Prajwal Devaraj; ಡಿಸೆಂಬರ್‌ ಗೆ ಬರಲಿದೆ ʼರಾಕ್ಷಸʼ

Team Udayavani, Nov 4, 2024, 5:49 PM IST

Prajwal Devaraj; ಡಿಸೆಂಬರ್‌ ಗೆ ಬರಲಿದೆ ʼರಾಕ್ಷಸʼ

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಪ್ರಜ್ವಲ್‌ ದೇವರಾಜ್‌ ನಟನೆಯ “ರಾಕ್ಷಸ’ ಚಿತ್ರ ದೀಪಾವಳಿಗೆ ತೆರೆಕಾಣಬೇಕಿತ್ತು. ಆದರೆ, ಈಗ ಚಿತ್ರ ಡಿಸೆಂಬರ್‌ ಗೆ ಹೋಗಿದೆ. ಡಿಸೆಂಬರ್‌ 27ರಂದು ಚಿತ್ರವನ್ನು ತೆರೆಗೆ ತರಲು ಚಿತ್ರತಂಡ ಯೋಚಿಸಿದೆ.

ಈಗಾಗಲೇ ಚಿತ್ರ ಸೆನ್ಸಾರ್‌ ಆಗಿದ್ದು, ಯು/ಎ ಪ್ರಮಾಣ ಪತ್ರ ಪಡೆದುಕೊಂಡಿದೆ. ಈಗಾಗಲೇ ಆ ಸಿನಿಮಾದ ಫ‌ಸ್ಟ್‌ಲುಕ್‌, ಟೀಸರ್‌ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದ್ದು, ಚಿತ್ರದ ಮೇಲೆ ನಿರೀಕ್ಷೆ ಇದೆ. ಇದು ಪ್ರಜ್ವಲ್‌ ಕೆರಿಯರ್‌ನ ಭಿನ್ನ ಸಿನಿಮಾಗಳ ಸಾಲಿನಲ್ಲಿ ನಿಲ್ಲಲಿದೆ. ಏಕೆಂದರೆ “ರಾಕ್ಷಸ’ ರೆಗ್ಯುಲರ್‌ ಹೊಡೆದಾಟ-ಬಡಿದಾಟದ ಆ್ಯಕ್ಷನ್‌ ಸಿನಿಮಾವಲ್ಲ. ಇಡೀ ತಂಡದ ಅದರಾಚೆ ಹೊಸದನ್ನು ಪ್ರಯತ್ನಿಸಿದೆ. ಲೋಹಿತ್‌ ಈ ಸಿನಿಮಾದ ನಿರ್ದೇಶಕರು.

ಇದೊಂದು ಹಾರರ್‌ ಹಿನ್ನೆಲೆಯಲ್ಲಿ ಸಾಗುವ ಚಿತ್ರವಾಗಿದ್ದು, ಟೈಮ್‌ ಲೂಪ್‌ ಕೂಡಾ ಪ್ರಮುಖ ಪಾತ್ರ ವಹಿಸುತ್ತದೆ ಎನ್ನಲಾಗಿದೆ. ಟೈಮ್‌ ಲೂಪ್‌ನಡಿ ಹಾರರ್‌ ಕಥೆ ಬಂದಿರೋದು ತೀರಾ ವಿರಳ. ಈಗ ಲೋಹಿತ್‌ ಇಂತಹ ಪ್ರಯತ್ನ ಮಾಡಿದ್ದಾರೆ. ಇಡೀ ಸಿನಿಮಾವನ್ನು ರಾಮೋಜಿ ರಾವ್‌ ಫಿಲಂ ಸಿಟಿಯಲ್ಲಿ ಚಿತ್ರಿಕರಣ ಮಾಡಲಾಗಿದೆ. ಚಿತ್ರದ ಕ್ಲೈಮ್ಯಾಕ್ಸ್‌ ಅನ್ನು ವಿಶೇಷವಾಗಿ ಚಿತ್ರೀಕರಿಸಲಾಗಿದ್ದು, ಅಂಡರ್‌ ವಾಟರ್‌ನಲ್ಲಿ ಶೂಟಿಂಗ್‌ ಮಾಡಲಾಗಿದೆ.

ಶಾನ್ವಿ ಎಂಟರ್‌ಟೈನ್ಮೆಂಟ್‌ ನಡಿ ದೀಪು ಬಿ ಎಸ್‌, ನವೀನ್‌ ಗೌಡ ಹಾಗೂ ಮಾನಸ ಅವರು ರಾಕ್ಷಸ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಇನ್ನು ಪ್ರಜ್ವಲ್‌ ಜೊತೆಯಾಗಿ ಅರುಣ್‌ ರಾಥೋಡ್‌, ಶ್ರೀಧರ್‌, ಗೌತಮ್, ಸೋಮಶೇಖರ್‌, ವಿಹಾನ್‌ ಕೃಷ್ಣ ಜಯಂತ್‌ ಇನ್ನು ಅನೇಕರು ಅಭಿನಯಿಸಿದ್ದಾರೆ. ನೋಬಿನ್‌ ಪೌಲ್‌ ಸಂಗೀತ ನಿರ್ದೇಶನ, ಜೇಬಿನ್‌ ಪಿ ಜೋಕಬ್‌ ಛಾಯಾಗ್ರಹಣ ಸಿನಿಮಾಗಿದೆ.

ಟಾಪ್ ನ್ಯೂಸ್

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

Manipur: 2 ಗುಂಪುಗಳ ನಡುವೆ ಗುಂಡಿನ ಚಕಮಕಿ

Manipur: 2 ಗುಂಪುಗಳ ನಡುವೆ ಗುಂಡಿನ ಚಕಮಕಿ

Fake News: ಕೇಂದ್ರ ಸಚಿವ ಅಮಿತ್‌ ಶಾ ನಿಧನ ಎಂದು ಸುಳ್ಳು ಸುದ್ದಿ: ವ್ಯಕ್ತಿ ಸೆರೆ

Fake News: ಕೇಂದ್ರ ಸಚಿವ ಅಮಿತ್‌ ಶಾ ನಿಧನ ಎಂದು ಸುಳ್ಳು ಸುದ್ದಿ: ವ್ಯಕ್ತಿ ಸೆರೆ

Karnataka ಸೇರಿ ವಿವಿಧ ರಾಜ್ಯದ ಸಾಧಕರ ಜತೆ ರಾಷ್ಟ್ರಪತಿ ಭೇಟಿ

Karnataka ಸೇರಿ ವಿವಿಧ ರಾಜ್ಯದ ಸಾಧಕರ ಜತೆ ರಾಷ್ಟ್ರಪತಿ ಭೇಟಿ

ISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗ

ISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗ

ಬಾಹ್ಯಾಕಾಶದಲ್ಲಿ ಕ್ರಿಸ್ಮಸ್‌ ಆಚರಿಸಿದ ಸುನೀತಾ ವಿಲಿಯಮ್ಸ್‌

ಬಾಹ್ಯಾಕಾಶದಲ್ಲಿ ಕ್ರಿಸ್ಮಸ್‌ ಆಚರಿಸಿದ ಸುನೀತಾ ವಿಲಿಯಮ್ಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್‌ ನೀಲ್‌

Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್‌ ನೀಲ್‌

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

4-max

Max: ಇಂದು ಸುದೀಪ್‌ ಮ್ಯಾಕ್ಸ್‌ ತೆರೆಗೆ; ಆ್ಯಕ್ಷನ್‌ ಅಡ್ಡದಲ್ಲಿ ಕಿಚ್ಚ ಮಿಂಚು

OTT Release Date: ಸೂಪರ್‌ ಹಿಟ್‌ ʼಭೈರತಿ ರಣಗಲ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

OTT Release Date: ಸೂಪರ್‌ ಹಿಟ್‌ ʼಭೈರತಿ ರಣಗಲ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

Manipur: 2 ಗುಂಪುಗಳ ನಡುವೆ ಗುಂಡಿನ ಚಕಮಕಿ

Manipur: 2 ಗುಂಪುಗಳ ನಡುವೆ ಗುಂಡಿನ ಚಕಮಕಿ

Fake News: ಕೇಂದ್ರ ಸಚಿವ ಅಮಿತ್‌ ಶಾ ನಿಧನ ಎಂದು ಸುಳ್ಳು ಸುದ್ದಿ: ವ್ಯಕ್ತಿ ಸೆರೆ

Fake News: ಕೇಂದ್ರ ಸಚಿವ ಅಮಿತ್‌ ಶಾ ನಿಧನ ಎಂದು ಸುಳ್ಳು ಸುದ್ದಿ: ವ್ಯಕ್ತಿ ಸೆರೆ

ABV-Modi

A.B.Vajpayee Birth Century: ಭವಿಷ್ಯದ ಭಾರತಕ್ಕೆ ಅಟಲ್‌ ಬಿಹಾರಿ ವಾಜಪೇಯಿ ಭದ್ರ ಬುನಾದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.