ಫ್ಯಾಮಿಲಿ ಪ್ಯಾಕ್ ಪ್ರಾರಂಭ : ಮನೋರಂಜನ್ ಟ್ರೇಲರ್‌ಗೆ ಮೆಚ್ಚುಗೆ
Team Udayavani, Dec 14, 2020, 2:38 PM IST
ಕ್ರೇಜಿಸ್ಟಾರ್ ರವಿಚಂದ್ರನ್ ಅವರ ಪುತ್ರ ಮನೋರಂಜನ್ ರವಿಚಂದ್ರನ್ ಅಭಿನಯದ “ಪ್ರಾರಂಭ” ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ.
ಪಕ್ಕಾ ಫ್ಯಾಮಿಲಿ ಪ್ಯಾಕ್‌ನಂತಿರುವ ಈ ಟ್ರೇಲರ್‌ಗೆ ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈ ಟ್ರೇಲರ್‌ನ ಮತ್ತೂಂದು ವಿಶೇಷವೆಂದರೆ ನಟ ದರ್ಶನ್ ಟ್ರೇಲರ್‌ಗೆ ಧ್ವನಿ ಕೊಟ್ಟಿದ್ದಾರೆ. ಟ್ರೇಲರ್ ಕೊನೆಯಲ್ಲಿ ದರ್ಶನ್ ಧ್ವನಿ ಬರುತ್ತದೆ ಮನು ಕಲ್ಯಾಡಿ ರಚನೆ ಹಾಗೂ ನಿರ್ದೇಶನದ ಈ ಚಿತ್ರವನ್ನು ಜಗದೀಶ್‌ಕಲ್ಯಾಡಿ ಅವರು ಜೇನು ಶ್ರೀತನುಷ ಪ್ರೊಡಕ್ಷನ್ಸ್ ಮೂಲಕ ನಿರ್ಮಿಸುತ್ತಿದ್ದಾರೆ.
ಇದನ್ನೂ ಓದಿ : ಚಿತ್ರ ಮಂದಿರಗಳು ಬೇಗನೇ ತುಂಬಲಿ…
“ಪ್ರಾರಂಭ’ ಚಿತ್ರ ಕಥೆಯಲ್ಲಿ ಈ ಸಮಾಜಕ್ಕೆ ಪ್ರತ್ಯೇಕವಾಗಿ ಯುವಕ-ಯುವತಿಯರಿಗೆ ಒಂದು ಒಳ್ಳೆಯ ಸಂದೇಶ ಸಾರುವ ಸಿನಿಮಾ. ನಾಯಕಮನೋರಂಜನ್ ರವಿಚಂದ್ರನ್ ಅವರು ಮೂರು ವಿಭಿನ್ನ ಶೈಲಿಯಲ್ಲಿ ಕಾಣಿಸಿಕೊಳ್ಳಲ್ಲಿದ್ದಾರೆ. ಈ ಚಿತ್ರದಲ್ಲಿ ಮನೋರಂಜನ್ ಅವರಿಗೆ ನಾಯಕಿಯಾಗಿ ಕೀರ್ತಿ ಅಭಿನಯಿಸಿದ್ದಾರೆ. ಉಳಿದಂತೆ ಕಡ್ಡಿಪುಡ್ಡಿ ಚಂದ್ರು, ಹನುಮಂತೇಗೌಡ ಸೇರಿದಂತೆ ಅನೇಕರು ನಟಿಸಿದ್ದಾರೆ.
ಈ ಹಿಂದೆ “ಉಪ್ಪು ಹುಳಿಖಾರ’ ಚಿತ್ರಕ್ಕೆ ಸಂಗೀತ ನೀಡಿ, ಪ್ರಜ್ವಲ್ ಪೈ ಈ ಚಿತ್ರಕ್ಕೂ ಸಂಗೀತ ನೀಡಿದ್ದಾರೆ. ಸಂತೋಷ್ ನಾಯಕ್ ಈ ಚಿತ್ರದ ಹಾಡುಗಳನ್ನು ಬರೆದಿದ್ದಾರೆ. ಸುರೇಶ್ ಬಾಬುಛಾಯಾಗ್ರಹಣ, ವಿಜಯ್ ಎಂ ಕುಮಾರ್ ಸಂಕಲನ, ವಿಕ್ರಂ ಮೋರ್ ಸಾಹಸ ನಿರ್ದೇಶನವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chikkamagaluru: ರಾಜ್ಯ ಹೆದ್ದಾರಿ ರಸ್ತೆಯಲ್ಲಿ ರೌಂಡ್ಸ್ ಹಾಕಿದ ಒಂಟಿಸಲಗ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.