Prabhutva Movie: ಮತದಾನದ ಮಹತ್ವ ತಿಳಿಸುವ ಪ್ರಭುತ್ವ… ‌


Team Udayavani, Nov 20, 2024, 7:08 PM IST

15

ಮತದಾನದ ಮಹತ್ವ ತಿಳಿಸುವ ಪ್ರಭುತ್ವ ಈ ವಾರ (ನವೆಂಬರ್‌ 22) ತೆರೆ ಕಾಣುತ್ತಿದೆ. ಚೇತನ್‌ ಚಂದ್ರ ನಾಯಕರಾಗಿ ನಟಿಸಿರುವ ಈ ಚಿತ್ರವನ್ನು ರವಿರಾಜ್‌ ಎಸ್‌ ಕುಮಾರ್‌ ನಿರ್ಮಿಸಿದ್ದಾರೆ.

ಮೇಘಡಹಳ್ಳಿ ಶಿವಕುಮಾರ್‌ ಕಥೆ ಬರೆದಿದ್ದಾರೆ. ಬಿಡುಗಡೆಯ ಬಗ್ಗೆ ಮಾಹಿತಿ ನೀಡಲು ಆಯೋ ಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ಪ್ರತಿಯೊಬ್ಬ ಮತದಾರರು ಈ ಚಿತ್ರವನ್ನು ನೋಡಬೇಕು. ಮತದಾನ ಅಮೂಲ್ಯ ವಾದ್ದದ್ದು. ಹಾಗಾಗಿ ಮತದಾನವನ್ನು ಮಾರಾಟ ಮಾಡಿಕೊಳ್ಳಬಾರದು. ಈ ರೀತಿ ಮತದಾನದ ಮಹತ್ವದ ಬಗ್ಗೆ ತಿಳಿಸುವ ಚಿತ್ರವಿದು. ಈ ಚಿತ್ರಕ್ಕೆ ನಾನೇ ಕಥೆ ಬರೆದಿದ್ದೇನೆ. ನನ್ನ ಮಗ ರವಿರಾಜ್‌ ಎಸ್‌. ಕುಮಾರ್‌ ನಿರ್ಮಾಣ ಮಾಡಿದ್ದಾರೆ. ನವೆಂಬರ್‌ 22 ನಮ್ಮ ಚಿತ್ರ ಬಿಡುಗಡೆಯಾಗುತ್ತಿದೆ. ದೀಪಕ್‌ ಗಂಗಾರ್ಧ ಅವರು ವಿತರಣೆ ಮಾಡುತ್ತಿದ್ದಾರೆ. ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ಮೇಘಡಹಳ್ಳಿ ಡಾ.ಶಿವಕುಮಾರ್‌.

ಚಿತ್ರತಂಡದ ಸಹಕಾರದಿಂದ ಪ್ರಭುತ್ವ ಚೆನ್ನಾಗಿ ಮೂಡಿಬಂದಿದೆ. ದಯವಿಟ್ಟು ಎಲ್ಲರೂ ನಮ್ಮ ಚಿತ್ರ ವನ್ನು ಚಿತ್ರಮಂದಿರದಲ್ಲೇ ನೋಡಿ ಎಂದು ನಿರ್ಮಾಪಕ ರವಿರಾಜ್‌ ಎಸ್‌ ಕುಮಾರ್‌ ತಿಳಿಸಿದರು. ನಾನು ಚಿತ್ರ ನೋಡಿದೆ. ತುಂಬಾ ಚೆನ್ನಾಗಿದೆ. 80ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಚಿತ್ರ ಬಿಡುಗಡೆಯಾಗಲಿದೆ ಎಂದರು ವಿತರಕ ದೀಪಕ್‌ ಗಂಗಾಧರ್‌. ಇದು ನನ್ನ ಹನ್ನೆರಡನೇ ಸಿನಿಮಾ. ಬಹಳ ದಿನಗಳ ನಂತರ ನಿಮ್ಮ ಮುಂದೆ ಬರುತ್ತಿದ್ದೇನೆ. ಮೇಘಡಹಳ್ಳಿ ಡಾ. ಶಿವಕುಮಾರ್‌ ಅವರು ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಒಳ್ಳೆಯ ಕಥೆ ಬರೆದಿದ್ದಾರೆ. ತಂತ್ರಜ್ಞರ ಕಾರ್ಯ ವೈಖರಿ ಹಾಗೂ ಎಲ್ಲಾ ಕಲಾವಿದರ ಅಭಿನಯ ಅದ್ಭುತವಾಗಿದೆ. ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಬೆಂಬಲವಿರಲಿ ಎಂದರು ನಾಯಕ ಚೇತನ್‌ ಚಂದ್ರ.

ಚಿತ್ರದಲ್ಲಿ ಅಭಿನಯಿಸಿರುವ ಆದಿ ಲೋಕೇಶ್‌, ವಿಜಯ್‌ ಚೆಂಡೂರ್‌, ಡ್ಯಾನಿ, ಸಂದೀಪ್‌, ಚಿತ್ರಕಥೆ, ಸಂಭಾಷಣೆ ಜೊತೆಗೆ ಸಹ-ನಿರ್ದೇಶನ ಮಾಡಿರುವ ವಿನಯ್‌ ಮೂರ್ತಿ, ಛಾಯಾಗ್ರಾಹಕ ಕೆ.ಎಸ್‌ ಚಂದ್ರಶೇರ್ಖ ಮುಂತಾದವರು ಪ್ರಭುತ್ವ ಚಿತ್ರದ ಕುರಿತು ಮಾತನಾಡಿದರು. ಪಾವನ ಈ ಚಿತ್ರದ ನಾಯಕಿ ಯಾಗಿ ನಟಿಸಿದ್ದು, ಖ್ಯಾತ ನಟ ನಾಸರ್‌,ಶರತ್‌ ಲೋಹಿತಾಶ್ವ, ಅಂಬಿಕಾ, ರೂಪಾದೇವಿ,ರಾಜೇಶ್‌ ನಟರಂಗ,ಅವಿನಾಶ್‌ ಸೇರಿದಂತೆ ಅನೇಕ ಹೆಸರಾಂತ ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ.

 

ಟಾಪ್ ನ್ಯೂಸ್

tobacc

Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ

Strict laws are there to protect women, not to misuse them: Supreme Court

laws: ಕಠಿಣ ಕಾಯ್ದೆ ‌ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್

Daily Horoscope

Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

ravishankar-guruji

World Meditation Day; ಶರೀರಕ್ಕೆ ಊಟ, ಆತ್ಮಕ್ಕೆ ಧ್ಯಾನ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

KD

Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್‌

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

tobacc

Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ

Strict laws are there to protect women, not to misuse them: Supreme Court

laws: ಕಠಿಣ ಕಾಯ್ದೆ ‌ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್

Daily Horoscope

Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.