Son of Muthanna: ಮುತ್ತಣ್ಣನ ಮಗ ಪ್ರಣಮ್ ದೇವರಾಜ್
Team Udayavani, Jan 31, 2024, 4:40 PM IST
ನಟ ಪ್ರಣಮ್ ದೇವರಾಜ್ ನಟನೆಯ “ಸನ್ ಆಫ್ ಮುತ್ತಣ್ಣ’ ಸಿನಿಮಾದ ಫಸ್ಟ್ ಲುಕ್ ಬಿಡುಗಡೆಯಾಗಿದೆ.
ಪ್ರಣಮ್ ಜನ್ಮದಿನದ ವಿಶೇಷವಾಗಿ ಪೋಸ್ಟರ್ ಅನಾವರಣ ಮಾಡಿ ಚಿತ್ರತಂಡ ಶುಭ ಕೋರಿದೆ. ಶ್ರೀಕಾಂತ್ ಹುಣಸೂರು ನಿರ್ದೇಶಿಸುತ್ತಿ ರುವ “ಸನ್ ಆಫ್ ಮುತ್ತಣ್ಣ’ ಸಿನಿಮಾದಲ್ಲಿ ಪ್ರಣಮ್ ದೇವರಾಜ್ ಅವರಿಗೆ ಖುಷಿ ರವಿ ನಾಯಕಿಯಾಗಿ ಜೋಡಿಯಾಗುತ್ತಿದ್ದಾರೆ.
ರಂಗಾಯಣ ರಘು ನಾಯಕನ ತಂದೆಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಉಳಿದಂತೆ ಸುಚೇಂದ್ರ ಪ್ರಸಾದ್, ಗಿರೀಶ್ ಶಿವಣ್ಣ, ತಬಲ ನಾಣಿ, ಶ್ರೀನಿವಾಸ್ ಪ್ರಭು, ಸುಧಾ ಬೆಳವಾಡಿ, ಅರುಣ್ ಚಕ್ರವರ್ತಿ ಮುಂತಾದವರು ಸಿನಿಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.
ಟೈಟಲ್ ಹೇಳುವಂತೆ ಇದೊಂದು ಅಪ್ಪ-ಮಗನ ಬಾಂಧವ್ಯದ ಕಥೆಯಾಗಿದ್ದು, “ಪುರಾತನ ಫಿಲಂಸ್’ ಹಾಗೂ “ಎಸ್‌ಆರ್‌ಕೆ ಫಿಲಂಸ್’ ಬ್ಯಾನರ್‌ನಡಿ ಈ ಸಿನಿಮಾ ನಿರ್ಮಾಣವಾಗುತ್ತಿದೆ. ಸಿನಿಮಾಗೆ ಸ್ಕೇಟ್ಟಿಂಗ್ ಕೃಷ್ಣ ಛಾಯಾ ಗ್ರಹಣ, ಹರೀಶ್ ಕೊಮ್ಮೆ ಸಂಕಲನ, ಸಚಿನ್ ಬಸ್ರೂರ್ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್ ನೀಲ್
UI Movie: ಉಪ್ಪಿ ಯುಐ ಮೆಚ್ಚಿದ ಯಶ್
Shivaraj Kumar: ಶಿವರಾಜ್ ಕುಮಾರ್ ಅವರ ಆಪರೇಷನ್ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ
Max: ಇಂದು ಸುದೀಪ್ ಮ್ಯಾಕ್ಸ್ ತೆರೆಗೆ; ಆ್ಯಕ್ಷನ್ ಅಡ್ಡದಲ್ಲಿ ಕಿಚ್ಚ ಮಿಂಚು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ
Shirva ಹಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.