಾರೆ.

ಮತ್ತೊಬ್ಬ ತೆಲುಗು ಸೂಪರ್ ಸ್ಟಾರ್ ಪ್ರಭಾಸ್ ಅವರು ಕೂಡ ಪ್ರಶಾಂತ್ ನೀಲ್ ಅವರಿಗೆ ಪ್ರೀತಿಯಿಂದ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ.

ಇನ್ನು ‘ಕೆಜಿಎಫ್​: ಚಾಪ್ಟರ್​ 1’ ಸಿನಿಮಾ ಸೂಪರ್​ ಹಿಟ್​ ಆದ ಬಳಿಕ ಅವರ ಖ್ಯಾತಿ ದೇಶಾದ್ಯಂತ ಹಬ್ಬಿದೆ. ಪರಭಾಷೆ ಮಂದಿ ಕೂಡ ಅವರ ಜೊತೆ ಕೆಲಸ ಮಾಡಲು ಕಾದು ಕುಳಿತಿದ್ದಾರೆ. ಸದ್ಯ ಲಾಕ್​ಡೌನ್​ ಇರುವುದರಿಂದ ಪ್ರಶಾಂತ್ ನೀಲ್​ ಜನ್ಮದಿನವನ್ನು ಅದ್ದೂರಿಯಾಗಿ ಆಚರಿಸಲು ಸಾಧ್ಯವಾಗಿಲ್ಲ. ಸೋಶಿಯಲ್​ ಮೀಡಿಯಾ ಮೂಲಕವೇ ಎಲ್ಲರೂ ಅವರಿಗೆ ಶುಭ ಕೂರುತ್ತಿದ್ದಾರೆ. ​

ಟಾಪ್ ನ್ಯೂಸ್

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Gurunandan

Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್‌ ಬಾಂಡ್‌’ ಚಿತ್ರ

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

KD

Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

5

Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.