“ಎಲ್ಲೊ ಬೋರ್ಡ್’ ಹಿಡಿದ ಪ್ರದೀಪ್
Team Udayavani, Dec 17, 2018, 11:34 AM IST
ಕಳೆದ ಬಾರಿ “ಟೈಗರ್’ ಚಿತ್ರದ ಮೂಲಕ ಪ್ರೇಕ್ಷಕರ ಮುಂದೆ ಬಂದಿದ್ದ ನಟ ಪ್ರದೀಪ್ ಇದೀಗ “ಎಲ್ಲೊ ಬೋರ್ಡ್’ ಎನ್ನುವ ಹೆಸರಿನ ಮತ್ತೂಂದು ಹೊಸಚಿತ್ರವನ್ನು ತೆರೆಗೆ ತರಲು ತೆರೆಮರೆಯಲ್ಲಿ ಕೆಲಸ ಆರಂಭಿಸಿದ್ದಾರೆ. ಕಳೆದ ಐದಾರು ತಿಂಗಳಿನಿಂದ ಚಿತ್ರದ ಸ್ಕ್ರಿಪ್ಟ್ ಮತ್ತಿತರ ಪ್ರೀ-ಪ್ರೊಡಕ್ಷನ್ ಕೆಲಸಗಳಲ್ಲಿ ನಿರತವಾಗಿದ್ದ “ಎಲ್ಲೊ ಬೋರ್ಡ್’ ಚಿತ್ರ ಇತ್ತೀಚೆಗೆ ಸರಳವಾಗಿ ಸೆಟ್ಟೇರಿದೆ.
“ಜಾಲಿಡೇಸ್’, “ರಂಗನ್ ಸ್ಟೈಲ್’, “ಟೈಗರ್’ ಸೇರಿದಂತೆ ಹಲವು ಚಿತ್ರಗಳಲ್ಲಿ ಚಿತ್ರಗಳಲ್ಲಿ ಪ್ರದೀಪ್ ನಟಿಸಿದ್ದರೂ ಹೇಳಿಕೊಳ್ಳುವ ಯಶಸ್ಸು ಪ್ರದೀಪ್ ಅವರಿಗೆ ಸಿಕ್ಕಿರಲಿಲ್ಲ. ಈ ಬಾರಿ “ಎಲ್ಲೊ ಬೋರ್ಡ್’ ಮೂಲಕ ಅದೃಷ್ಠ ಪರೀಕ್ಷೆಗೆ ಇಳಿದಿರುವ ಪ್ರದೀಪ್ ಗೆಲುವಿನ ನಗೆ ಬೀರುತ್ತಾರಾ ಎಂಬುದು ಚಿತ್ರ ಬಿಡುಗಡೆಯಾದ ಮೇಲಷ್ಟೇ ಗೊತ್ತಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
New Year Guidelines: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಹೈದರಾಬಾದ್ ಪೊಲೀಸರು
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.