ದಸರಾದಲ್ಲಿ “ಪ್ರಾರಂಭ’ ಟೈಟಲ್‌ ಸಾಂಗ್‌ ರಿಲೀಸ್‌

Team Udayavani, Oct 3, 2019, 3:00 AM IST

Praramba

ಕ್ರೇಜಿಸ್ಟಾರ್‌ ರವಿಚಂದ್ರನ್‌ ಪುತ್ರ ಮನೋರಂಜನ್‌ ಅಭಿನಯದ “ಪ್ರಾರಂಭ’ ಚಿತ್ರ ತೆರೆಗೆ ಬರಲು ಸಿದ್ಧವಾಗುತ್ತಿದೆ. ಸದ್ಯ ನಿಧಾನವಾಗಿ ಚಿತ್ರದ ಪ್ರಮೋಶನ್‌ ಕೆಲಸಗಳಿಗೆ ಚಾಲನೆ ನೀಡಿರುವ ಚಿತ್ರತಂಡ, ಇದೇ ದಸರಾ ಹಬ್ಬದ ಶುಭ ಸಂದರ್ಭದಲ್ಲಿ ಚಿತ್ರದ ಟೈಟಲ್‌ ಸಾಂಗ್‌ನ ಲಿರಿಕಲ್‌ ವಿಡಿಯೋ ರಿಲೀಸ್‌ ಮಾಡುವ ಪ್ಲಾನ್‌ ಹಾಕಿಕೊಂಡಿದೆ.

ಇಂದು (ಅ. 3) ಸಂಜೆ 5ಕ್ಕೆ ಮೈಸೂರಿನ ದಸರಾ ಫ‌ಲಪುಷ್ಪ ಪ್ರದರ್ಶನದಲ್ಲಿ “ಪ್ರಾರಂಭ’ ಚಿತ್ರದ ಟೈಟಲ್‌ ಸಾಂಗ್‌ ಲೋಕಾರ್ಪಣೆಯಾಗಲಿದೆ. ಅರ್ಮಾನ್‌ ಮಲ್ಲಿಕ್‌, ಪಲಾಕ್‌ ಮುಚಾಲ್‌ ಮೊದಲಾದವರು ಚಿತ್ರದ ಹಾಡಿಗೆ ಧ್ವನಿಯಾಗಿದ್ದು, ಸಂತೋಷ್‌ ನಾಯಕ್‌ ಹಾಡುಗಳಿಗೆ ಸಾಹಿತ್ಯ ಒದಗಿಸಿದ್ದಾರೆ. ಇನ್ನು “ಪ್ರಾರಂಭ’ ಚಿತ್ರದಲ್ಲಿ ಒಟ್ಟು ಐದು ಹಾಡುಗಳಿದ್ದು, ಪ್ರಜ್ವಲ್‌ ಪೈ ಹಾಡಿಗೆ ಸಂಗೀತ ಸಂಯೋಜಿಸಿದ್ದಾರೆ.

“ಪ್ರಾರಂಭ’ ಚಿತ್ರದಲ್ಲಿ ಮನೋರಂಜನ್‌ ಅವರಿಗೆ ಕೀರ್ತಿ ಕಲಕೇರಿ ನಾಯಕಿಯಾಗಿ ಜೋಡಿಯಾಗಿದ್ದು, ಕಡ್ಡಿಪುಡಿ ಚಂದ್ರು, ಹನುಮಂತೇಗೌಡ, ಸೂರಜ್‌ ಮುಂತಾದವರು ಚಿತ್ರದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಮನು ಕಲ್ಯಾಡಿ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ ಈ ಚಿತ್ರವನ್ನು ಬೆಂಗಳೂರು, ಬಳ್ಳಾರಿ, ಚಿಕ್ಕಮಗಳೂರು, ಗೋವಾ, ಮೂಡಿಗೆರೆ, ಮೈಸೂರು ಮುಂತಾದ ಕಡೆಗಳಲ್ಲಿ ಚಿತ್ರೀಕರಿಸಲಾಗಿದೆ.

ಟಾಪ್ ನ್ಯೂಸ್

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

Darshan12

Actor Health: ಸ್ವಲ್ಪ ಜರುಗಿದ ದರ್ಶನ್‌ ಬೆನ್ನುಮೂಳೆ; ತುರ್ತಾಗಿ ಆಪರೇಷನ್‌ ಇಲ್ಲ: ವೈದ್ಯರು

Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್‌ ನೀಲ್‌

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.